Ad Widget

ನೆಹರು ಮೆಮೋರಿಯಲ್ ಕಾಲೇಜು, ಸುಳ್ಯ: ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆ

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯನ್ನು ಏ. ೧೩.ನೇ ಶನಿವಾರದಂದು ಆಯೋಜನೆ ಮಾಡಲಾಯಿತು.

. . . . . . . . .

ಕಾಲೇಜಿನ ಎಲ್ಲಾ ಪ್ರಯೋಗಾಲಯಗಳಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಲಾಯಿತು. ಎಲ್ಲಾ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉತ್ಸುಹಕತೆಯಿಂದ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮವಾದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದ್ದರು. ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಹಾಗೂ ಇತರ ವಿದ್ಯಾರ್ಥಿಗಳು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

. . . . . . .

ತೀರ್ಪುಗಾರರಾಗಿ ಶ್ರೀಯುತ ಶ್ರೀಧರ್, ಉಪನ್ಯಾಸಕರು ವಾಣಿಜ್ಯ ವಿಭಾಗ, ಶ್ರೀಮತಿ ಶೋಭಾ.ಎ, ಉಪನ್ಯಾಸಕರು ಸಮಾಜ ಕಾರ್ಯ ವಿಭಾಗ ಮತ್ತು ಶ್ರೀಮತಿ.ಭವ್ಯ.ಜಿ, ಉಪನ್ಯಾಸಕರು ಬಿ.ಸಿ.ಎ ವಿಭಾಗ ಇವರು ಸಹಕರಿಸಿದರು. ಶ್ರೀಯುತ ಸತ್ಯಪ್ರಕಾಶ್.ಡಿ, ಆಯೋಜಕರು ವಿಜ್ಞಾನ ಸಂಘ ಹಾಗೂ ಎಲ್ಲಾ ವಿಜ್ಞಾನ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಉಪನ್ಯಾಸಕರುಗಳ ಸಹಕಾರದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading