Ad Widget

ಸುಬ್ರಹ್ಮಣ್ಯದಲ್ಲಿ ಏ.12 ರಿಂದ 19 ರವರೆಗೆ ರಾಜ್ಯಮಟ್ಟದ ಮಕ್ಕಳ ಬೇಸಿಗೆ ಶಿಬಿರ



ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ (ರಿ ) ಏನೆಕಲ್ ಹಾಗೂ ಶಾರದಾ ಕುಟುಂಬ ವಿಕಸನ ಮಂಡಳಿ ಮಂಗಳೂರು ಇದರ ಸಹಕಾರದೊಂದಿಗೆ ಎಸ್. ಎಸ್ ಪಿ ಯು ಕಾಲೇಜು ಸುಬ್ರಮಣ್ಯ ಇಲ್ಲಿ ಏ .12  ರಿಂದ ಏ.19  ರ ವರೆಗೆ ನಡೆಯಲಿದೆ.
ರಾಜ್ಯದ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಉತ್ತಮ ವಿಚಾರಗಳೊಂದಿಗೆ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಅತ್ಯುತ್ತಮ ನಿರ್ದೇಶನ ಮತ್ತು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಹತ್ತು ಹಲವು ಶೈಕ್ಷಣಿಕ, ಸಾಂಸ್ಕೃತಿಕ ಆಟ ಪಾಠಗಳ ಮನೋರಂಜನಾ ಚಟುವಟಿಗಳು.
ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಚಾ ತಿಂಡಿ, ಮದ್ಯಾಹ್ನ  ಊಟದ ವ್ಯವಸ್ಥೆ ಇದೆ. ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಸಮಾರೋಪ ಕಾರ್ಯಕ್ರಮ ದಿನ ಸ್ಮರಣಿಕೆ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು. ಸುಬ್ರಹ್ಮಣ್ಯ ಪರಿಸರದ ಆಸಕ್ತ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ಇದಾಗಿದ್ದು, ನೋಂದಾವಣೆಗಾಗಿ 9686714517 ಈ ನಂಬರ್ ಅನ್ನು ಸಂಪರ್ಕಿಸಲು ಕೋರಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading