Ad Widget

ಗಾಳಿ ಮಳೆಗೆ ಧರೆಗುರುಳಿದ ಅಡಿಕೆ ಮರಗಳು, ಮೇನಾಲದ ಕೃಷಿಕರು ಕಂಗಾಲ್, ಕತ್ತಲೆಯಲ್ಲಿ ಜನತೆ



ಸುಳ್ಯ: ಸುಳ್ಯದ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಇಂದು ಸಂಜೆ ಬೀಸಿದ ಭಾರಿ ಗಾಳಿಗೆ ಕೃಷಿಕರ ಜೀವನೋಪಾಯಕ್ಕಾಗಿ ವಾಣಿಜ್ಯ ಬೆಳೆಯಾದ ಅಡಿಕೆ ಮರಗಳು ಮೇನಾಲ ಬೈಲಿನಲ್ಲಿ ಧರೆಗುರುಳಿ ಅಪಾರ ಪ್ರಮಾಣದಲ್ಲಿ ನಾಶವಾದ  ಘಟನೆ ಇದೀಗ ವರದಿಯಾಗಿದೆ.

. . . . .



ಇತ್ತ ಇಂದು ಸಂಜೆ ಅಜ್ಜಾವರದ ಮೇನಾಲದ ವ್ಯಾಪ್ತಿಯಲ್ಲಿ ಮತ್ತು ಮೇದಿನಡ್ಕ , ಪಡ್ಡಂಬೈಲು ಭಾಗದಲ್ಲಿ ಮಾತ್ರ ಭಾರಿ ಗಾಳಿ ಬೀಸಿದ್ದು ವಿದ್ಯುತ್ ಕಂಬಗಳು ಕೂಡ ಹಾನಿಯಾಗಿದೆ. ಇಂದು ರಾತ್ರಿ ಅಜ್ಜಾವರ ವ್ಯಾಪ್ತಿಯಲ್ಲಿನ ಜನತೆ ಕತ್ತಲೆಯಲ್ಲಿ ಕಾಲ ಕಳೆಯಬೇಕಾ ಎಂಬುವುದು ಪ್ರಶ್ನೆಯಾಗಿ ಉಳಿದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!