- Sunday
- April 20th, 2025

ಅಡ್ಕಾರಿನಲ್ಲಿ ವ್ಯಕ್ತಿ ಓರ್ವ ಕಟ್ಟಡದಿಂದ ಕಾಲುಜಾರಿ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಾ.7ರಂದು ವರದಿಯಾಗಿದೆ.ಪೈಟಿಂಗ್ ಕೆಲಸಕ್ಕಾಗಿ ಅಡ್ಕಾರ್ ಜಿ ಅಬ್ದುಲ್ಲಾ ಎಂಬವರ ಮನೆಯಲ್ಲಿ ನೀರು ಹಾಕಿ ತೊಳೆಯುತ್ತಿರುವ ಸಂದರ್ಭದಲ್ಲಿ ಅಡೂರು ಪಳ್ಳಂಗೊಡು ನಿವಾಸಿ ಜಬ್ಬಾರ್ ಎಂಬವರು ಕಾಲುಜಾರಿ ಕಟ್ಟಡದಿಂದ ಕೆಳಗೆ ಬಿದ್ದರು. ಕೂಡಲೇ ಸುಳ್ಯ ಕೆವಿಜಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು, ತಲೆಗೆ ಗಂಭೀರ...

ಸುಳ್ಯದ ಕೊಯಿಂಗೋಡಿ ದಿ. ನಿವೃತ್ತ ಶಿಕ್ಷಕ ರವೀಂದ್ರನಾಥ ಕೊಯಿಂಗೋಡಿ ಮತ್ತು ನಿವೃತ್ತ ಶಿಕ್ಷಕಿ ಪ್ರೇಮಾರವರ ಪುತ್ರಿ ಶ್ರೀಮತಿ ರಶ್ಮಿ ಕೆ.ಆರ್.ರವರು ಮಂಡಿಸಿದ 'Non-Newtonian Fluid Flow and Mass Transfer in an Annular Region' ಎಂಬ ಪ್ರಬಂಧಕ್ಕೆ ( ವಿ.ಟಿ.ಯು) ಬೆಳಗಾವಿಯ ವಿಶ್ವೇಶ್ವರಯ್ಯ ಟೆಕ್ನಾಲಜಿಕಲ್ ಯುನಿವರ್ಸಿಟಿಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಬೆಳಗಾವಿಯ ಯುನಿವರ್ಸಿಟಿಯ ಘಟಿಕೋತ್ಸವದಲ್ಲಿ ...

ಪೆರಾಜೆ,ಆಲೆಟ್ಟಿ, ದೊಡ್ಡಡ್ಕ, ಕಾಪುಮಲೆ, ಕುಂದಲ್ಪಾಡಿ, ಕುಂಬಳಚೇರಿ ಭಾಗದ ವಿವಿಧ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಒತ್ತಾಯಿಸಿ ಆ ಭಾಗದ ಗ್ರಮಸ್ಥರು ಮತದಾನ ಬಹಿಷ್ಕಾರಕ್ಕೆ ತೀರ್ಮಾನಿಸಿ ಬ್ಯಾನರ್ ಅಳವಡಿಸಿದ್ದಾರೆ.

ಮಾರ್ಚ್ 8 ರಂದು ಆಚರಿಸುವ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಪ್ರಪಂಚದ ಎಲ್ಲಾ ಮಹಿಳೆಯರ ಸ್ಥಾನಮಾನ ಹೆಚ್ಚಿಸುವತ್ತ ಹಾಗೂ ಹಾಗೂ ಅವರು - ಅವರ ಕುಟುಂಬದ ಬಗೆಗಿನ ಆರೋಗ್ಯ ರಕ್ಷಣೆಯತ್ತ ಒತ್ತುಕೊಡುತ್ತಿದ್ದಾರೆ. ಈ ನಮ್ಮ ದೇಶದಲ್ಲಿ “ ಪಿತಾ ರಕ್ಷತಿ ಕೌಮಾರೆ ಭರ್ತಾ ರಕ್ಷತಿ ಯೌವ್ವನೇ, ರಕ್ಷಂತೆ ಸ್ಥಾವರೇ ಪುತ್ರ, ನಾ ಸ್ತ್ರೀ ಸ್ವಾತಂತ್ರ್ಯ ಮರ್ಹತೀ”. ಅಂದರೆ...

ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯರಾಗಿ ಹರ್ಷಿತ್ ಪೆರುವಾಜೆ ನೇಮಕಗೊಂಡಿದ್ದಾರೆ.ಕಳೆದ ಅವಧಿಯಲ್ಲಿ ಬಿ ಜೆ ಪಿ ಬೆಳ್ಳಾರೆ ಮಹಾಶಕ್ತಿ ಕೇಂದ್ರದ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಸುಬ್ರಹ್ಮಣ್ಯ ಮಾ.7: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವಿಜಯ ಗ್ರಾಮೀಣ ಪ್ರತಿಷ್ಠಾನ ಸಂಸ್ಥೆಮಂಗಳೂರು ಇವರು ಎರಡು ಕಂಪ್ಯೂಟರ್ ಪ್ರಿಂಟರ್ಗಳನ್ನು ಇಂದು ಗುರುವಾರ ಕೊಡುಗೆಯಾಗಿ ನೀಡಿರುತ್ತಾರೆ. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ಮಂಗಳೂರಿನ ವಿಜಯ ಗ್ರಾಮೀಣ ಪ್ರತಿಷ್ಠಾನ ಸಂಸ್ಥೆಯ ಕಾರ್ಯದರ್ಶಿ ರಾಜೇಂದ್ರ ರೈ ಬೆಳ್ಳಿಪಾಡಿ ಇವರು ಆರೋಗ್ಯ ಕೇಂದ್ರದ ಆಡಳಿತ...

ಕೆವಿಜಿ ಸಮೂಹ ಸಂಸ್ಥೆ ಇದರ ವತಿಯಿಂದ ಸುಳ್ಯ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾ.7ರಂದು ನಡೆಯಿತು.ಕರ್ನಾಟಕ ಸರ್ಕಾರದ ಮೀನುಗಾರಿಕಾ ಸಹಾಯಕ ನಿರ್ದೇಶಕಿ ಮಿಲನ ಕೆ. ಭರತ್ ಉದ್ಘಾಟಿಸಿದರು. ಮಹಿಳಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಲಿಬರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಡಾ.ಕೆ ವಿ ಚಿದಾನಂದ ವಹಿಸಿದರು. ಅಕಾಡೆಮಿ ಲಿಬರಲ್...

ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ನಿರ್ಮಾಣಗೊಂಡ ಸಮೃದ್ಧಿ ಸಮದಾಯ ಭವನ ಇಂದು ಲೋಕಾರ್ಪಣೆಗೊಂಡಿತು. ಸಭಾಭವನದ ಉದ್ಘಾಟನೆಯನ್ನು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸಿ.ರಮೇಶ್ ಸಭಾಭವನ ಉದ್ಘಾಟಿಸಿದರು. ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಉರ್ಬನ್ ಪಿಂಟೋ ಸಂಘದ ಕಛೇರಿ ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ದೀಪ ಪ್ರಜ್ವಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೋಮಶೇಖರ...

ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ವತಿಯಿಂದ ನಿರ್ಮಾಣಗೊಂಡ ಸಮೃದ್ಧಿ ಸಮದಾಯ ಭವನ ಮಾ.7ರಂದು ಲೋಕಾರ್ಪಣೆಗೊಂಡಿತು. ಸಭಾಭವನದ ಉದ್ಘಾಟನೆಯನ್ನು ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸಿ.ರಮೇಶ್ ಸಭಾಭವನ ಉದ್ಘಾಟಿಸಿದರು. ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಉರ್ಬನ್ ಪಿಂಟೋ ಸಂಘದ ಕಛೇರಿ ಉದ್ಘಾಟಿಸಿದರು. ಶಾಸಕಿ ಭಾಗೀರಥಿ ಮುರುಳ್ಯ ದೀಪ ಪ್ರಜ್ವಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೋಮಶೇಖರ...

ವ್ಯಕ್ತಿಯೊಬ್ಬರ ಮೈಮೇಲೆ ದನ ಬಿದ್ದು ತೀವ್ರ ಜಖಂಗೊಂಡು ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದ ಘಟನೆ ಚೊಕ್ಕಾಡಿಯಿಂದ ವರದಿಯಾಗಿದೆ. ಅಮರಪಡೂರು ಗ್ರಾಮದ ಚೊಕ್ಕಾಡಿಯ ನಿವಾಸಿ ನಡುಗಲ್ಲು ರಾಧಾಕೃಷ್ಣರವರು ಫೆ.27 ರಂದು ತಮ್ಮ ದನವನ್ನುಮೇಯಿಸಲು ಕಟ್ಟಿ ಹಾಕಲೆಂದು ತೋಟದ ಬದಿಯಲ್ಲಿ ಕರೆದೊಯ್ಯುತ್ತಿರುವಾಗ ಬರೆಯಲ್ಲಿ ಜಾರಿ ಬಿದ್ದರು. ಈ ವೇಳೆ ದನದ ಕುತ್ತಿಗೆಗೆ ಕಟ್ಟಿದ್ದ ಹಗ್ಗ ಅವರ ಕೈಯಲ್ಲಿದ್ದುದರಿಂದ ಎಳೆಯಲ್ಪಟ್ಟು ದನವು...

All posts loaded
No more posts