Ad Widget

ಶಾಸಕಿ ಭಾಗೀರಥಿ ಮುರುಳ್ಯ ನೇತ್ರತ್ವದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಬಿಜೆಪಿ ಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ಸುಳ್ಯದ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮೂರುಳ್ಯ ನೇತ್ರತ್ವದಲ್ಲಿ ಮೋನಪ್ಪ ಅಳಿಕೆ ಮನೆಯಲ್ಲಿ ಬಿಜೆಪಿ ಬಾವುಟ ಹಾರಿಸುವ ಮೂಲಕ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಪ್ರಮುಖರು ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading