Ad Widget

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ.26ರಿಂದ ಮೇ 4ರ ವರೆಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಏ.26ರಿಂದ ಮೇ 4ರ ವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ, ತಾಂತ್ರಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿವೆ. ಸುಮಾರು...

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಏ.26ರಿಂದ ಮೇ 4ರ ವರೆಗೆ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಏ.26ರಿಂದ ಮೇ 4ರ ವರೆಗೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿ ಹಾಗೂ ವೇದಮೂರ್ತಿ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ, ತಾಂತ್ರಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿವೆ.ಸುಮಾರು 2...
Ad Widget

ಕೇಂದ್ರ ಸರಕಾರದ ವಿರುದ್ಧ ನಾಗರಿಕ ವೇದಿಕೆ ವತಿಯಿಂದ ಕಿಡಿ – ಕೇಂದ್ರಕ್ಕೆ ಐದು ಪ್ರಶ್ನೆ

ಪ್ರಜಾಪ್ರಭುತ್ವವನ್ನು ಮತ್ತು ಒಕ್ಕೂಟ ವ್ಯವಸ್ಥೆಯನ್ನು ಉಳಿಸಿಕೊಳ್ಳಲು ಕರೆ ನೀಡುತ್ತಿದ್ದೇವೆ ಎಂದು ನಾಗರಿಕ ವೇದಿಕೆ ಸುಳ್ಯದ ವತಿಯಿಂದ ಗೋಪಾಲ ಪೆರಾಜೆ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕೇಂದ್ರದ ಮತ್ತೊಬ್ಬ ಸಚಿವರಿಂದ ಸಂವಿಧಾನ ಬದಲಾವಣೆಯ ಮಾತು ಹೊರಬಿದ್ದಿದೆ. ಇದರೊಂದಿಗೆ ಸಂವಿಧಾನ ಬದಲಾವಣೆಯೆನ್ನುವುದು ಬಿಜೆಪಿಯ ಸ್ಪಷ್ಟವಾದ ಕಾಮನ್ ಪ್ರೋಗ್ರಾಂಗಳಲ್ಲಿ ಒಂದು ಎನ್ನುವುದು ದೃಢೀಕರಿಸಲ್ಪಡುತ್ತಿದೆ ಎಂದು...

ಸುಳ್ಯ ಕುಗ್ರಾಮವನ್ನು ಅಭಿವೃದ್ಧಿ ಪಡಿಸಿದ್ದೇವೆ – ಎಸ್ ಅಂಗಾರ

ಟೀಕೆ ಮಾಡುವುದು ಮಾತ್ರ ಕಾಂಗ್ರೆಸ್ ಕೆಲಸ- ಅಂಗಾರಸುಳ್ಯ: ಸುಳ್ಯ ವಿಧಾನ ಸಭಾ ಕ್ಷೇತ್ರವು ಹಿಂದೆ ಕುಗ್ರಾಮವಾಗಿತ್ತು ಇದೀಗ ಸಾಕಷ್ಟು ಅಭಿವೃದ್ಧಿ ಹೊಂದಿದೆ ಎಂದು ಮಾಜಿ ಸಚಿವರಾದ ಎಸ್ ಅಂಗಾರ ಹೇಳಿದರು. ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮತನಾಡುತ್ತಾ ಸುಳ್ಯ ವಿಧಾನ ಸಭಾ ಕ್ಷೇತ್ರವು ಈ ಹಿಂದೆ ಬಹಳಷ್ಟು ಕುಗ್ರಾಮವಾಗಿತ್ತು ಆದರೆ ಇದೀಗ ಬಹಳಷ್ಟು...

