- Sunday
- November 24th, 2024
ಸುಳ್ಯ ನಗರ ಪಂಚಾಯತ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಇದು ಗಂಭೀರವಾಗಿ ಪರಿಗಣಿಸಿ ಹೋರಾಟ ನಡೆಸುತ್ತೆವೆ - ಶಶಿಧರ ಎಂ ಜೆ ಬಿಜೆಲಿಯು ಕೊನೆ ಘಳಿಗೆಯಲ್ಲಿ ಹಳೆಯ ಸುಳ್ಳಿನ ಮತ್ತು ಅಪಪ್ರಚಾರಕ್ಕೆ ಮರಳಿದ್ದಾರೆ. ಜನತೆ ಇದೀಗ ಬಿಜೆಪಿಯನ್ನು ತಿರಸ್ಕರಿಸುತ್ತಾರೆ ಎಂಬ ಭಯದಲ್ಲಿ ಸಾವಿನಲ್ಲಿ ರಾಜಕೀಯ ಕಂಡುಕೊಳ್ಳುತ್ತಿದೆ ಎಂದು ಎನ್ ಜಯಪ್ರಕಾಶ್ ರೈ ಹೇಳಿದರು. ಅವರು ಸುಳ್ಯದ ಪ್ರೆಸ್...
ಸುಳ್ಯ ; ಪುತ್ತೂರು ಮತ್ತು ಸೌಜನ್ಯ ಕೊಲೆಯ ಬಗ್ಗೆ ಯಾವ ಮಾತುಗಳನ್ನು ಆಡದೇ ಮೌನಕ್ಕೆ ಶರಣಾದ ಬಿಜೆಪಿ - ಎನ್ ಜಯಪ್ರಕಾಶ್ ರೈ ಸುಳ್ಯ ನಗರ ಪಂಚಾಯತ್ ನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಇದು ಗಂಭೀರವಾಗಿ ಪರಿಗಣಿಸಿ ಹೋರಾಟ ನಡೆಸುತ್ತೆವೆ - ಶಶಿಧರ ಎಂ ಜೆ ಬಿಜೆಲಿಯು ಕೊನೆ ಘಳಿಗೆಯಲ್ಲಿ ಹಳೆಯ ಸುಳ್ಳಿನ ಮತ್ತು ಅಪಪ್ರಚಾರಕ್ಕೆ ಮರಳಿದ್ದಾರೆ....
ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ 2024 -25 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಚಂದ್ರಶೇಖರ್ ನಾಯರ್ ಆಯ್ಕೆ ಆಗಿರುತ್ತಾರೆ. ಕಾರ್ಯದರ್ಶಿಯಾಗಿ ರೋ. ಚಿದಾನಂದ ಕುಲ, ಹಾಗೂ ಖಜಾಂಜಿಯಾಗಿ ರೋ. ಜಯಪ್ರಕಾಶ್ ಆಯ್ಕೆಯಾಗಿರುತ್ತಾರೆ. ಉಳಿದಂತೆ ನಿಕಟಪೂರ್ವ ಅಧ್ಯಕ್ಷರಾಗಿ ರೋ .ಪ್ರಶಾಂತ್ ಕೋಡಿಬೈಲು, ಉಪಾಧ್ಯಕ್ಷರಾಗಿ ರೋ. ಮೋಹನ್ದಾಸ್ ಎಣ್ಣೆ ಮಜಲ್, ಸಾರ್ಜೆಂಟ್ ಅಟ್ ಆರ್ಮ್ ಆಗಿ ರೋ. ಮೈಲಪ್ಪ...
ಸುಳ್ಯ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಪ್ರಥಮ ಹಂತದ ಚುನಾವಣಾ ಪ್ರಚಾರ ಕಾರ್ಯದ ಕುರಿತು ಗ್ರಾಮ ಉಸ್ತುವಾರಿಗಳಿಂದ ಮತ್ತು ಗ್ರಾಮ ಅಧ್ಯಕ್ಷರುಗಳಿಂದ ವಿಚಾರ ವಿನಿಮಯ ಮತ್ತು ಕೊನೆಯ ಹಂತದಲ್ಲಿ ಚುನಾವಣೆ ಪ್ರಕ್ರಿಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಕುರಿತು ಪ್ರಮುಖರ ಸಭೆ ಇಂದು ನಡೆಯಿತು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಿ ಸಿ ಜಯರಾಮ್, ಸುಳ್ಯ ವಿಧಾನ ಸಭಾ ಕ್ಷೇತ್ರದ ಚುನಾವಣ...
