- Tuesday
- May 20th, 2025

ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವಕಚಿತ ಕವನ ವಾಚನ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ "ಶತ ಶೃಂಗ” ಪ್ರಶಸ್ತಿಯನ್ನು ಎಪ್ರಿಲ್ 11ರಂದು ಪ್ರದಾನ ಮಾಡಲಾಯಿತು. ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ...

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದ್ದು, ಇದೇ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಎಪ್ರಿಲ್ 13 ರಿಂದ ವಿವಿದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೈವದ ಪುನರ್ ಪ್ರತಿಷ್ಠಾ ಕಾರ್ಯಕ್ರಮಗಳು ನಡೆಯಲಿವೆ.ಎಪ್ರಿಲ್ 13 ರ ಶನಿವಾರ ಸಂಜೆ 6.45 ಕ್ಕೆ ದೀಪಾರಾಧನೆ, 7 ಗಂಟೆಗೆ ಕುತ್ತಿಪೂಜೆ ನಡೆಯಲಿದ್ದು ಬಳಿಕ...