
ಏ.8ರಂದು ಬಿ.ಜೆ.ಪಿ ಮಹಿಳಾ ಮೋರ್ಚಾ ಸುಳ್ಯ ಮಂಡಲದ ವತಿಯಿಂದ ನಾರಿಶಕ್ತಿ ಸಮಾವೇಶ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ದೀನ ದಯಾಳು ರೈತ ಸಭಾಭವನದಲ್ಲಿ ನಡೆಯಿತ್ತಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ ನೆರವೇರಿಸಿ ಶುಭಾ ಹಾರೈಸಿದರು. ಕಾರ್ಯಕ್ರಮದ ಸಭಾಂಗಣದಲ್ಲಿ ಸಾವಿರಾರು ಮಹಿಳೆಯರು ಪಾಲ್ಗೊಂಡರು.
