Ad Widget

ಅಮರ ಸುಳ್ಯ ಸುದ್ದಿ ಯುಗಾದಿ ವಿಶೇಷಾಂಕ ನಾಳೆ (ಎ.08) ಬಿಡುಗಡೆ

ಸುಳ್ಯದ ಜನಪರ ಪತ್ರಿಕೆಯಾಗಿ ಕಳೆದ 13 ವರ್ಷಗಳಿಂದ ಪಕ್ಷ , ಜಾತಿ ಮತ ಭೇದವಿಲ್ಲದೆ ಸಮಾಜದ ಕೈ ಗನ್ನಡಿಯಾಗಿ ನಿರಂತರವಾಗಿ ಮೂಡಿ ಬರುತ್ತಿರುವ ಅಮರ ಸುಳ್ಯ ಸುದ್ದಿ ವಾರಪತ್ರಿಕೆ ಮೂರನೇ ವರ್ಷದ ಯುಗಾದಿ ವಿಶೇಷಾಂಕವನ್ನು ಹೊರತಂದಿದೆ. ಏ. 08 ರಂದು ಸುಳ್ಯ ತಹಶೀಲ್ದಾರ್ ಜಿ ಮಂಜುನಾಥ್ ಇವರ ಉಪಸ್ಥಿತಿಯಲ್ಲಿ ಯುಗಾದಿ ವಿಶೇಷಾಂಕ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನ ಸಂಪಾದಕರಾದ ಮುರಳೀಧರ ಅಡ್ಡನಪಾರೆ, ಸುಳ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಯಾನಂದ ಕಲ್ನಾರ್ , ಅಮರ ಸುಳ್ಯ ಸುದ್ದಿ ಸಿಬ್ಬಂದಿಗಳು , ಮಾಧ್ಯಮದ ಮಿತ್ರರು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿರಲಿದ್ದಾರೆ. ನಿಮ್ಮ ಹತ್ತಿರದ ಏಜೆಂಟರ ಬಳಿ ಯುಗಾದಿ ವಿಶೇಷಾಂಕವನ್ನು ಕಾಯ್ದಿರಿಸಿಕೊಳ್ಳಿ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading