Ad Widget

ನಕ್ಸಲ್ ಪೀಡಿತ ಹಾಗೂ ಸೂಕ್ಷ್ಮ ಪ್ರದೇಶಗಳಿಗೆ ಡಿ ಸಿ,ಎಸ್‌ ಪಿ, ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಕ್ಸಲ್ ಪೀಡಿತ ಬೂತುಗಳಿಗೆ, ಹಾಗೂ ಸೂಕ್ಷ್ಮ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಾಗೂ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಕ್ಸಲ್ ಪೀಡಿತ ಪ್ರದೇಶವಾದ ಮೊಡಪ್ಪಾಡಿ,ಸೂಕ್ಷ್ಮ ಪ್ರದೇಶವಾದ ಜಾಲ್ಸೂರು, ಹಾಗೂ ಗಡಿ ಪ್ರದೇಶಗಳಾದ ಮುರೂರು, ಕಲ್ಲುಗುಂಡಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಚುನಾವಣಾ ಬೂತ್ ಗಳ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.ಅಲ್ಲದೆ...

ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಚಂಡಿಕಾ ಹೋಮ, ಗಣಪತಿ ಹವನ

ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿದ್ದು ಶನಿವಾರ ದೇಗುಲದ ಪ್ರಾಂಗಣದಲ್ಲಿ ಚಂಡಿಕಾ ಹೋಮ ನಡೆಯಿತು. ಆರಂಭದಲ್ಲಿ ಗಣಪತಿ ಹವನ ಹಾಗೂ ಸಾಯುಜ್ಯ ಕರ್ಮಾಧಿಗಳು ನಡೆದ ಬಳಿಕ ಚಂಡಿಕಾ ಹೋಮ ನಡೆಯಿತು. ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತ್ರತ್ವದಲ್ಲಿ ವೈದಿಕ ಹಾಗೂ ತಾಂತ್ರಿಕ ಕಾರ್ಯಕ್ರಮಗಳು ನಡೆದವು....
Ad Widget

ನಿಂತಿಕಲ್ಲು : ‘ಪ್ರೀತಿಯಿಂದ’ ಮಕ್ಕಳ ಬೇಸಿಗೆ ಶಿಬಿರ -2024 ಪ್ರಾರಂಭ

ಕಲಾಮಾಯೆ (ರಿ) ಏನೆಕಲ್ಸರಿ ಇದರ ಆಶ್ರಯದಲ್ಲಿಶಾರದಾ ಕುಟುಂಬ ವಿಕಸನ ಮಂಡಳಿ ಮಂಗಳೂರು ಇದರ ಸಹಕಾರದೊಂದಿಗೆ 'ಪ್ರೀತಿಯಿಂದ ' ಮಕ್ಕಳ ಬೇಸಿಗೆ ಶಿಬಿರ,ಶ್ರೀ ಸೀತಾರಾಮಾಂಜನೇಯ ಭಾರತಿ ಭಜನಾ ಮಂದಿರ ಎಣ್ಮೂರು ಇಲ್ಲಿ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು.ವೇದಿಕೆಯಲ್ಲಿ, ಕಾಮಧೇನು ಟ್ರೇಡರ್ಸ್ ನಿಂತಿಕಲ್ಲು ಮುಖ್ಯಸ್ಥರು ಶ್ರೀಮತಿ ಪ್ರಿಯಾ ತಿಮ್ಮಪ್ಪ, ಸೋಲಾರ್ ಪಾಯಿಂಟ್ ನಿಂತಿಕಲ್ಲು ಹಾಗೂ ಬ್ಲಾಕ್ ವಿಂಡ್...

