- Monday
- September 7th, 2026
ಕಾಂಗ್ರೆಸ್ ಮಹಿಳಾ ಸಂಯೋಜಕಿಯಾಗಿ ರಾಜೀವಿ ಆರ್. ರೈ ನೇಮಕಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಲೋಕಸಭಾ ಚುನಾವಣಾ ಮಹಿಳಾ ಸಂಯೋಜಕಿಯಾಗಿ ಸುಳ್ಯದ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ರಾಜೀವಿ ಆರ್. ರೈಯವರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.