- Thursday
- November 21st, 2024
ರೈ , ಪದ್ಮರಾಜ್, ಶ್ರೀ ಕೃಷ್ಣ ಮತ್ತು ಅರ್ಜುನನಂತೆ ಕೆಲಸ ಮಾಡುತ್ತಾರೆ - ಸೊರಕೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಚುನಾವಣಾ ಕಛೇರಿ ಉದ್ಘಾಟನೆ ಕಾರ್ಯಕರ್ತರ ಸಭೆಯು ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಇವರು ಕುದ್ರೋಳಿ ದೇವಾಲಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಎಲ್ಲಾ ವರ್ಗದ ಜನರಿಗು ಒಳಿತನ್ನು ಮಾಡುತ್ತಾ...
ರೈ , ಪದ್ಮರಾಜ್, ಶ್ರೀ ಕೃಷ್ಣ ಮತ್ತು ಅರ್ಜುನನಂತೆ ಕೆಲಸ ಮಾಡುತ್ತಾರೆ - ಸೊರಕೆ ಸುಳ್ಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಚುನಾವಣಾ ಕಛೇರಿ ಉದ್ಘಾಟನೆ ಕಾರ್ಯಕರ್ತರ ಸಭೆಯು ನಡೆಯುತ್ತಿದ್ದು ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ಇವರು ಕುದ್ರೋಳಿ ದೇವಾಲಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಎಲ್ಲಾ ವರ್ಗದ ಜನರಿಗು ಒಳಿತನ್ನು ಮಾಡುತ್ತಾ...
ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪದ್ಮರಾಜ್ ರಾಮಯ್ಯ ಪೂಜಾರಿ ರವರ ಚುನಾವಣಾ ಕಛೇರಿಯು ಸುಳ್ಯದಲ್ಲಿ ರಮಾನಾಥ ರೈ ಉದ್ಘಾಟಿಸಿದರು. ಉದ್ಘಾಟನ ಸಮಾರಂಭದಲ್ಲಿ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ, ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ, ಐವನ್ ಡಿಸೋಜ, ಧನಂಜಯ ಅಡ್ಪಂಗಾಯ, ಪಿ ಸಿ ಜಯರಾಮ, ಮಮತ ಗಟ್ಟಿ, ಕೃಷ್ಣಪ್ಪ,...
ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ ರವರ ಚುಣಾವಣಾ ಕಛೇರಿಯನ್ನು ಸುಳ್ಯದಲ್ಲಿಂದು ಮಾಜಿ ಸಚಿವ ರಮಾನಾಥ ರೈ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ ಕುಮಾರ್ ಸೊರಕೆ , ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ , ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿ , ಐವನ್ ಡಿಸೋಜ ,...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಿಂದ ಇಂಟರ್ ಕ್ಲಾಸ್ ಕಾಮರ್ಸ್ ಫೆಸ್ಟ್ “ಅದ್ವಿತೀಯ2ಏ24” ಕಾರ್ಯಕ್ರಮವನ್ನು ಮಾ.೨೭ರಂದು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜಿನ ಶೈಕ್ಷಣಿಕ ನಿದೇರ್ಶಕರಾದ ಪ್ರೊ. ಎಂ. ಬಾಲಚಂದ್ರ ಗೌಡರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್.ಎಂ.ಎA ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತç ವಿಭಾಗದ ಮುಖ್ಯಸ್ಥೆ ಹಾಗೂ...
ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ರಿಕ್ಷಾ ಮತ್ತು ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸವಾರನಿಗೆ ಗಾಯವಾದ ಘಟನೆ ಇಂದು ಮುಂಜಾನೆ ನಡೆದಿದೆ. ಬಸ್ ನಿಲ್ದಾಣದಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ರಿಕ್ಷಾಕ್ಕೆ ಶ್ರೀ ರಾಮ ಪೇಟೆಯಿಂದ ಬರುತ್ತಿದ್ದ ಸ್ಕೂಟಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರನ ಕಾಲಿಗೆ ಅಲ್ಪ ಪ್ರಮಾಣದಲ್ಲಿ ಗಾಯವಾಗಿದೆ. ರಿಕ್ಷಾದ ಮುಂಭಾಗ ಮತ್ತು...
ಸುಳ್ಯದ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರಿಗೆ ಬೆಂಗಳೂರಿನ ವಿಶ್ವ ಕನ್ನಡ ಸಂಸ್ಥೆಯವರು ಕೊಡ ಮಾಡುವ ಶಿವಶರಣೆ ನೀಲಾಂಬಿಕೆ ಪ್ರಶಸ್ತಿಯನ್ನು ಮಾರ್ಚ್ 29, 2024 ರಂದು ಬೆಂಗಳೂರಿನ ಬಾಗಲಕುಂಟೆ ಮಹಾಲಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ವಿಶ್ವ ಕನ್ನಡ ರಾಜ್ಯ ಮಟ್ಟದ ಪ್ರಥಮ ಮಹಿಳಾ ಸಮ್ಮೇಳನದಲ್ಲಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ...