- Tuesday
- December 3rd, 2024
ಪರಪ್ಪೆ : ಗಾಮ್ಮಂಗಾಯ ಎಂಬಲ್ಲಿ ವ್ಯಕ್ತಿಯೋರ್ವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಇದೀಗ ವರದಿಯಾಗಿದೆ. ಪರಪ್ಪೆ ಅಮ್ಮಂಗಯ ಎಂಬಲ್ಲಿ ಪಯಸ್ವಿನಿ ನದಿಯಲ್ಲಿ ಮೀನು ಹಿಡಿಯಲು ಬಂದ ನಾಲ್ವರಲ್ಲಿ ಓರ್ವ ವ್ಯಕ್ತಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ ಮೃತಪಟ್ಟ ವ್ಯಕ್ರಿಯು ಈಶ್ವರಮಂಗಲ ಮೂಲದವರು ಎಂದು ತಿಳಿದುಬಂದಿದ್ದು ಸದ್ಯ ಸ್ಥಳಕ್ಕೆ ಸುಳ್ಯ ಪೋಲಿಸ್ ತೆರಳಿರುವುದಾಗಿ ತಿಳಿದು ಬಂದಿದ್ದು ಹೆಚ್ಚಿನ...
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ವಕೀಲರ ಜೊತೆ ಸಂವಾದ ಕಾರ್ಯಕ್ರಮವು ಸುಳ್ಯ ಬಿಜೆಪಿ ಮಂಡಲ ಕಛೇರಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ನಾರಾಯಣ ಕೆ ಹೂಗುಚ್ಚ ನೀಡಿ ಸ್ವಾಗತಿಸಿದರು.. ಕ್ಯಾಪ್ಟನ್ ಬೃಜೇಶ್ ಚೌಟ ವಕೀಲರ ಸಂವಾದದಲ್ಲಿ ಮತನಾಡುತ್ತಾ ಸಮಾಜದ ಸಮಸ್ಯೆ ಅರಿತವರು ವಕೀಲರು...
ಎ.19 ರಂದು ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿಯವರು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಮತಯಾಚನೆ ರೋಡ್ ಶೋ ಕಾರ್ಯಕ್ರಮ ನಡೆಯಲಿದೆ. ಪ್ರವಾಸದ ವಿವವರ ಈ ಕೆಳಗಿನಂತಿವೆ; ಸುಳ್ಯ ಹಳೆಗೇಟು ಪೆಟ್ರೋಲ್ ಪಂಪ್ ನಿಂದ ಗಾಂಧೀನಗರ ಪೆಟ್ರೋಲ್ ಪಂಪ್ ತನಕ ರೋಡ್ ಷೋ ಮೂಲಕ ಮತಯಾಚನೆ ಸುಳ್ಯ ಖಾಸಗಿ ಬಸ್ಸು ನಿಲ್ದಾಣದ...
ಜಾಲ್ಸೂರು ಗ್ರಾಮದ ಮಹಾಬಲಡ್ಕದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಕೊಂಡು ಸ್ವಚ್ಛ ಕಿರಣ ತಂಡದ ಒಂಬತ್ತು ಮಂದಿ ಪಕ್ಷಕ್ಕೆ ಸೇರ್ಪಡೆಗೊಂಡರು. ಮಹಾಬಲಡ್ಕದ ವಿನೋದ್, ಸತೀಶ್, ಕೃಷ್ಣಪ್ಪ ನಾಯ್ಕ್, ರಂಜಿತ್, ಜಯರಾಮ, ಪ್ರೇಮ, ಅಮ್ಮಣ್ಣಿ, ಬೇಬಿ, ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ತೀರ್ಥರಾಮ ಜಾಲ್ಸೂರು ಮತ್ತು ಪುರುಷೋತ್ತಮ ನಂಗಾರು, ತಿರುಮಲೇಶ್ವರಿ ಅಡ್ಕಾರು ಅವರ ಪ್ರೇರಣೆಯ ಮೇರೆಗೆ ಸುಳ್ಯ...
*30ನೇ ವರ್ಷದ ಅರ್ಧ ಏಕಾಹ ಭಜನಾ ಮಂಗಳೋತ್ಸವ, 34ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆ* ಎಣ್ಮೂರು ಕೋಟಿ ಚೆನ್ನಯ ನಗರದ ಶ್ರೀ ಸೀತಾರಾಮಾಂಜನೇಯ ಭಾರತೀ ಮಂದಿರದಲ್ಲಿ ಶ್ರೀ ಕೆ ಪ್ರಸಾದ ಕೆದಿಲಾಯರ ಹಿರಿತನದಲ್ಲಿ ಶ್ರೀ ರಾಮನವಮಿ ಉತ್ಸವವು ಇಂದು(ಎ.17) ಆರಂಭಗೊಂಡಿತು. ಶ್ರೀ ರಾಮನವಮಿ ಉತ್ಸವದ ಪ್ರಯುಕ್ತ ಎ.17 ಹಾಗೂ ಎ.18ರಂದು 30ನೇ ವರ್ಷದ ಅರ್ಧ...