ಪಂಜ ಮೂಲದ 13 ವರ್ಷದ ಬಾಲಕ ಆತ್ಮಹತ್ಯೆ! ಸೈಕಲ್ ರಿಪೇರಿ ಮಾಡುವ ವಿಚಾರದಲ್ಲಿ ನೊಂದು ಕೃತ್ಯ

ಮೂಲತಃ ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ಎಂಬ 13 ವರ್ಷದ ಬಾಲಕ ನೇಣುಬಿಗಿದು ಆ್ಮಹತ್ಯೆಗೈದ ಘಟನೆ ಏ.೧೯ ರಂದು ಸಂಜೆ ಉಪ್ಪಿನಂಗಡಿಯ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸದಲ್ಲಿ ನಡೆದಿದೆ. ಪಂಜದ ದಿ. ರೋಹಿತ್ ಗೌಡ ಎಂಬವರ ಮಗನಾದ ನಂದನ್ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ...

ಪೈಪ್ ಲೈನ್ ಕಾಮಗಾರಿ ಆರಂಭಿಸಲು ಆಗ್ರಹಿಸಿ ನಗರ ಪಂಚಾಯತ್ ಮುಂಭಾಗ ಬಿಜೆಪಿ ಸದಸ್ಯರಿಂದ ಪ್ರತಿಭಟನೆ

ಸುಳ್ಯ:  ನಗರ ಪಂಚಾಯತ್ ವತಿಯಿಂದ ನಗರದಲ್ಲಿ ಕುಡಿಯುವ ನೀರಿನ ಕಾಮಗಾರಿಯನ್ನು ನಗರ ಪಂಚಾಯತ್ ವತಿಯಿಂದ ಮಾಡಲಾಗುತ್ತಿತ್ತು. ಆದರೆ ಕೆಲ ದಿನಗಳ ಹಿಂದೆ ನಗರ ಪಂಚಾಯತ್ ಕಾಂಗ್ರೆಸ್ ಬೆಂಬಲಿತ  ಸದಸ್ಯರು ಜನರಿಗೆ ತಪ್ಪು ಅಭಿಪ್ರಾಯ ಮೂಡಿಸಿ ಕಾಮಗಾರಿ ನಡೆಯುವಾಗ ಸಮಸ್ಯೆಗಳು ಆಗುವುದು ಸಹಜ ಹಾಗಿದ್ದರು ಕೂಡ ಇದೀಗ ಕಾಂಗ್ರೆಸ್ ಸದಸ್ಯರು ಅಧಿಕಾರಿಗಳ ಮೂಲಕ ನಿಲ್ಲಿಸುವ ಕೆಲಸ ಮಾಡಲಾಗಿದೆ...

ಸುಬ್ರಹ್ಮಣ್ಯ : ಚುನಾವಣಾ ಜನ ಜಾಗೃತಿ ಮೂಡಿಸುವ ಸಲುವಾಗಿ  ಮೇಣದ ಬತ್ತಿ ಜಾಥಾ ಕಾರ್ಯಕ್ರಮ

ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಪ್ರಯುಕ್ತ  ಜನ ಜಾಗೃತಿ ಮೂಡಿಸುವ ಸಲುವಾಗಿ  ಮೇಣದ ಬತ್ತಿ ಜಾಥಾ ಕಾರ್ಯಕ್ರಮವನ್ನು ಎ:19 ಶುಕ್ರವಾರದಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ  ಹಮ್ಮಿಕೊಂಡು  ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಈ ಜಾಥಾ ಕಾರ್ಯಕ್ರಮವನ್ನು ಹಣತೆಗಳ ದೀಪಗಳಿಂದ  ಉದ್ಘಾಟಿಸಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ತದನಂತರ...

