- Thursday
- November 21st, 2024
ಬಿಜೆಪಿ ಯುವಮೋರ್ಚಾ ವತಿಯಿಂದ ಸುಳ್ಯ ನಗರದಲ್ಲಿ ದ.ಕ.ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ಮತಯಾಚನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ಕೆ ಆರ್ ಎಸ್ ಪಕ್ಷದ ಪ್ರಚಾರ ಸಭೆಯು ಏ.18ರಂದು ನಡೆಯಿತು. ಸಭೆಯಲ್ಲಿ ಮಾತನಾಡಿದ ಸುಳ್ಯದ ಮಣ್ಣಿನ ಮಗಳಾದ ವಿದ್ಯಾವಂತೆ ರಂಜಿನಿ ಎಂ, ನಮ್ಮ ಪಕ್ಷದಿಂದ ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು ಟಾರ್ಚ್ ಚಿನ್ನೆಗೆ ಮತವನ್ನು ನೀಡುವ ಮೂಲಕ ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಕೆ ಆರ್ ಎಸ್ ಪಕ್ಷದೊಂದಿಗೆ ಸಹಕರಿಸುವಂತೆ ...
ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಕ ಕೊರಪೋಳು, ಮತ್ತು ಭಾರತಿ ಅವರ ಮನೆಗಳಿಗೆ ಕುಡಿಯುವ ನೀರಿಲ್ಲದೇ ಸಮಸ್ಯೆ ಅನುಭವಿಸುತ್ತಿದ್ದರು. ಇದನ್ನು ಮನಗಂಡ ಗ್ರಾ.ಪಂ.ಅಧ್ಯಕ್ಷೆ ಸುಮಿತ್ರ ಮೂಕಮಲೆ, ಸದಸ್ಯರಾದ ಜಗದೀಶ್ ಬಾಕಿಲ ಹಾಗೂ ಸ್ಥಳೀಯರಾದ ಸತೀಶ್ ಮೂಕಮಲೆ, ಜಗದೀಶ್ ಪೈಕ, ರತ್ನಾಕರ ಪೈಕ,ಲೋಕೇಶ್ ಪೈಕ, ಅಜಿತ್ ಬಾಕಿಲ ಅವರು ಶ್ರಮಪಟ್ಟು ಬೋರ್ ವೆಲ್ ದುರಸ್ತಿಗೊಳಿಸಿ ಪೈಕ ನಿವಾಸಿ...
ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ, ಐನೆಕಿದು ಹಾಗೂ ಬಾಳುಗೋಡು ಗ್ರಾಮಗಳಲ್ಲಿ ಏ.17 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರು ಬಿರುಸಿನ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬ್ರಿಜೇಶ್ ಚೌಟ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ನ ಪ್ರಸಾದ್ ಕೋಡಿಯಡ್ಕ ಹಾಗೂ ಕಿಶನ್ ಕೂಟೇಲು ಬಿಜೆಪಿ ಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸುಳ್ಯ...
ನೆಹರು ಮೆಮೋರಿಯಲ್ ಕಾಲೇಜು ಐಕ್ಯೂಎಸಿ ಮತ್ತು ರಾಜ್ಯಶಾಸ್ತç ವಿಭಾಗದ ವತಿಯಿಂದ ‘ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಎಪ್ರೀಲ್ ೧೭, ಬುಧವಾರದಂದು ಕಾಲೇಜಿನ ದೃಷ್ಯ ಶ್ರವಣ ಕೊಠಡಿಯಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಗಣಿತಶಾಸ್ತ ವಿಭಾಗದ ಮುಖ್ಯಸ್ಥೆ ಉಷಾ.ಎಂ.ಪಿ ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎ ವಹಿಸಿದ್ದರು....
ಕಾರೊಂದು ಆನೆಗುಂಡಿ ತಿರುವಿನ ಬಳಿ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು ನಾಲ್ವರಿಗೆ ಗಾಯವಾಗಿರುವ ಘಟನೆ ಏಪ್ರಿಲ್ 17ರಂದು ರಾತ್ರಿ ಸಂಭವಿಸಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾರು ಜಖಂ ಗೊಂಡಿದೆ. ಗಾಯಾಳುಗಳನ್ನು ಹೇಮಂತ್, ಜೀತೇಶ್ ಕೆರ್ಪಳ,ಗಿರೀಶ್, ಧನುಷ್ ಎಂದು ಗುರುತಿಸಲಾಗಿದೆ. ಇದೀಗ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು...
ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರು ಎ. ೧೭ರಂದು ಬೆಳಿಗ್ಗೆ ಸುಳ್ಯದ ಕೆವಿಜಿ ಕ್ಯಾಂಪಸ್‌ಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ. ಹಾಗೂ ಶ್ರೀಮತಿ ಶೋಭಾ ಚಿದಾನಂದರವರು ಬ್ರಿಜೇಶ್ ಚೌಟರನ್ನು ಸ್ವಾಗತಿಸಿ, ಬರಮಾಡಿಕೊಂಡರು. ಈ ಸಂದರ್ಭದಲ್ಲಿ ನಡೆದ ಸಭೆಯಲ್ಲಿ ಕ್ಯಾ.ಚೌಟರು...