- Thursday
- December 5th, 2024
ಚುನಾವಣಾ ಸಂದರ್ಭದಲ್ಲಿ ರೈತರು ಕೋವಿ ಠೇವಣಾತಿ ಇಡುವುದನ್ನು ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ಕೋವಿ ಪರವಾನಗಿದಾರ ರೈತರ ಹಕ್ಕೊತ್ತಾಯ ಸಭೆ ಮಾ.26ರಂದು ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ನ್ಯಾಯವಾದಿ ಕೃಷಿಕ ಯಂ ವೆಂಕಪ್ಪ ಗೌಡ ಮಾತನಾಡಿ ಬೆಳೆ ರಕ್ಷಣೆಗೆಂದು ನೀಡಿರುವ ಕೋವಿಗಳನ್ನು ಚುನಾವಣಾ ಸಂದರ್ಭದಲ್ಲಿ ಎರಡು ತಿಂಗಳಿಗೂ ಹೆಚ್ಚು ಸಮಯ ಡಿಪಾಸಿಟ್ ಇಡುವುದರಿಂದಕೃಷಿಕರಿಗೆ ಸಮಸ್ಯೆ...
ಕುಕ್ಕೆ ಸುಬ್ರಹ್ಮಣ್ಯ ಮಾ.26: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24*7 ವೈದ್ಯಕೀಯ ಸೇವೆ ಸೌಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕರ್ನಾಟಕ ಸರ್ಕಾರ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಮಾರ್ಚ್ 26ರಂದು ಮನವಿ ನೀಡಲಾಯಿತು.ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ನೀಡಲಾಗಿದ್ದು ಮಾನವಿ ಸ್ವೀಕರಿಸಿದ...
ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆಯವರಿಗೆ ಸನ್ಮಾನ ಕಾರ್ಯಕ್ರಮವು ಮಾ.26 ರಂದು ಸಂಘದ ಸಭಾಭವನದಲ್ಲಿ ನಡೆಯಿತು. ಮಾ.31 ರಂದು ಸ್ವಯಂ ನಿವೃತ್ತಿಗೊಳ್ಳಲ್ಲಿರುವ ಇವರಿಗೆ ಸಾರ್ವಜನಿಕ ಬೀಳ್ಕೊಡುಗೆ ಮಾಡಲಾಯಿತು. ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ರವರು ಮಾತನಾಡಿ ಸ್ವಯಂ ನಿವೃತ್ತಿಗೊಳ್ಳಲಿರುವ ರವಿಪ್ರಸಾದ್ ರವರು ಗ್ರಾಮದ ಎಲ್ಲಾ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಸಂಘದಿಂದ...
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯಮಂಡಲ ಮಹಿಳಾ ಮೋರ್ಚಾದ ಸಭೆಯು ಈ ದಿನ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಹಿಳಾ ಮೋರ್ಚದ ಜಿಲ್ಲಾಧ್ಯಕ್ಷೆ ಡಾ. ಮಂಗಳ , ಮಹಿಳಾ ಪ್ರಮುಖರಾದ ಶ್ರೀಮತಿ ಕಸ್ತೂರಿ ಪಂಜ, ಶ್ರೀಮತಿ ಧನಲಕ್ಷ್ಮಿ ಗಟ್ಟಿ, ಮಂಡಲ ಪ್ರಭಾರಿ ಯಶಸ್ವಿನಿ, ಜಿಲ್ಲಾ ಉಪಾಧ್ಯಕ್ಷ ಗುಣವತಿ ಕೊಲ್ಲಂತಡ್ಕ, ಜಾಹ್ನವಿ ಕಾಂಚೊಡು, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರತಿ ಗ್ರಾಮದಲ್ಲೂ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಆಗಮಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯ ಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ, ಹೊಸೋಳಿಗಮ್ಮನ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭ ಕಡಬ ಬ್ಲಾಕ್ ನ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಧನಂಜಯ ಅಡ್ಪಂಗಾಯ, ಕೃಷ್ಣಪ್ಪ, ಮಾದವ...
ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಫ್ರೆಶರ್ಸ್ ಡೇ “ಆರೋಹಣ” ಕಾರ್ಯಕ್ರಮವು ಮಾ. ೨೩ ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಋತಾಯು ಆಯುರ್ವೇದ ವೆಲ್‌ನೆಸ್ ಹೋಮ್, ಭಾರಧ್ವಜ್ ಆಶ್ರಮ್, ಸುಳ್ಯ ಇದರ ಸಂಸ್ಥಾಪಕಿ ಡಾ. ಯಶಸ್ವಿನಿ ಭಾರಧ್ವಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಯುವಜನತೆಗೆ...
ಸುಮಾರು ಹತ್ತು ವರುಷಗಳಿಂದ ಪುತ್ತೂರಿನ ಏಳ್ಮುಡಿ ಕೆವಿ ಶೆಣೈ ಪೆಟ್ರೋಲ್ ಪಂಪ್ ಎದುರು ಕಾರ್ಯಚರಿಸುತ್ತಿರುವ ಇರುವ ಶ್ರೀಮತಿ ಲಿಖಿತಾ ಕುಸುಮ್ ಮಾಲಕತ್ವದ ಲಹರಿ ಡ್ರೈಫ್ರೂಟ್ಸ್ & ಮೋರ್ ಪುನರಾರಂಭ ಮಾ.24 ರಂದು ನಡೆಯಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನ ಸಾಧ್ವಿಶ್ರೀ ಮಾತಾನಂದಮಯಿ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ,...
ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿ ಹರಿಶ್ಚಂದ್ರ ರವರು ಇಂದು ಮುಂಜಾನೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 64 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಲಲಿತಾ, ಪುತ್ರಿಯರಾದ ರಶ್ಮಿ, ಕೀರ್ತಿ ಹಾಗೂ ಸಹೋದರರಾದ ಪ್ರಭಾಕರ ಕಜ್ಜೋಡಿ, ಶಿವರಾಮ ಕಜ್ಜೋಡಿ, ರವೀಂದ್ರ ಕಜ್ಜೋಡಿ ಮತ್ತು ಸಹೋದರಿ ಸುಲೋಚನಾ ದೊಡ್ಡಿಹಿತ್ಲು ಹಾಗೂ ಕುಟುಂಬಸ್ಥರನ್ನು, ಬಂಧು-ಮಿತ್ರರನ್ನು ಅಗಲಿದ್ದಾರೆ.
ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ (ರಿ ) ಏನೆಕಲ್ ಹಾಗೂ ಶಾರದಾ ಕುಟುಂಬ ವಿಕಸನ ಮಂಡಳಿ ಮಂಗಳೂರು ಇದರ ಸಹಕಾರದೊಂದಿಗೆ ಎಸ್. ಎಸ್ ಪಿ ಯು ಕಾಲೇಜು ಸುಬ್ರಮಣ್ಯ ಇಲ್ಲಿ ದಿನಾಂಕ 12 ಏಪ್ರಿಲ್ 2024 ರಿಂದ 19 ಏಪ್ರಿಲ್ 2024 ರ ವರೆಗೆ ನಡೆಯಲಿದೆ.ರಾಜ್ಯದ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಉತ್ತಮ ವಿಚಾರಗಳೊಂದಿಗೆ ಮಕ್ಕಳ ಬೌದ್ಧಿಕ...
Loading posts...
All posts loaded
No more posts