Ad Widget

ಕೆಪಿಸಿಸಿ ಅಧ್ಯಕ್ಷರು , ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಳೆ ಸುಬ್ರಹ್ಮಣ್ಯಕ್ಕೆ .

ಕೆಪಿಸಿಸಿ ಅಧ್ಯಕ್ಷರು ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಳೆ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ ಎಂದು ಆಪ್ತ ಸಹಾಯಕರು ತಿಳಿಸಿದ್ದಾರೆ .

. . . . . . . . .

ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಮುಂಜಾನೆ ಹೆಲಿಕಾಪ್ಟರ್ ಮೂಲಕ ಬಿಳಿನೆಲೆಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಕುಕ್ಕೆ ಸುಬ್ರಹ್ಮಣ್ಯ ದೇವಾಲಕ್ಕೆ ಆಗಮಿಸಿ ದೇವಲಯದಲ್ಲಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಪಡೆದು ನಂತರ ಕಾಯ್ದಿರಿಸಿದ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ್ದಾರೆ ಎಂದು ತಿಳಿದುಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading