ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ಶಶಿಧರ ಎಂ. ಜೆ. ನೇಮಕ amarasuddi - April 3, 2024 at 0:00 0 Tweet on Twitter Share on Facebook Pinterest Email ಸುಳ್ಯ ನಗರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಶಶಿಧರ ಎಂ. ಜೆ. ಅವರನ್ನು ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿಸಿ ಜಯರಾಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Share this:WhatsAppTelegramTweetPrintEmailLike this:Like Loading...