Ad Widget

ಸುಳ್ಯ ಸರಕಾರಿ ಬಸ್ಸು ನಿಲ್ದಾಣದ ಬಳಿಯಲ್ಲಿ ಪಾದಚಾರಿಗೆ ಕಾರು ಡಿಕ್ಕಿ – ವ್ಯಕ್ತಿ ಮೃತ್ಯು

ಸುಳ್ಯ ಸರಕಾರಿ ಬಸ್ಸು ನಿಲ್ದಾಣದ ಬಳಿಯಲ್ಲಿ ಜಟ್ಟಿಪಳ್ಳ ಮೂಲದ ಗೋಪಾಲ ಎಂಬುವವರಿಗೆ ಕೇರಳ ಮೂಲದ ಕಾರು ಡಿಕ್ಕಿ ಹೊಡೆದು ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ . ಈ ಘಟನೆಯು ಸುಮಾರು ಮುಂಜಾನೆ 6:30ರ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಮೃತದೇಹವನ್ನು ಸುಳ್ಯ ಪ್ರಗತಿ ಆ್ಯಂಬುಲೆನ್ಸ್ ಚಾಲಕ ಮಾಲಕರಾದ ಅಚ್ಚು ಪ್ರಗತಿರವರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading