Ad Widget

ಪಂಜ ಲಯನ್ಸ್ ಕ್ಲಬ್ ವತಿಯಿಂದ ವನವಾಸಿ ವಿದ್ಯಾರ್ಥಿ ನಿಲಯಕ್ಕೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ಕೊಡುಗೆ

ಲಯನ್ಸ್ ಕ್ಲಬ್ ಇದರ ವತಿಯಿಂದ, ಅಡ್ಕಾರ್ ವನವಾಸಿ ವಿದ್ಯಾರ್ಥಿ ನಿಲಯಕ್ಕೆ ಅಕ್ಕಿ ಮತ್ತು ದಿನಸಿ ಸಾಮಾಗ್ರಿ ಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಪಂಜ ಇದರ ಅಧ್ಯಕ್ಷರು ಲ.ದಿಲೀಪ್ ಬಾಬ್ಲು ಬೆಟ್ಟು, ವಲಯ ಅಧ್ಯಕ್ಷರಾದ ಲ.ಸಂತೋಷ್ ಜಾಕೆ, ಕಾರ್ಯದರ್ಶಿ ಲ ವಾಸುದೇವ ಮೇಲ್ಪಾಡಿ, ಲ.ಆನಂದ ಗೌಡ ಹಾಗೂ ವನವಾಸಿ ವಿದ್ಯಾನಿಲಯದ ನಿರ್ದೇಶಕಿ ಶ್ರೀದೇವಿ ನಾಗರಾಜ್ ಭಟ್...

ಎಲಿಮಲೆ : ವಿವಿಧ ಸಂಘಸಂಸ್ಥೆಗಳ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ

ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ, ಅಮರ ಸಂಘಟನಾ ಸಮಿತಿ ಸುಳ್ಯ , ಮಿತ್ರ ಬಳಗ ಎಲಿಮಲೆ, ಎಜೆ ಆಸ್ಪತ್ರೆ ಮಂಗಳೂರು ಜಂಟಿ ಆಶ್ರಯದಲ್ಲಿ ಎಲಿಮಲೆಯಲ್ಲಿ ಉಚಿತ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಶಿಬಿರ ನಡೆಯಿತು ಸೇವಾ ಭಾರತೀ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ ಮತ್ತು ಅಮರ ಸಂಘಟನಾ ಸಮಿತಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಮಿತ್ರ...
Ad Widget

ಕುಕ್ಕೆ ಸುಬ್ರಹ್ಮಣ್ಯ : ನಿರಂತರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ರವಿ ಕಕ್ಕೆಪದವು ಸಮಾಜ ಸೇವಾ ತಂಡ

ಕುಕ್ಕೆ ಸುಬ್ರಹ್ಮಣ್ಯ ನಾಗರಾದನೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಮಣ್ಯದಲ್ಲಿ ದಿನದಿಂದ ದಿನಕ್ಕೆ ಭಕ್ತಾದಿಗಳ ಸಂಖ್ಯೆ ಹೆಚ್ಚುತ್ತಾ ಇರೋದು ಸಾಮಾನ್ಯ. ಅಂತೆಯೇ ಇದೀಗ ನಿರಂತರವಾಗಿ ಪುಣ್ಯಕ್ಷೇತ್ರದ ತೀರ್ಥ ಸ್ಥಾನದ ನೀರಿನಲ್ಲಿ ಭಕ್ತಾದಿಗಳು ಬಟ್ಟೆ, ಪ್ಲಾಸ್ಟಿಕ್ ಹಾಗೂ ಕಚ್ಚಾ ವಸ್ತುಗಳನ್ನು ತೀರ್ಥ ಸ್ಥಾನದ ನೀರಿನಲ್ಲಿ ಎಸೆದು ಸ್ಥಾನದ ಕೊಳವೆಯನ್ನು ಮಾಲಿನ್ಯ ಮಾಡತಕ್ಕದ್ದು ಕಂಡು ಬರುತ್ತಿದೆ ಇದರಿಂದ ಮೀನುಗಳ ಆರೋಗ್ಯದ...

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಎಸ್.ಎನ್. ಮನ್ಮಥ ಅವಿರೋಧ ಆಯ್ಕೆ !

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಮಂಡಳಿಗೆ ನಿರ್ದೇಶಕ ಸ್ಥಾನಕ್ಕೆ ಬಿಜೆಪಿಯಿಂದ ಎಸ್.ಎನ್.ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಬೆಂಬಲಿತರಾಗಿ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಎಸ್.ಎನ್.ಮನ್ಮಥ ರವರು ಅವಿರೋಧವಾಗಿ ಆಯ್ಕೆಯಾದಂತಾಗಿದೆ. ಅಧಿಕೃತ ಘೋಷಣೆ ಬಾಕಿಯುಳಿದಿದೆ. ಎಸ್ ಎನ್. ಮನ್ಮಥರವರು ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ. ಜಿ.ಪಂ. ಮಾಜಿ...

ಸುಳ್ಯ : ಸ್ವರ್ಣಶ್ರೀ ಸೊಸೈಟಿಯ ಕಛೇರಿ ಸಹಾಯಕಿಯವರಿಗೆ ಬೀಳ್ಕೊಡುಗೆ

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇಲ್ಲಿ ಕಛೇರಿ ಸಹಾಯಕಿಯಾಗಿ ಕಾಯ೯ನಿವ೯ಹಿಸುತ್ತಿದ್ದ ಶ್ರೀಮತಿ ಲಿಖಿತಾ ಎನ್ ಇವರಿಗೆ ಮಾ 02ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಗೌರವಿಸಿ ಬೀಳ್ಕೊಡಲಾಯಿತು. ಈ ಸಂದಭ೯ದಲ್ಲಿ ಅಧ್ಯಕ್ಷರಾದ ಜನಾರ್ದನ ದೋಳ ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ ಮುಖ್ಯ ಕಾಯ೯ನಿರ್ವಹಾಣಾಧಿಕಾರಿ ಅಶ್ವತ್ ಬಿಳಿಮಲೆ ನಿರ್ದೇಶಕರಾದ ಡಾ. ಪುರು‌ಷೋತ್ತಮ ಕಟ್ಟೆಮನೆ, ಪ್ರಕಾಶ್ ಕೇರ್ಪಳ,...

ಸುಳ್ಯದಿಂದ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರಕ್ಕೆ ಟ್ಯಾಬ್ಲೋ ಸಹಿತ ಭವ್ಯವಾದ ಹಸಿರುವಾಣಿ ಮೆರವಣಿಗೆ

ಪ್ರಸಿದ್ಧ ಕ್ಷೇತ್ರವಾಗಿರುವ ಕಾಸರಗೋಡು ಕುಂಬಳೆ ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಮಾ1 ರಿಂದ ಕಳಿಯಾಟ ಮಹೋತ್ಸವ ಆರಂಭಗೊಂಡಿದ್ದು ಮಾ.7 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ. ಸುಳ್ಯದಿಂದ ಇಂದು ಶ್ರೀ ಕ್ಷೇತ್ರಕ್ಕೆ ಹಸಿರುವಾಣಿ ಸಮರ್ಪಣೆ ನಡೆಯಲಿದ್ದು ಮೆರವಣಿಗೆ ಮುಖಾಂತರ ಕೊಂಡೊಯ್ಯಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಚಂದ್ರಶೇಖರ ಉದ್ದಂತಡ್ಕ , ಕಿರಣ್ ಬಿಳಿಯಾರು , ಬಾಲಚಂದ್ರ ಅಡ್ಕಾರ್ ,...

ಐವರ್ನಾಡು: ‘ಜಾಗೃತಿ ಸುಳ್ಯ’ ವತಿಯಿಂದ ಬೇಂಗಮಲೆ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ

ಸುಳ್ಯ ತಾಲೂಕಿನ ವಿವಿಧ ಕಾಲೇಜಿನ ವಿದ್ಯಾರ್ಥಿಗಳ ಮಿತ್ರ ಬಳಗ 'ಜಾಗೃತಿ ಸುಳ್ಯ' ಇದರ ವತಿಯಿಂದ ಮಾ.01 ರಂದು ಐವರ್ನಾಡು ಗ್ರಾಮದ ಬೇಂಗಮಲೆ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಅಭಿಯಾನದ ಅಂಗವಾಗಿ ಬೇಂಗಮಲೆ ಬಸ್ಸು ತಂಗುದಾಣ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. 'ಸಾಮಾಜಿಕ ಜವಾಬ್ದಾರಿಯ ಅರಿವು' ಎಂಬ ಧ್ಯೇಯದೊಂದಿಗೆ 'ಜಾಗೃತಿ ಸುಳ್ಯ'ದ ಸದಸ್ಯರು ತಮ್ಮ...

