- Sunday
- May 11th, 2025

ರಾಜ್ಯ ಸರ್ಕಾರ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಅರೆಭಾಷೆ ಅಕಾಡೆಮಿ ಅಧ್ಯಕ್ಷರಾಗಿ ಮಂಡೆಕೋಲಿನ ಸದಾನಂದ ಮಾವಜಿ ನೇಮಕಗೊಂಡಿದ್ದಾರೆ. ಸದಸ್ಯರುಗಳಾಗಿ ಚಂದ್ರಶೇಖರ ಪೇರಾಲು, ತೇಜಕುಮಾರ್ ಕುಡೆಕಲ್ಲು, ಚಂದ್ರಾವತಿ ಬಡ್ಡಡ್ಕ, ಲತಾ ಕುದ್ಪಾಜೆ, ಪಿ.ಎಸ್.ಕಾರ್ಯಪ್ಪ, ಡಾ. ಎನ್.ಎ. ಜ್ಞಾನೇಶ್ ಆಯ್ಕೆಯಾಗಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಂಶೋಧಕ ಡಾ. ಪುರುಷೋತ್ತ ಬಿಳಿಮಲೆಯವರನ್ನು ಸರಕಾರ ನೇಮಕಗೊಳಿಸಿ ಆದೇಶ ಮಾಡಿದೆ.

ವಿಶ್ವದಲ್ಲಿ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಲೋಕಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾದ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಒಟ್ಟು ಮತದಾರರ ಸಂಖ್ಯೆ 97 ಕೋಟಿ. 10 .5 ಲಕ್ಷ ಮತಗಟ್ಟೆಗಳ ಸ್ಥಾಪನೆ ಚುನಾವಣಾ ದಿನಾಂಕ ಈ ಕೆಳಗಿನಂತಿವೆ ದೇಶದಲ್ಲಿ 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತದ ಮತದಾನಗಳು ನಡೆಯಲಿವೆ ಅಲ್ಲದೆ...
ವಿಶ್ವದಲ್ಲಿ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಲೋಕಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗದ ಮಖ್ಯಸ್ಥರಾದ ರಾಜೀವ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ಒಟ್ಟು ಮತದಾರರ ಸಂಖ್ಯೆ 97 ಕೋಟಿ.10 .5 ಲಕ್ಷ ಮತಗಟ್ಟೆಗಳ ಸ್ಥಾಪನೆ ಚುನಾವಣಾ ದಿನಾಂಕ ಈ ಕೆಳಗಿನಂತಿವೆದೇಶದಲ್ಲಿ 543 ಲೋಕಸಭಾ ಕ್ಷೇತ್ರಗಳಿಗೆ 7 ಹಂತದ ಮತದಾನಗಳು ನಡೆಯಲಿವೆ ಅಲ್ಲದೆ ಕರ್ನಾಟಕದಲ್ಲಿ ಒಂದು...

ಸುಳ್ಯ ನಗರ ಪಂಚಾಯತ್ ಗೆ ಸರಕಾರವು ನಾಮನಿರ್ದೇಶನ ಮಾಡಲು ಮೂವರು ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಇದೀಗ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿರುವ ಸಿದ್ದಿಕ್ ಕೊಕ್ಕೊ, ಶಾರದಾಂಬ ಟ್ರಸ್ಟ್ ನ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜು ಪಂಡಿತ್, ಮತ್ತು ದುಗಲಡ್ಕದ ಬಾಸ್ಕರ ಪೂಜಾರಿ ಇವರನ್ನು ಸರಕಾರ ನಾಮ ನಿರ್ದೇಶನ ಮಾಡಿ...

ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಮತ್ತು ಐಕ್ಯೂಎಸಿ ವತಿಯಿಂದ ಹಮ್ಮಿಕೊಂಡವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಕುರಿತಾಗಿ ಮಾಹಿತಿ ಕಾರ್ಯಕ್ರಮ ಮಾರ್ಚ್ 15 ರಂದು ಕಾಲೇಜಿನಸಭಾಂಗಣದಲ್ಲಿ ನಡೆಯಿತು. ಸುಳ್ಯದ ಯುವ ನ್ಯಾಯವಾದಿ ಶ್ರೀಹರಿ ಕುಕ್ಕುಡೇಲು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ 'ಗ್ರಾಹಕರಹಕ್ಕುಗಳು ಮತ್ತು ಜವಾಬ್ದಾರಿಗಳು, ಗ್ರಾಹಕರ ಸಂರಕ್ಷಣಾ ಕಾಯಿದೆ ಕುರಿತು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ...

