
ಸುಳ್ಯ: ನಗರ ಪಂಚಾಯತ್ ವತಿಯಿಂದ ನಗರದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ನಗರ ಪಂಚಾಯತ್ ವತಿಯಿಂದ ಮಾಡಲಾಗುತ್ತಿತ್ತು. ಆದರೆ ಕೆಲ ದಿನಗಳ ಹಿಂದೆ ನಗರ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಸದಸ್ಯರು ಜನರಿಗೆ ತಪ್ಪು ಅಭಿಪ್ರಾಯ ಮೂಡಿಸಿ ಕಾಮಗಾರಿ ನಡೆಯುವಾಗ ಸಮಸ್ಯೆಗಳು ಆಗುವುದು ಸಹಜ ಹಾಗಿದ್ದರು ಕೂಡ ಇದೀಗ ಕಾಂಗ್ರೆಸ್ ಸದಸ್ಯರು ಅಧಿಕಾರಿಗಳ ಮೂಲಕ ನಿಲ್ಲಿಸುವ ಕೆಲಸ ಮಾಡಲಾಗಿದೆ ಎಂದು ಆರೋಪಿಸಿದ್ದು ಇದೀಗ ನಗರ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿನಯ ಕುಮಾರ್ ಕಂದಡ್ಕರ ನೇತೃತ್ವದಲ್ಲಿ 15 ಸದಸ್ಯರ ಉಪಸ್ಥಿತರಿದ್ದು, ಇದೀಗ ಪ್ರತಿಭಟನೆ ನಡೆಯುತ್ತಿದೆ.