ಗುತ್ತಿಗಾರು ಗ್ರಾಮದ ವಳಲಂಬೆ ದಂಬೆಕೋಡಿ ನಿವಾಸಿ ರಾಘವ ಗೌಡರು ಅಲ್ಪಕಾಲದ ಅಸೌಖ್ಯದಿಂದ ಎ.22ರಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ಯಶೋಧಾ, ಪುತ್ರ ಜೀವನ್, ಪುತ್ರಿಯರಾದ ಪ್ರೀತಿಕಾ, ಜಶ್ಮಿ ಹಾಗೂ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.
ನಿನ್ನೆ ಬೀಸಿದ ಗಾಳಿಮಳೆಗೆ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ತಲೆಪಳ ಎಂಬಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿಯುಂಟಾದ ಘಟನೆ ನಡೆದಿದೆ. ಆನಂದ ನಾಯ್ಕರವರ ಮನೆಯಲ್ಲಿ ಮರ ಬೀಳುವ ಸಂದರ್ಭದಲ್ಲಿ ಯಾರು ಇಲ್ಲದೆ ಇದ್ದುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತೆರಳಿದ ಆಲೆಟ್ಟಿ ಪಂಚಾಯತ್ ಸದಸ್ಯಸತ್ಯಕುಮಾರ್ ಆಡಿಂಜ ಹಾಗೂ ಸ್ಥಳೀಯರು ಸೇರಿ ಮರ ತೆರವುಗೊಳಿಸುವಲ್ಲಿ ಪ್ರಯತ್ನಿಸಿದರು.
ಮಂಡೆಕೋಲು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಎ.12ರಂದು ಮಕ್ಕಳ ಬೇಸಿಗೆ ಶಿಬಿರವನ್ನು ಅಮರಮಡ್ನೂರು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರೂಪವಾಣಿ ಉದ್ಘಾಟಿಸಿದರು. ಎ. 22ವರೆಗೆ ಲತಾಮಧುಸೂದನ್ ರವರ ಮುಖೇನ ಶಿಬಿರವು ಸಂಪನ್ನಗೊಂಡಿತು.ಶಿಬಿರದಲ್ಲಿ ವಿವಿಧ ಚಟುವಟಿಕೆಗಳಾದ ಯೋಗ ,ಧ್ಯಾನ, ಕ್ರಾಪ್ಟ್ , ಕಸದಿಂದ ರಸ, ಹಸಿರು ಎಲೆಗಳಿಂದ ಚಿತ್ರಗಳ ರಚನೆ ವ್ಯಕ್ತಿತ್ವ ವಿಕಸನ ಇಂಗ್ಲಿಷ್ ಸ್ಪೋಕನ್ ಕ್ಲಾಸ್ ಸ್ಕಿಲ್ ಡೆವಲವ್...
ಸುಳ್ಯ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಎಂ ವೆಂಕಪ್ಪ ಗೌಡ ಹಾಗೂ ನಗರ ಪಂಚಾಯತ್ ಸದಸ್ಯರು, ನಗರ ಕಾಂಗ್ರೆಸ್ ಅಧ್ಯಕ್ಷರು, ಹಾಗೂ ನಗರದ ಪ್ರಮುಖರು ಸೇರಿ ಸುಳ್ಯ ನಗರದಲ್ಲಿ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಮತಯಾಚನೆ ಮಾಡಿದರು.
ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ. ಸುಮಾರು 800 ವರ್ಷಗಳ ಪ್ರಾಚೀನ ಇತಿಹಾಸವುಳ್ಳ, ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ...
ಮಂಗಳೂರು: ನರೇಂದ್ರ ಮೋದಿಯವರ ವಿಕಸಿತ ಭಾರತದ ಸಂಕಲ್ಪದ ಜೊತೆ ದ.ಕ.ಜಿಲ್ಲೆಯನ್ನು ವಿಕಸಿತ ಜಿಲ್ಲೆಯಾಗಿ ಬದಲಾವಣೆಯನ್ನು ಮಾಡುವ ಕನಸು ಕಂಡಿರುವ ನನಗೆ ಜಿಲ್ಲೆಯ ಜನತೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಹೇಳಿದರು.ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಪ್ರಬುದ್ದರ ಸಭೆಯನ್ನು...
Loading posts...
All posts loaded
No more posts