ಅಯ್ಯನಕಟ್ಟೆಯ ಗೋಕುಲ ಕಾಂಪ್ಲೆಕ್ಸ್ ನಲ್ಲಿ ವಾಲ್ತಾಜೆ ಶ್ರೀ ಸುಬ್ಬಣ್ಣ ಭಟ್ ರವರ ನೇತೃತ್ವದ ವಾಲ್ತಾಜೆ'ಸ್ ಟೀ ಸ್ಟಾಲ್ ಎ.17ರಂದು ಶುಭಾರಂಭಗೊಂಡಿತು. ಅಯ್ಯನಕಟ್ಟೆ ಗೋಕುಲ ಕಾಂಪ್ಲೆಕ್ಸ್ ಮಾಲಕರಾದ ಶ್ರೀ ರಾಮಚಂದ್ರ ರಾವ್ ಬಾಳಿಲ ಟೀ ಸ್ಟಾಲ್ ನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಯ್ಯನಕಟ್ಟೆ ಶಿಶಿರ ಎಂಟರ್ ಪ್ರೈಸಸ್ ಮಾಲಕರಾದ ಸದಾಶಿವ ನಾಯಕ್ ಪಂಜಿಗಾರು, ಕಾರ್ತಿಕ್ ಪದ್ಯಾಣ, ಈಶ್ವರಚಂದ್ರ...
ತಮಿಳುನಾಡು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಎ. 22 ಕ್ಕೆ ಸುಳ್ಯಕ್ಕೆ ಆಗಮಿಸಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬೃಜೇಶ್ ಚೌಟ ಪರ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
https://youtu.be/RmG2psfk5WM?si=VFDY_gLp_zjrnNDz ಪ್ರತಿ ವರ್ಷ ಬೇಸಿಗೆ ಸಂದರ್ಭದಲ್ಲಿ ಪಯಸ್ವಿನಿ ನದಿ ಬತ್ತಿಹೋಗಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿತ್ತು. ಸುಳ್ಯ ನಗರದ ಜನತೆ ಕುಡಿಯುವ ನೀರಿನ ಕೊರತೆಯಿಂದ ಅನುಭವಿಸುತ್ತಿದ್ದ ಸಂಕಷ್ಟ ಈ ಬಾರಿ ವೆಂಟೆಡ್ ಡ್ಯಾಂ ನಿರ್ಮಾಣದಿಂದ ನಿಟ್ಟುಸಿರು ಬಿಡುವಂತಾಗಿದೆ. ಮಾಜಿ ಸಚಿವ ಎಸ್.ಅಂಗಾರರ ಮುತುವರ್ಜಿಯಿಂದ ಪಶ್ಚಿಮ ವಾಹಿನಿ ಯೋಜನೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 17 ಕೋಟಿ ರೂ...
ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಾತ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ ಕನಕಮಜಲಿಗೆ ಆಗಮಿಸಿ ಕಾರ್ಯಕರ್ತರು ಹಾಗೂ ಮುಖಂಡರ ಸಹಕಾರ ಯಾಚಿಸಿದರು. ಬಳಿಕ ಮಾಜಿ ಸೈನಿಕ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಆಡ್ಡಂತಡ್ಕ ದೇರಣ್ಣ ಗೌಡರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ...
ಹಿಮೋಫಿಲಿಯಾ (ಕುಸುಮ ರೋಗ) ವಿಶ್ವ ಹಿಮೋಫಿಲಿಯಾ ಸೊಸೈಟಿ ಹಿಮೋಫಿಲಿಯಾ ರೋಗದಿಂದ ಬಳಲುತ್ತಿರುವ ರೋಗಿಗಳ ಜೀವನ ಮಟ್ಟದ ಸುಧಾರಣೆ ಮಾಡಲು ಮತ್ತು ರೋಗದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, 1989ರಲ್ಲಿ ಎಪ್ರಿಲ್ 17ರಂದು ‘ವಿಶ್ವ ಹಿಮೋಫಿಲಿಯಾ ದಿನ” ಆಚರಣೆಯನ್ನು ಜಾರಿಗೆ ತಂದಿತು. 1963ರಲ್ಲಿ ಪ್ರಾಂಕ್ ಶ್ಯಾನ್‍ಬೆಲ್ ಎಂಬವರಿಂದ ಆರಂಭಗೊಂಡ ಈ ವಿಶ್ವ ಹಿಮೋಫಿಲಿಯಾ ಸೊಸೈಟಿ, ವಿಶ್ವದಾದ್ಯಂತ ಹಿಮೋಫಿಲಿಯಾ...
Loading posts...
All posts loaded
No more posts