ನಿಂತಿಕಲ್ಲು : ‘ಪ್ರೀತಿಯಿಂದ’ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಕಲಾಮಾಯೆ ಸಾಂಸ್ಕೃತಿಕ ವಿದ್ಯಾ ಸಂಸ್ಥೆ (ರಿ ) ಏನೆಕಲ್ ಹಾಗೂ ಶಾರದಾ ಕುಟುಂಬ ವಿಕಸನ ಮಂಡಳಿ ಮಂಗಳೂರು ಇದರ ಸಹಕಾರದೊಂದಿಗೆ ಶ್ರೀ ಸೀತಾರಾಮಾಂಜನೇಯ ಭಾರತಿ ಭಜನಾ ಮಂದಿರ ಎಣ್ಮೂರು ಇಲ್ಲಿ ಏಪ್ರಿಲ್ 21ರಂದು ಉದ್ಘಾಟನೆ ಗೊಂಡಿದ್ದು, ಏಪ್ರಿಲ್ 28 ರ ವರೆಗೆ ನಡೆಯಲಿದೆ.ರಾಜ್ಯದ ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ಉತ್ತಮ ವಿಚಾರಗಳೊಂದಿಗೆ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಅತ್ಯುತ್ತಮ...

ಪದ್ಮರಾಜ್ ಗೆಲುವು ಕಾಲದ ಅನಿವಾರ್ಯತೆ, ಈ ಬಾರಿ ಕಾಂಗ್ರೆಸ್ ಪರವಾದ ಅಲೆ ಎದ್ದಿದೆ :ಲಕ್ಷ್ಮೀಶ ಗಬ್ಬಲಡ್ಕ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಗೆಲುವು ಸಾಧಿಸಬೇಕಾಗಿರುವುದು ಕಾಲದ ಅನಿವಾರ್ಯತೆಯಾಗಿದೆ. ಈ ಬಾರಿ ಪದ್ಮರಾಜ್ ಗೆಲುವು ನಿಶ್ಚಿತ ಎಂದು ರಾಷ್ಟ್ರ ರಕ್ಷಾ ವೇದಿಕೆಯ ಅಧ್ಯಕ್ಷ ಲಕ್ಷ್ಮೀಶ ಗಬ್ಬಲಡ್ಕ ಹೇಳಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ದೇಶದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ, ಅದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ...

ಕಾಂಗ್ರೆಸ್ ಸರಕಾರದಲ್ಲಿ ಅವರ ಪಕ್ಷದ ಜನಪ್ರತಿನಿಧಿಯ ಮಕ್ಕಳಿಗೆ ರಕ್ಷಣೆ ಇಲ್ಲದ ಮೇಲೆ ಜನ ಸಾಮಾನ್ಯರ ಗತಿಯೇನು – ಸುನಿಲ್ ಕೇರ್ಪಳ

ಹುಬ್ಬಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ರವರ ಮಗಳು ನೇಹಾಳ ಭೀಕರ ಹತ್ಯೆ ಮಾಡಿದ್ದು ಸಮಾಜಕ್ಕೆ ಆಘಾತ ನೀಡಿದೆ ಎಂದು ಬಿಜೆಪಿ ಯುವ ಮೋರ್ಚಾ ಮಾಜಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ವಿಷಾದ ವ್ಯಕ್ತಪಡಿಸಿದರು. ಪ್ರೀತಿಯನ್ನು ನಿರಾಕರಿಸಿದಕ್ಕಾಗಿ ಫಯಾಜ್ ಎಂಬ ವ್ಯಕ್ತಿ 9 ಬಾರಿ ಚೂರಿ ಇರಿದು ಹತ್ಯೆ ಮಾಡಿರುವುದು ಇಡೀ ಸಮಾಜಕ್ಕೆ ಕಳಂಕ...

ಹುಬ್ಬಳ್ಳಿ ಯುವತಿಯ ಹತ್ಯೆ ಖಂಡನಾರ್ಹ – ಓಲೈಕೆಗೋಸ್ಕರ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಹೇಳಿಕೆ ಸರಿಯಲ್ಲ – ರಾಕೇಶ್ ರೈ

ಕೇಂದ್ರದಲ್ಲಿ ನರೇಂದ್ರ ಮೋದಿಯವರ ಆಡಳಿತವನ್ನು ಕಂಡು ಮೋದಿ ಅಲೆ ಎಲ್ಲೆಡೆ ಇದ್ದು ಈ ಬಾರಿಯು ಕೇಂದ್ರದಲ್ಲಿ 400 ಸ್ಥಾನಗಳನ್ನು ಪಡೆದು ಸರಕಾರ ರಚಿಸಲಿದೆ. ಅಲ್ಲದೇ ಸುಳ್ಯದಲ್ಲಿ ಅತೀ ಹೆಚ್ಚು ಲೀಡ್ ಬಿಜೆಪಿಗೆ ಸಿಗಲಿದೆ ಎಂದು ಚುನಾವಣಾ ಪ್ರಚಾರ ಕಾರ್ಯನಿರ್ವಹಣ ಸಮಿತಿ ಸಂಚಾಲಕರಾದ ಹರೀಶ್ ಕಂಜಿಪಿಲಿ ಹೇಳಿದರು.‌ ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ...

