Ad Widget

ನಾಳೆ (ಎ.16)ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯಲ್ಲಿ ಸುಳ್ಯ 110ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಕಾಮಗಾರಿಗಳಿಗೆ ಸಂಬಂಧಿಸಿದಂತೆ 33/11ಕೆ.ವಿ ಸುಳ್ಯ ವಿದ್ಯುತ್ ವಿತರಣಾ ಕೇಂದ್ರದ ಆವರಣದಿಂದ 11ಕೆ.ವಿ ಫೀಡರ್‌ಗಳನ್ನು ಸ್ಥಳಾಂತರಿಸುವ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಎ. 16 ಮಂಗಳವಾರ ದಂದು ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ, ತೊಡಿಕಾನ, ಕೋಲ್ಚಾರ್. ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕೆಂದು ಸುಳ್ಯ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!