ಮತದಾನ ಯಾಕೆ ಬೇಕು? – ಬೀದಿ ನಾಟಕ: ನೆಹರೂ ಮೆಮೋರಿಯಲ್ ಕಾಲೇಜು ಮತ್ತು ಜಿಲ್ಲಾ ಚುನಾವಣಾ ಸಾಕ್ಷರತಾ ಸಮಿತಿ ವತಿಯಿಂದ ಮತದಾನದ ಕುರಿತು ಬೀದಿನಾಟಕ ಪ್ರದರ್ಶಿಸಿ ಜನರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಯಿತು. ಮಾರ್ಚ್ 15, ಶುಕ್ರವಾರ “ಮತದಾನ ಯಾಕೆ ಬೇಕು?” ಎಂಬ ಬೀದಿನಾಟಕವನ್ನು ಕೆವಿಜಿ ವೃತ್ತ ಕುರುಂಜಿಭಾಗ್ ನಲ್ಲಿ ಪ್ರದರ್ಶಿಸಲಾಯಿತು. ಈ ಬೀದಿನಾಟಕವನ್ನು ಕಾಲೇಜಿನ ಚುನಾವಣಾ...

ಮಾವಿನಕಟ್ಟೆ ಉದಯಗಿರಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ದೈವದ ಒತ್ತೆಕೋಲ ಮಹೋತ್ಸವ ಮಾ.18 ಮತ್ತು 19 ರಂದು ನಡೆಯಲಿದೆ. ಮಾ.18 ರಂದು ಬೆಳಿಗ್ಗೆ 6 ಗಂಟೆಗೆ ಗಣಪತಿ ಹವನ, ಶುದ್ಧಿಕಲಶ, ಬೆಳಿಗ್ಗೆ 7 ಗಂಟೆಗೆ ಮೇಲೆರಿ ಕಾರ್ಯಕ್ರಮ, 8.30 ಕ್ಕೆ ಅಶ್ವತ್ಥ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 6.30 ಕ್ಕೆ ಭಂಡಾರ ತೆಗೆಯುವುದು,...

ಕಾಂಗ್ರೆಸ್ ಹಿರಿಯ ನಾಯಕನ ಮೇಲೆ ಹಲ್ಲೆ ನಡೆದಿರುವ ಘಟನೆ ಇಂದು ಸುಳ್ಯದ ಅಡ್ಕಾರು ಬಳಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಬೋಜಪ್ಪ ನಾಯ್ಕ ಎಂದು ತಿಳಿದು ಬಂದಿದೆ. ಅಡ್ಕಾರಿನ ವಿನೋಭಾ ನಗರದ ಬಳಿ ಅಡ್ಕಾರ್ ಕೋನಡ್ಕ ಪದವು ದೀಕ್ಷಿತ್ ಎಂಬ ಯುವಕ ಪೂರ್ವ ದ್ವೇಷದ ಹಿನ್ನಲೆಯಲ್ಲಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದ್ದು ಹಲ್ಲೆಗೊಳಗಾದ ವ್ಯಕ್ತಿಯನ್ನು ಇದೀಗ ಆಸ್ಪತ್ರೆಗೆ...

ಅಜ್ಜಾವರ ಗ್ರಾಮದ ಮೇನಾಲ ಕಲ್ಲಗುಡ್ಡೆಯಲ್ಲಿರುವ ಸ್ಮಶಾನಕ್ಕೆ ಸಂಬಂಧಿಸಿದಂತೆ ಅಜ್ಜಾವರ ಪಂಚಾಯತ್ ಗ್ರಾಮ ಸಭೆಯಲ್ಲಿ ಭಾರಿ ಚರ್ಚೆ ಮತ್ತು ಸಂಘಟನೆಯ ಮುಖಂಡರು ಹಾಗೂ ಗ್ರಾಮ ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು ಆ ಬಳಿಕ ಗ್ರಾಮ ಪಂಚಾಯತಿನ ಅಧ್ಯಕ್ಷರು ಮತ್ತು ಪಂಚಾಯತ್ ಸದಸ್ಯರು ಸಂಘಟನೆಯವರಿಗೆ ಪತ್ರಕ್ಕೆ ಸಹಿ ಹಾಕಿ ಕೊಟ್ಟು ಸ್ಮಶಾನ ಉಳಿಸಿ ಕೊಡುವ ಭರವಸೆ ನೀಡಿದ್ದರು. ಸಂಘಟನೆಯವರು...

All posts loaded
No more posts