- Thursday
- November 21st, 2024
ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡುವ ವಿಶಿಷ್ಟ ಅವಕಾಶ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯಂತ ಮಹತ್ವದ ಮತ್ತು ಪಾವಿತ್ರ್ಯತೆ ಇರುತ್ತದೆ. ಈ ಕಾರಣದಿಂದ ಪಾರದರ್ಶಕ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಡಳಿತ ಯಂತ್ರ ಶ್ರಮಿಸುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಜೊತೆ...
ದಿಢೀರ್ ಆಗಿ ಅನಾರೋಗ್ಯ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಬಿಜೆಪಿ ಕಾರ್ಯಕರ್ತ ಮೃತಪಟ್ಟ ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯಿಂದ ವರದಿಯಾಗಿದೆ. ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿದ್ದ ಚಂದ್ರಶೇಖರ ಮೇಲ್ಪಾಡಿ (35) ಮೃತಪಟ್ಟ ದುರ್ದೈವಿ. ಐವತ್ತೊಕ್ಲು ಗ್ರಾಮದ ಒಂದನೇ ವಾರ್ಡ್ ಬೂತ್ ಅಧ್ಯಕ್ಷನಾಗಿ, ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದರು. ಮಾ.31 ರಂದು ಮುಂಜಾನೆ ಹೊಟ್ಟೆನೋವು ಬಂದು ತೀವ್ರ ಅನಾರೋಗ್ಯಗೊಂಡ...
ಬೆಳ್ಳಂಬೆಳಗ್ಗೆ ಕಣ್ಣು ಬಿಡುವುದಕ್ಕಿಂತ ಮುಂಚೆಯೇ ಅಮ್ಮನ "ಟ್ಯೂಶನ್ಗೆ ಲೇಟ್ ಆಯ್ತು ಏಳೋ ಎನ್ನುವ ಸುಪ್ರಭಾತದಿಂದ ಆರಂಭಿಸಿ ಸಂಜೆಯ ಸಂಗೀತ ಕ್ಲಾಸೋ, ನೃತ್ಯದ ತರಗತಿಯೋ, ಮತ್ತಿನ್ಯಾವುದೋ ಅಪ್ಪ ಅಮ್ಮಂದಿರ ಘನತೆ ಮೆರೆಸುವ ಹುಚ್ಚಾಟದ ತರಗತಿಗಳಿಗೆ ಹೋಗಿ ಮನೆ ಸೇರುವ ಹೊತ್ತಿಗೆ ಮನೆಯಲ್ಲಿ ಹೋಂ ವರ್ಕ್ ಆಗಿಲ್ಲವಾ ಇನ್ನೂ ಎಂಬ ನಿತ್ಯ ಶ್ಲೋಕ. ಹಮಾಲಿಯಂತೆ ದೊಡ್ಡ ದೊಡ್ಡ ಚೀಲದಲ್ಲಿ...
ಅಕ್ರಮ ಗೋವು ಸಾಗಟದ ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ವಿಷಯ ತಿಳಿದ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿ ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಘಟನೆಯ ವಿರುದ್ದ ರೊಚ್ಚಿಗೆದ್ದ ಹಿಂದೂ ಸಂಘಟನೆಗಳು ಕಡಬ ಆಸ್ಪತ್ರೆಯ ಬಳಿ ಮೊದಲು ಬೃಹತ್ ಪ್ರತಿಭಟನೆ ಆರಂಭವಾಗಿತ್ತು. ನಂತರ ಕಡಬ ಪೇಟೆಯ ಮುಖ್ಯ ಜಂಕ್ಷನ್ ಬಳಿ...