- Thursday
- November 21st, 2024
*ದೇವಳದಲ್ಲಿ ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ* ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತಿ ಉತ್ಸವ, ಚಂಡಿಕಾ ಹೋಮ, 108 ನಾಳಿಕೇರ ಗಣಪತಿ ಹವನ, ಮೂಡಪ್ಪ ಸೇವೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳ...
ಸುಳ್ಯ ಗಾಂಧಿನಗರದ ಕೆಪಿಎಸ್ ಪಿಯುಸಿ ವಿಭಾಗದ ಫಲಿತಾಂಶ ಪ್ರಕಟಗೊಂಡಿದ್ದು, ಕಲೆ ಮತ್ತು ವಿಜ್ಞಾನ ವಿಭಾಗದಲ್ಲಿ ಶೇಕಡ ೧೦೦ ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ೯೩% ಲಭಿಸಿದೆ.ಕಲಾ ವಿಭಾಗದಲ್ಲಿ ರಾಜೇಶ ೫೬೭ ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನದಲ್ಲಿದ್ದರೆ , ಫಾತಿಮತ್ ಜಾಯಿದಾ ೫೬೦ ಅಂಕಗಳಿಸಿ ವಿಜ್ಞಾನ ವಿಭಾಗದಲ್ಲಿ ಪ್ರಥ ಸ್ಥಾನದಲ್ಲಿದ್ದರೆ. ಫಾತಿಮತ್ ತಂಬ್ರಿನ ೪೬೭ ಅಂಕಗಳಿಸಿ...
ಕನಕಮಜಲಿನ ಆನೆಗುಂಡಿ ಚಡವಿನಲ್ಲಿ ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಜಾರಿ ಮರಕ್ಕೆ ಗುದ್ದಿ ನಿಂತ ಘಟನೆ ಏ.೧೧ರಂದು ಬೆಳಿಗ್ಗೆ ನಡೆದಿದೆ. ತಮಿಳ್ಳಾಡಿನ ಸೇಲಂ ನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಲ್ಲಿ ಚಾಲಕ ಮಾತ್ರ ಇದ್ದು ಗಾಯಗಳಾಗಿಲ್ಲ. ಐವರ್ನಾಡಿನ ಜಬಳೆ ಸತೀಶ್ ರವರ ಕ್ರೇನ್ ಸ್ಥಳಕ್ಕೆ ಬಂದಿದ್ದು ಕಾರನ್ನು ಮೇಲಕ್ಕೆತ್ತುವ ಪ್ರಕ್ರಿಯೆಯಲ್ಲಿ ತೊಡಗಿದೆ...
ಸುಳ್ಯದ ಹಿರಿಯ ಉದ್ಯಮಿಯಾಗಿರುವ ಜಯರಾಮ ಆಳ್ವ ರು ರಾಜೇಶ್ ಬಾರ್ &ರೆಸ್ಟೋರೆಂಟ್ ಹಾಗೂ ರಾಜೇಶ್ ಪೆಟ್ರೋಲ್ ಪಂಪ್ ಮಾಲಕ, ಐವರ್ನಾಡು ಗ್ರಾಮದ ಕೃಷಿಕ, ಇವರು ಅಲ್ಪಕಾಲದ ಅಸೌಖ್ಯದಿಂದ ಏ.೧೦ರ ರಾತ್ರಿ ನಿಧನರಾಗಿದ್ದಾರೆ. ಇವರಿಗೆ ೮೩ವರ್ಷ ವಯಸ್ಸಾಗಿದ್ದು ಮೃತರು ಪತ್ನಿ ವೇದಾವತಿ ಆಳ್ವ, ಪುತ್ರರಾದ ದೇವರಾಜ್ ಆಳ್ವ ಮತ್ತು ಗಣೇಶ್ ಆಳ್ವ, ಸೊಸೆಯಂದಿರು ಮಮತ ದೇವರಾಜ್ ಆಳ್ವ,...
ಪ್ರಥಮ ಪಿಯುಸಿ ಅನುತ್ತೀರ್ಣರಾಗಿ ಅಥವಾ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿ ಖಾಸಗಿಯಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದು ಶೇ.100 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ವಿಶಿಷ್ಟ...