ಕೇಂದ್ರ ಸರಕಾರದಿಂದ ರೈತ ವಿರೋಧ ನೀತಿ : ರೈತ ಸಂಘ ಆರೋಪ – ಬಿಜೆಪಿಯನ್ನು ಶಕ್ತವಾಗಿ ವಿರೋಧಿಸುವ ಪಕ್ಷಕ್ಕೆ ಮತನೀಡಿ ರೈತ ನಾಯಕರ ಹೇಳಿಕೆ

ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಸರಕಾರದ  ರೈತರ ಪರ ಎಂದು ಆಡಳಿತಕ್ಕೆ ಬಂದ ಬಳಿಕ ಯಾವುದೇ ಬೇಡಿಕೆಗಳನ್ನು ಈಡೇರಿಸದೆ, ರೈತರಿಗೆ ವಿರುದ್ಧವಾಗಿ ಆಡಳಿತ ನಡೆಸುವ ಮೂಲಕ ರೈತ ವಿರೋಧಿ ನೀತಿ ಅನುಸರಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಸುಳ್ಯ ಘಟಕ ಆರೋಪಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ...

ಹುಬ್ಬಳ್ಳಿಯಲ್ಲಿ ಜಿಹಾದಿ ಕೃತ್ಯ ಆರೋಪಿಗೆ ಕಠಿಣ ಶಿಕ್ಷೆಗೆ ಸುಳ್ಯ ಬಿಜೆಪಿ ಯುವ ಮೋರ್ಚಾ ಆಗ್ರಹ

ಸೌಜನ್ಯ ಪರ ನ್ಯಾಯಕ್ಕಾಗಿ ಹೋರಾಟ ಮಾಡಿದ್ದು ಯುವ ಮೋರ್ಚಾ ಮತ್ತು ಎಬಿವಿಪಿ - ಶ್ರೀಕಾಂತ್ ಮಾವಿನಕಟ್ಟೆ; ಸುಳ್ಯ:ಹುಬ್ಬಳಿಯಲ್ಲಿ ಕಾಲೇಜು ಆವರಣದಲ್ಲಿ ನೇಹಾ ಎಂಬ ವಿದ್ಯಾರ್ಥಿನಿಯ ಹತ್ಯೆ ಜಿಹಾದಿ ಕೃತ್ಯವಾಗಿದ್ದು ಇದನ್ನು ಬಿಜೆಪಿ ಯುವ ಮೋರ್ಚಾ ಖಂಡಿಸುವುದಲ್ಲದೆ, ಆರೋಪಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಲು ಆಗ್ರಹಿಸುತ್ತದೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಹೇಳಿದರು. "ಹಾಡಹಗಲೇ...

ನಡುಗಲ್ಲು : ಬಿಜೆಪಿ ಕಾರ್ಯಕರ್ತರಿಂದ ಭರ್ಜರಿ ಪ್ರಚಾರ

ನಾಲ್ಕೂರು ಗ್ರಾಮದ ನಡುಗಲ್ಲು ಬೂತ್ ಸಂಖ್ಯೆ 119 ರಲ್ಲಿ ಬಿಜೆಪಿ ಕಾರ್ಯಕರ್ತರು ಭರ್ಜರಿ ಪ್ರಚಾರ ಕೈಗೊಂಡರು.  ಸುಮಾರು 80ಕಿಂತ ಹೆಚ್ಚು ಕಾರ್ಯಕರ್ತರು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆನ್ನುವ ಉದ್ದೇಶದೊಂದಿಗೆ ಭರ್ಜರಿ ಮತ ಪ್ರಚಾರ ನಡೆಸಿದರು.
Loading posts...

All posts loaded

No more posts

error: Content is protected !!