ಗರ್ಭಿಣಿಯರು ಮತ್ತು ದಂತ ಆರೋಗ್ಯ

ಗರ್ಭಾವಸ್ಥೆ ಜಗತ್ತಿನ ಎಲ್ಲಾ ಮಹಿಳೆಯರು ಬಯಸುವಂತಾ ಒಂದು ಭಾಗ್ಯ ಮತ್ತು ದೇವರು ಮನುಸಂಕುಲಕ್ಕೆ ನೀಡಿದ ಒಂದು ವರದಾನ. ಸಾಮಾನ್ಯವಾಗಿ ಗರ್ಭಧರಿಸಿದ ಬಳಿಕ ಗರ್ಭಿಣಿ ಮಹಿಳೆಯರ ದೇಹದಲ್ಲಿ ಸಾಕಷ್ಟು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ. ಇದಕ್ಕೆ ಮುಖ್ಯ ಕಾರಣವೆಂದರೆ ಹಾರ್ಮೋನು ವ್ಯತ್ಯಾಸ ಹಾಗೂ ವೈಪರೀತ್ಯ. ಹೆಚ್ಚಿನ ಮಹಿಳೆಯರು ಗರ್ಭಿಣಿಯರಾದಾಗ ರಸದೂತ ಏರಿಳಿತದ ಸ್ರವಿಕೆಯ ಕಾರಣದಿಂದಲೇ ರಕ್ತದೊತ್ತಡ, ಕಾಲಿನ ವಾತ, ಕಾಲಿನಲ್ಲಿ...

ಸುಣ್ಣಮೂಲೆ ಮರ ಬಿದ್ದು ರಾಷ್ಟ್ರೀಯ ಹೆದ್ದಾರಿ ಬಂದ್ – ಸುಳ್ಯ 33 ಕೆವಿ ವಿದ್ಯುತ್ ಲೈನ್ ಗೆ ಹಾನಿ – ಇಂದು ರಾತ್ರಿ ಸುಳ್ಯ ಕತ್ತಲೆಯಲ್ಲಿ

ಇಂದು ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಣ್ಣಮೂಲೆ ಬಳಿ ಬೃಹತ್ ಮರವೊಂದು ಧರೆಗುರುಳಿ ರಸ್ತೆ ಬಂದ್ ಆಗಿದ್ದು , ವಿದ್ಯುತ್ ಕಂಬ ಕೂಡ ತುಂಡಾಗಿರುವುದರಿಂದ ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.  ಹೆದ್ದಾರಿಗೆ ಮರ ಬಿದ್ದುದರಿಂದ ರಸ್ತೆ ಬಂದ್ ಆಗಿದೆ ಹಾಗೂ ಸುಳ್ಯ 33 ಕೆವಿ ವಿದ್ಯುತ್ ಲೈನ್ ಗೆ...

ಕಾಂಗ್ರೆಸ್ ನ ಓಲೈಕೆ ನೀತಿಗೆ ಮುಗ್ಧ ಹಿಂದೂ ಯುವತಿ ಬಲಿಯಾಗಿದ್ದಾಳೆ – ಖಂಡನೆ ವ್ಯಕ್ತಪಡಿಸಿದ ಬ್ರಿಜೇಶ್ ಚೌಟ

ಹುಬ್ಬಳ್ಳಿಯಲ್ಲಿ ಹಿಂದೂ ಯುವತಿ ನೇಹಾಳನ್ನು ಬರ್ಬರವಾಗಿ ಹತ್ಯೆ ನಡೆಸಿರುವುದನ್ನು ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ. ಕಾಂಗ್ರೆಸ್ ಸರಕಾರದ ಅತಿಯಾದ ಓಲೈಕೆ ನೀತಿಗೆ ಮುಗ್ಧ ಹಿಂದೂ ಯುವತಿ ಬಲಿಯಾಗಿದ್ದಾಳೆ. ಓಟಿಗಾಗಿ ಎಸ್‌ ಡಿಪಿಐ ಜತೆ ಕೈಜೋಡಿಸಿರುವ ಕಾಂಗ್ರೆಸ್ ಜಿಹಾದಿಗಳಿಗೆ ಪ್ರೋತ್ಸಾಹ ನೀಡುವ ಹೀನಕೃತ್ಯಕ್ಕೆ ಇಳಿದಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಿಂದೂಗಳು ಸದಾ ಆತಂಕದಿಂದ...
Loading posts...

All posts loaded

No more posts

error: Content is protected !!