ಲೋಕಸಭೆ ಚುನಾವಣೆ 2024 ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸರುವ ಪ್ರಧಾನಿ ನರೇಂದ್ರ ಮೋದಿ ಅವರು ಎ.14 ಸಂಜೆ ಮಂಗಳೂರಿನ ಏರ್ ಪೋರ್ಟ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡರೊಂದಿಗೆ ಸ್ವಾಗತಿಸುವ ಸಾಲಿನಲ್ಲಿ ಹುತಾತ್ಮ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರ್ ರವರ ತಾಯಿಗೆ ಅವಕಾಶವನ್ನು ನೀಡಲಾಗಿತ್ತು. ಸಾಮಾನ್ಯ ಕಾರ್ಯಕರ್ತನ ತಾಯಿಯನ್ನು ಪ್ರಧಾನಿಯವರನ್ನು ಭೇಟಿಯಾಗಿಸಲು ಅವಕಾಶ ದೊರೆಯಿತು.
- Tuesday
- December 3rd, 2024