
ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು 2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು ಗಣಕ ವಿಜ್ಞಾನ ವಿಭಾಗದಲ್ಲಿ ಶ್ರೀಶ ಹೆಬ್ಬಾರ್ 579 ಅಂಕವನ್ನು ಪಡೆದು ಉನ್ನತ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿರುತ್ತಾರೆ. ಇವರು ಪೆರುವಾಜೆ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ್ ಹೆಬ್ಬಾರ್ ಅವರ ಪುತ್ರ. ಭಾವೈಕ್ಯ ಚಿಗುರು ವೇದಿಕೆ ಪೆರುವಾಜೆ ಇದರ ಅಧ್ಯಕ್ಷರಾಗಿದ್ದಾರೆ.
