Ad Widget

ಪದ್ಮರಾಜ್ ಆರ್ ಪೂಜಾರಿ ಸುಳ್ಯದ ಮುಖ್ಯರಸ್ತೆಯಲ್ಲಿ ರೋಡ್ ಶೋ ಆರಂಭ

ಸುಳ್ಯ: ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿರವರು ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಆಗಮಿಸಿ ಇದೀಗ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಸಭೆಯಲ್ಲಿ ಮಾತನಾಡಲಿದ್ದು ಈ ಸಭೆಯಲ್ಲಿ ಕಾರ್ಯಕರ್ತರು, ನಾಯಕರು ಭಾಗಿಯಾಗಿದ್ದು ತೆರದ ವಾಹನದಲ್ಲಿ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಜಿ ಕೃಷ್ಣಪ್ಪ, ಶಕುಂತಲಾ ಶೆಟ್ಟಿ , ಪಿ ಸಿ ಜಯರಾಂ, ಮೊಹಮ್ಮದ್ ವಾಹನದಲ್ಲಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!