Ad Widget

ರಾಜ್ಯಕ್ಕೆ 7 ಮತ್ತು 10ನೇ ‘ರ‍್ಯಾಂಕ್ – ತಾಲೂಕಿನಲ್ಲಿ ಪ್ರಥಮ ಸ್ಥಾನ – ದಾಖಲೆ ನಿರ್ಮಿಸಿದ ಕೆವಿಜಿ ಅಮರಜ್ಯೋತಿ ಹಾಗೂ ಶಾರದಾ ಕಾಲೇಜಿನ ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯದ ಹಲವರು ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬೃಂದಾ ಸುರೇಶ್ ರಾಜ್ಯದಲ್ಲಿ 10 ರ‍್ಯಾಂಕ್ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಸಂಜನಾ ರಾವ್ 591 ಅಂಕ ಪಡೆದು ರಾಜ್ಯದಲ್ಲಿ 7 ನೇ ರ‍್ಯಾಂಕ್ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ...

ಪೆರುವಾಜೆಯ ಶ್ರೀಶ ಹೆಬ್ಬಾರ್ ಗೆ ಡಿಸ್ಟಿಂಕ್ಷನ್

ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು 2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ಗಣಕ ವಿಜ್ಞಾನ ವಿಭಾಗದಲ್ಲಿ ಶ್ರೀಶ ಹೆಬ್ಬಾರ್ 579 ಅಂಕವನ್ನು ಪಡೆದು ಉನ್ನತ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿರುತ್ತಾರೆ.‌ ಇವರು ಪೆರುವಾಜೆ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ್ ಹೆಬ್ಬಾರ್ ಅವರ ಪುತ್ರ. ಭಾವೈಕ್ಯ ಚಿಗುರು ವೇದಿಕೆ ಪೆರುವಾಜೆ ಇದರ ಅಧ್ಯಕ್ಷರಾಗಿದ್ದಾರೆ.
Ad Widget

ಸುಬ್ರಹ್ಮಣ್ಯ : ಆಶ್ಲೇಷ ಇಲೆಕ್ಟ್ರಿಕಲ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ಶುಭಾರಂಭ

ವಿಶ್ವನಾಥ ನಡುತೋಟ ಅವರ ಮಾಲಕತ್ವದ ಆಶ್ಲೇಷ ಇಲೆಕ್ಟ್ರಿಕಲ್ಸ್ ಹಾಗೂ ಎಲೆಕ್ಟ್ರಾನಿಕ್ಸ್ ನ ನೂತನ ಮಳಿಗೆಯು ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ಇರುವ ವೆಂಕಟೇಶ್ವರ ಕಾಂಪ್ಲೆಕ್ಸ್ ನೆಲ ಮಹಡಿಯಲ್ಲಿ ಮಂಗಳವಾರ ಉದ್ಘಾಟನೆಗೊಂಡಿತು. ಮಳಿಗೆಯನ್ನು ಕೊಕ್ಕಡ ಪಂಚಮಿ ಹಿತ ಆಯುರ್ಧಾಮದ ಹಿರಿಯ ವೈದ್ಯಾಧಿಕಾರಿ ಡಾ| ಮೋಹನ್ ದಾಸ್ ಗೌಡ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನೀಲಪ್ಪ ಗೌಡ...

ಪಿಯುಸಿ ಫಲಿತಾಂಶ – ಅಂಕದಲ್ಲಿ ಸಮಪಾಲು ಪಡೆದ ಕೊಂಬೊಟ್ಟು ಸಹೋದರಿಯರು

2023-24 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು ಗುತ್ತಿಗಾರು ಪದವಿಪೂರ್ವ ಕಾಲೇಜಿನ ಇಬ್ಬರು ಸಹೋದರಿಯರು ಸಮಾನವಾಗಿ 547 ಅಂಕ ಪಡೆಯುವ ಮೂಲಕ ಉತ್ತಮ ಅಂಕದೊಂದಿಗೆ ಸಾಧನೆ ಮಾಡಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಕೂಡ ಜತೆಯಾಗಿ ಉತ್ತಮ ಸಾಧನೆ ಮಾಡಿದ್ದಾರೆ. ಗುತ್ತಿಗಾರು ಗ್ರಾಮದ ಕೊಂಬೊಟ್ಟು ನಾಗಪ್ಪ ಮತ್ತು ಕವಿತಾ ಕೆ. ದಂಪತಿಗಳ ಪುತ್ರಿ ದೇವಿಕಾ ಕೆ....

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ

ವಿಜ್ಞಾನ ವಿಭಾಗದಲ್ಲಿ ಬೃಂದಾ ಸುರೇಶ್ ರಾಜ್ಯದಲ್ಲಿ 10 ನೇ ರ‌್ಯಾಂಕ್ವಾ, ಣಿಜ್ಯ ವಿಭಾಗದಲ್ಲಿ ಸಂಜನಾ ರಾವ್ ರಾಜ್ಯದಲ್ಲಿ 7 ನೇ ರ‌್ಯಾಂಕ್ ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭಿಸಿದ್ದು,ಒಟ್ಟು 129 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ 51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ...

ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ದ್ವಿತೀಯ ಪಿ.ಯು ಶೇ.100 ಫಲಿತಾಂಶ

ಸರಕಾರಿ ಪದವಿ ಪೂರ್ವ ಕಾಲೇಜು ಪಂಜ ಇಲ್ಲಿನ ಕಲಾ ವಿಭಾಗ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ 11ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 7 ಹುಡುಗರು ಮತ್ತು 4 ಹುಡುಗಿಯರು ಪರೀಕ್ಷೆ ಬರೆದಿರುತ್ತಾರೆ. ಕಲಾ ವಿಭಾಗದಲ್ಲಿ 7 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 6ಹುಡುಗರು ಮತ್ತು 1 ಹುಡುಗಿಯರು...

ಐವರ್ನಾಡು : ಪಿಯುಸಿಯಲ್ಲಿ ಶೇ 100 ಫಲಿತಾಂಶ

ಐವರ್ನಾಡು ಪದವಿಪೂರ್ವ ಕಾಲೇಜಿಗೆ ಪಿಯುಸಿಯಲ್ಲಿ ಶೇ 100 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ 5 ಹಾಗೂ ವಾಣಿಜ್ಯ ವಿಭಾಗದಲ್ಲಿ 6 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ತೇರ್ಗಡೆಯಾಗಿದ್ದಾರೆ. ಡಿಸ್ಟಿಂಕ್ಷನ್ 1 ಹಾಗೂ 6 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಪಡೆದಿದ್ದಾರೆ. ಸ್ನೇಹಾ (564) ಅಂಕ ಪಡೆದಿದ್ದಾರೆ.

ಗುತ್ತಿಗಾರು : ಸರಕಾರಿ ಪದವಿ ಪೂರ್ವ ಕಾಲೇಜಿಗೆ 96% ಫಲಿತಾಂಶ

2023-24 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿಯ 51 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 49 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 96 ಶೇಕಡ ಫಲಿತಾಂಶ ಪಡೆದಿರುತ್ತದೆ. ವಾಣಿಜ್ಯ ವಿಭಾಗ 96% ಹಾಗೂ ಕಲಾ ವಿಭಾಗ 96%  ಫಲಿತಾಂಶ ದಾಖಲಾಗಿರುತ್ತದೆ. ಕಲಾ ವಿಭಾಗದಲ್ಲಿ ರಮ್ಯಾ.ಎನ್.ವಿ 560 ವಿಶಿಷ್ಟ ಶ್ರೇಣಿಯಲ್ಲಿ ಹಾಗೂ...

ದ್ವಿತೀಯ ಪಿಯುಸಿ ಫಲಿತಾಂಶ ಸುಳ್ಯ ಎನ್.ಎಂ.ಪಿ.ಯು.ಸಿ.ಗೆ ಶೇ.99.17% ಫಲಿತಾಂಶ

ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಸುಳ್ಯ ಎನ್. ಎಂ.ಪಿ.ಯು. ಕಾಲೇಜಿನಲ್ಲಿ ಪರೀಕ್ಷೆಗೆ ಹಾಜರಾದ 121 ವಿದ್ಯಾರ್ಥಿಗಳಲ್ಲಿ 120 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. .99.17/.ಫಲಿತಾಂಶ ದಾಖಲಾಗಿದೆ. ಒಟ್ಟು 46 ಮಂದಿ ಡಿಸ್ಟಿಂಕ್ಷನ್, 72ಮಂದಿ ಪ್ರಥಮ ದರ್ಜೆ, ಹಾಗೂ 2ಮಂದಿ ದ್ವಿತೀಯ ದರ್ಜೆಯ ಅಂಕ ಗಳನ್ನು ಗಳಿಸಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 73 ವಿದ್ಯಾರ್ಥಿಗಳಲ್ಲಿ72 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.  98.63/.ವಾಣಿಜ್ಯ...

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಪಿಯುಸಿಯಲ್ಲಿ ಶೇ. 99 ಫಲಿತಾಂಶ

ಅರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಪಿಯುಸಿಯಲ್ಲಿ ಶೇ. 99 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ ಶೇ. 100, ವಾಣಿಜ್ಯ ವಿಭಾಗದಲ್ಲಿ (HEBA) ಶೆ.‌100, ವಿಜ್ಞಾನ ವಿಭಾಗ ಶೇ. 98.2, ವಾಣಿಜ್ಯ(EBAC) ವಿಭಾಗದಲ್ಲಿ ಶೇ.‌98.03 ಫಲಿತಾಂಶ ದಾಖಲಾಗಿದೆ. ಡಿಸ್ಟಿಂಕ್ಷನ್ ನಲ್ಲಿ 32, ಪ್ರಥಮ ಶೇಣಿಯಲ್ಲಿ 123 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಲಾ ವಿಭಾಗದಲ್ಲಿ ವಿದ್ಯಾ. ಬಿ...
Loading posts...

All posts loaded

No more posts

error: Content is protected !!