ಎನ್ನೆಂಸಿಯ ಕನ್ನಡ ಭಾಷಾ ವಿದ್ಯಾರ್ಥಿಗಳಿಂದ ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಭಾಷೆಯನ್ನು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಬಂಟ್ವಾಳ ಕಂಬಳಕ್ಕೆ ಅಧ್ಯಯನ ಭೇಟಿಗೆ ತೆರಳಿದ್ದರು. ದ್ವಿತೀಯ ಬಿ ಎ ಮತ್ತು ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳಿಗೆ ಕೋಟ ಶಿವರಾಮ ಕಾರಂತರ "ಕಂಬಳ"ದ ಕುರಿತಾದ ಪಠ್ಯವನ್ನು ಅಧ್ಯಯನ ಮಾಡಲು ಇರುವುದರಿಂದ ಅದನ್ನು ಪ್ರಾಯೋಗಿಕವಾಗಿ ವೀಕ್ಷಿಸುವ ಸಲುವಾಗಿ ಬಂಟ್ವಾಳದಲ್ಲಿ ಮಾರ್ಚ್ 2 ರಂದು ನಡೆದ...

ಕೊಲ್ಲಮೊಗ್ರ : ಕೆವಿಜಿ ಪ್ರೌಢಶಾಲೆಯಲ್ಲಿ ಬೆಂಕಿ ಸಹಿತ ಹಾಗೂ ರಹಿತ ಅಡುಗೆ ತಯಾರಿ ಪ್ರಾತ್ಯಕ್ಷಿಕೆ

ಕೊಲ್ಲಮೊಗ್ರದ ಕೆ. ವಿ. ಜಿ. ಅನುದಾನಿತ ಪ್ರೌಢಶಾಲೆಯಲ್ಲಿ ಸ.ಹಿ.ಪ್ರಾ.ಶಾಲೆ ಬಂಗ್ಲೆಗುಡ್ಡೆಯ ವಿದ್ಯಾರ್ಥಿಗಳಿಗೆ, ಸ್ಕೌಟ್ ಹಾಗೂ ಗೈಡ್ ವಿದ್ಯಾರ್ಥಿಗಳಿಗೆ ಬೆಂಕಿ ಸಹಿತ ಹಾಗೂ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯಕ್ರಮ ಜರುಗಿತು.24 ಸ್ಕೌಟ್ ವಿದ್ಯಾರ್ಥಿಗಳು ಮತ್ತು 8 ಗೈಡ್ಸ್ ವಿದ್ಯಾರ್ಥಿಗಳು ಶುಚಿ ರುಚಿಯಾದ ಸುಮಾರು ಐವತ್ತಕ್ಕಿಂತಲೂ ಮೇಲ್ಪಟ್ಟು ವೈವಿಧ್ಯಮಯ ಅಡುಗೆ ಪಾಕಗಳನ್ನು ತಯಾರಿಸಿ ಶಿಕ್ಷಕರ ಮೆಚ್ಚುಗೆಗೆ ಪಾತ್ರರಾದರು.ಈ...

ಗುತ್ತಿಗಾರು : ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ರಿ ಗುತ್ತಿಗಾರು ಹಾಗೂ ಅಮರ ಸೇನಾ ರಕ್ತದಾನಿಗಳ ತಂಡ, ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು, ಗ್ರಾಮ ಪಂಚಾಯತ್ ಗುತ್ತಿಗಾರು, ಸರಕಾರಿ ಅರೋಗ್ಯ ಕೇಂದ್ರ ಗುತ್ತಿಗಾರು,ಹವ್ಯಕ ವಲಯ ಗುತ್ತಿಗಾರು, ಲಯನ್ಸ್ ಕ್ಲಬ್ ಗುತ್ತಿಗಾರು ಇವರ ಜಂಟಿ ಆಶ್ರಯ ದಲ್ಲಿ ಬೃಹತ್ ರಕ್ತ ದಾನ ಶಿಬಿರ 24/02/24ರಂದು...
Loading posts...

All posts loaded

No more posts

error: Content is protected !!