- Sunday
- April 20th, 2025

https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು, ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ತನ್ನನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು. ಬಳಿಕ ಕಾಂಗ್ರೆಸ್ ಮುಖಂಡರು ವೇದಿಕೆಗೆ ಆಗಮಿಸಿ...
https://youtu.be/ZjD0GOR3u7E?si=kVh51iJP2QEQmIM3 ಕರ್ನಾಟಕ ಸರಕಾರದ ಪಂಚ ಗ್ಯಾರಂಟಿಗಳ ಸಮಾವೇಶ ನಡೆಯುತ್ತಿದ್ದು ಈ ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ವೇದಿಕೆಗೆ ಏರಿ ಬಂದ ಜಿ.ಕೃಷ್ಣಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿರವವರ ಬಳಿ ತೆರಳಿ ಏರು ಧ್ವನಿಯಲ್ಲಿ ಅವರನ್ನು ಆಹ್ವಾನಿಸದ ಕುರಿತು ಅಸಮಧಾನ ವ್ಯಕ್ತಪಡಿಸಿದ ಘಟನೆ ನಡೆಯಿತು . ಬಳಿಕ ಕಾಂಗ್ರೆಸ್ ಮುಖಂಡರು...

ರಾಜ್ಯ ಕಾಂಗ್ರೆಸ್ ಸರಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕು ಮಟ್ಟದ ಗ್ಯಾರಂಟಿ ಸಮಾವೇಶ ಇಂದು ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.ಕಾರ್ಯಕ್ರಮದಲ್ಲಿಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಶಾಸಕಿ ಭಾಗೀರಥಿ...

ಚೈತ್ರ ಯುವತಿ ಮಂಡಲ (ರಿ)ಅಜ್ಜಾವರ ಹಾಗೂ ಪ್ರತಾಪ ಯುವಕ ಮಂಡಲ(ರಿ)ಅಜ್ಜಾವರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಪದ್ಮನಾಭ ರಾವ್, ನಿಲಯ ಕಲ್ತಡ್ಕದಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಯುವತಿ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ವಹಿಸಿದ್ದರು. ಶ್ರೀಮತಿ ವಿಶಾಲಾಕ್ಷಿ ಕಲ್ತಡ್ಕರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಭಾಷಣಗಾರರಾಗಿ ಮಹಿಳಾ ಸಾಹಿತಿ ಶ್ರೀಮತಿ ವಿಮಲಾರುಣ ಪಡ್ಡoಬೈಲ್...

ಕೆ.ವಿ.ಜಿ. ತಾ೦ತ್ರಿಕ ಮಹಾವಿದ್ಯಾಲಯದ ಅಸಿಸ್ಟೆಂಟ್ ಪ್ರೊಫೆಸರ್ ಕಿಶೋರ್ ಕುಮಾರ್ ಬಿ.ಆರ್., ಸಿವಿಲ್ ಇಂಜಿನಿಯರಿAಗ್‌ಇವರ ಸಂಶೋಧನಾ ಪ್ರಬಂಧಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಬೆಳಗಾವಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಇವರು“ “Lateritic Soil-Fly Ash-Lime-Cement Interaction Studies for Optimization of Their Proportions”ಎಂಬ ವಿಷಯದ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು. ಇವರ ಹಲವಾರು ಪ್ರಬಂಧಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ...

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2022-23 ನೇ ಸಾಲಿನಲ್ಲಿ ನಡೆದ ಎಂ.ಟೆಕ್ ಪರೀಕ್ಷೆಯಲ್ಲಿ ಕೆ.ವಿ.ಜಿ. ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು. ರ‍್ಯಾಂಕ್ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತ ಸಾಧನೆಗೈದಿದ್ದಾರೆ. ಎಂ.ಟೆಕ್: ಡಿಜಿಟಲ್ ಎಲೆಕ್ಟಾçನಿಕ್ಸ್ &ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸಹನ ಎಸ್.ಎಂ. ೨ನೇ ರ‍್ಯಾಂಕ್, ಎಂ.ಟೆಕ್ ಕನ್‌ಸ್ಟçಕ್ಷನ್ ಟೆಕ್ನಾಲಜಿ - ಸಿವಿಲ್ ಇಂಜಿನಿಯರಿAಗ್ ವಿಭಾಗದವಿದ್ಯಾರ್ಥಿನಿ ನಿಸರ್ಗ ವೈ.ಕೆ. ೨ನೇ...

ಯಮಹ ಏರೋಕ್ಸ್ ಸ್ಕೂಟರ್ ಹಾಗೂ ಮಾರುತಿ 800 ನಡುವೆ ಅಪಘಾತ ನಡೆದ ಘಟನೆ ಅರಂತೋಡು ನಯರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ಸ್ಕೂಟರ್ ಸವಾರ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಸುಳ್ಯ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಅಪಘಾತ ಪರಿಣಾಮ ಮಾರುತಿ 800 ಕಾರು ಹಾಗೂ ಯಮಹ ಏರೋಕ್ಸ್ ದ್ವಿಚಕ್ರ ವಾಹನ ಜಖಂ ಗೊಂಡಿದೆ.

ರೋಟರಿ ಕ್ಲಬ್ ಸುಳ್ಯ ಸಿಟಿ ಜೀವನ ಶ್ರೇಷ್ಠ ಸಾಧಕ ಪ್ರಶಸ್ತಿ – 2024ಕ್ಕೆ ಶಿಕ್ಷಣ ತಜ್ಞ, ಸಾಹಿತಿ, ಸಂಶೋಧಕ, ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಸ್ಥಾಪಕಾಧ್ಯಕ್ಷರಾಗಿರುವ ಡಾ.ಚಂದ್ರಶೇಖರ ದಾಮ್ಲೆಯವರನ್ನು ಆಯ್ಕೆ ಮಾಡಲಾಗಿದೆ. ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ಗಿರೀಶ್ ನಾರ್ಕೋಡು ಮಾ.14ರಂದು ರೋಟರಿ ಕ್ಲಬ್ ಸುಳ್ಯ ಸಿಟಿಯ ರೋಟರಿ ಅಂತಾರಾಷ್ಟ್ರೀಯ ಜಿಲ್ಲೆ 3181ರ ಗವರ್ನರ್...

ಮಾ.8ರಂದು ಸುಳ್ಯಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಸನ್ನಿಧಿಯಲ್ಲಿ ಮಹಾಶಿವರಾತ್ರಿ ಉತ್ಸವವವು ಜರುಗಿತು. ಬೆಳಿಗ್ಗೆ ಬ್ರಹ್ಮಶ್ರೀ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಗಣಪತಿ ಹೋಮ, ದೇವರಗುಂಡಿಯಿಂದ ತೀರ್ಥ ತಂದು ಏಕದಶ ರುದ್ರಾಭಿಷೇಕ, ತಂತ್ರಿವರ್ಯರಿಂದ ಪಂಚವಿಂಶತಿ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು.ರಾತ್ರಿ ದೇವರಿಗೆ ರಂಗಪೂಜೆ, ಉತ್ಸವ ಬಲಿ ಜರುಗಿತು.ಈ ಸಂದರ್ಭದಲ್ಲಿ ದೇವಳದ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ...

All posts loaded
No more posts