
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಜ್ಜಾವರ ಗ್ರಾಮ ಚುನಾವಣಾ ಉಸ್ತುವಾರಿಯಾಗಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಸಾದ್ ರೈ ಮೇನಾಲ ಇವರನ್ನು ಆಯ್ಕೆ ಮಾಡಲಾಗಿದೆ.
ಇವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಇದರ ಕಾರ್ಯದರ್ಶಿಯಾಗಿ ಪ್ರಸ್ತುತ ಕೆಲಸ ನಿರ್ವಹಿಸುತ್ತಿದ್ದು ಇದೀಗ ಅಜ್ಜಾವರ ಗ್ರಾಮದ ಚುನಾವಣಾ ಉಸ್ತುವಾರಿಯಾಗಿ ನೆಮಕಗೊಳಿಸಲಾಗಿದೆ.