- Sunday
- November 24th, 2024
ಒಂದು ಲಕ್ಷ ನೀಡುವ ಆಮಿಷ ಒಡ್ಡಿ ಬಳಿಕ ಬಿಪಿಎಲ್ ಪಟ್ಟಿಯಿಂದ ಬಡಜನರನ್ನು ಹೊರ ಹಾಕುವ ಹುನ್ನಾರ, ಮತದಾರರೆ ಎಚ್ಚರವಾಗಿರಿ- ವಿನಯ ಕುಮಾರ್ ಕಂದಡ್ಕ. ಸುಳ್ಯ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಇಲ್ಲಿಯ ತನಕ ಯಾವುದೇ ರೀತಿಯ ಭ್ರಷ್ಟಾಚಾರ ಮಾಡದೇ ಸ್ವಚ್ಛವಾಗಿ ಆಡಳಿತ Preferably ಬಂದಿದ್ದು ರಾಜ್ಯದಲ್ಲಿ ಇದೀಗ ಸರಕಾರ ಬಿಟ್ಟಿ ಭಾಗ್ಯಗಳಿಂದ ದಿವಾಳಿಯಾಗುವಲ್ಲಿಗೆ...
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯನ್ನು ಏ. ೧೩.ನೇ ಶನಿವಾರದಂದು ಆಯೋಜನೆ ಮಾಡಲಾಯಿತು. ಕಾಲೇಜಿನ ಎಲ್ಲಾ ಪ್ರಯೋಗಾಲಯಗಳಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಲಾಯಿತು. ಎಲ್ಲಾ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಉತ್ಸುಹಕತೆಯಿಂದ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮವಾದ ವಿಜ್ಞಾನ ಮಾದರಿಗಳನ್ನು ಪ್ರದರ್ಶಿಸಿದ್ದರು. ಪ್ರಾಂಶುಪಾಲರು,...
ದೇಶದ ಭವಿಷ್ಯದ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ, ಕಾರ್ಯಕರ್ತರು, ನಾಯಕರು ಒಟ್ಟಾಗಿದ್ದು ಈ ಚುನಾವಣೆ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಸುಳ್ಯದಲ್ಲಿ ನಡೆದ ಕಾಂಗ್ರೆಸ್ ರೋಡ್ ಶೋ ದಲ್ಲಿ ಭಾಗವಹಿಸಿ ಮಾತನಾಡಿದರು. ಮಂಗಳೂರಿನಲ್ಲಿ ಬಾಂಬ್ ಒಡೆದಾಗ ಅಲ್ಲಿ ಜಾತಿ ನೋಡಿದರೆ ಹೊರತು ಅದರಲ್ಲಿ ತೊಂದರೆಗೀಡಾದವರ ಬಗ್ಗೆ ಬಿಜೆಪಿ ಯೋಚನೆಯನ್ನೇ ಮಾಡಿಲ್ಲ. ಅಲ್ಲಿ...
ಹಲವಾರು ಜನರಿಗೆ ಹಳ್ಳಿ ಮದ್ದು ನೀಡಿ ಜೀವ ಉಳಿಸಿದ ನಾಟಿವೈದ್ಯ ಗೌರಮ್ಮ ಕೇರ್ಪಳ ಇವರನ್ನು 180ನೇ ಬೂತಿನ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರದ ಸತೀಸ್ ಕುಂಪಾಲ ಅವರು ಸಾಲು ಹೊದಿಸಿ ಗೌರವಿಸಿ ಆಶೀರ್ವಾದ ಪಡೆದು ಕೊಂಡರು. ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರದ ವೆಂಕಟ್ ಒಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯ್ ಕಂದಡ್ಕ, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್...
ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮ ಮತ್ತು ತಾಲೂಕಿನಾದ್ಯಂತ ಸಾಮಾಜಿಕ ಹೋರಾಟ ಮತ್ತು ಭಜನಾ ತಂಡದಲ್ಲಿ ಕಾರ್ಯನಿರ್ವಹಿಸುತ್ತ ಸಂಘಟನೆಯನ್ನು ಮಾಡುತ್ತಿದ್ದ ಸಮಾಜ ಸೇವಕಿ ಸಂಧ್ಯಾ ಮಂಡೆಕೋಲು ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಇವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಪ್ರಮುಖ ನಾಯಕರುಗಳಾದ ಜಿ ಕೃಷ್ಣಪ್ಪ , ಶಕುಂತಲಾ...
ಸುಳ್ಯ: ಸುಳ್ಯದಲ್ಲಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಅಭ್ಯರ್ಥಿ ಪದ್ಮರಾಜ್ ರಾಮಯ್ಯ ಪೂಜಾರಿರವರು ತೆರೆದ ವಾಹನದಲ್ಲಿ ರೋಡ್ ಶೋ ಮೂಲಕ ಆಗಮಿಸಿ ಇದೀಗ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಸಭೆಯಲ್ಲಿ ಮಾತನಾಡಲಿದ್ದು ಈ ಸಭೆಯಲ್ಲಿ ಕಾರ್ಯಕರ್ತರು, ನಾಯಕರು ಭಾಗಿಯಾಗಿದ್ದು ತೆರದ ವಾಹನದಲ್ಲಿ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್, ಜಿ ಕೃಷ್ಣಪ್ಪ, ಶಕುಂತಲಾ ಶೆಟ್ಟಿ , ಪಿ...
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವಾಣಿಜ್ಯ ಹಾಗೂ ಉದ್ಯಮ ಆಡಳಿತ ವಿಭಾಗ ಮತ್ತು ಐಕ್ಯುಎಸಿ ಯ ಜಂಟಿ ಆಶ್ರಯದಲ್ಲಿ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸ್ ಗಳ ಬಗ್ಗೆ ಮಾಹಿತಿ ಕಾರ್ಯಗಾರವು ಏಪ್ರಿಲ್ 18ರಂದು ನಡೆಯಿತು. ಮಂಗಳೂರಿನ ಕೆರಿಯರ್ ಗೈಡೆನ್ಸ್ ಹಾಗೂ ಮೋಟಿವೇಷನಲ್ ಸ್ಪೀಕರ್ ಗಳಾದ ವರ್ಷಿತ ಹಾಗೂ ಧೀರಜ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಈ...
ಬಿಜೆಪಿ ಯುವಮೋರ್ಚಾ ವತಿಯಿಂದ ಸುಳ್ಯ ನಗರದಲ್ಲಿ ದ.ಕ.ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಪರವಾಗಿ ಮತಯಾಚನೆ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ಯುವಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಳಿ ಕೆ ಆರ್ ಎಸ್ ಪಕ್ಷದ ಪ್ರಚಾರ ಸಭೆಯು ಏ.18ರಂದು ನಡೆಯಿತು. ಸಭೆಯಲ್ಲಿ ಮಾತನಾಡಿದ ಸುಳ್ಯದ ಮಣ್ಣಿನ ಮಗಳಾದ ವಿದ್ಯಾವಂತೆ ರಂಜಿನಿ ಎಂ, ನಮ್ಮ ಪಕ್ಷದಿಂದ ಮಂಗಳೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು ಟಾರ್ಚ್ ಚಿನ್ನೆಗೆ ಮತವನ್ನು ನೀಡುವ ಮೂಲಕ ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಕೆ ಆರ್ ಎಸ್ ಪಕ್ಷದೊಂದಿಗೆ ಸಹಕರಿಸುವಂತೆ ...
ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಕ ಕೊರಪೋಳು, ಮತ್ತು ಭಾರತಿ ಅವರ ಮನೆಗಳಿಗೆ ಕುಡಿಯುವ ನೀರಿಲ್ಲದೇ ಸಮಸ್ಯೆ ಅನುಭವಿಸುತ್ತಿದ್ದರು. ಇದನ್ನು ಮನಗಂಡ ಗ್ರಾ.ಪಂ.ಅಧ್ಯಕ್ಷೆ ಸುಮಿತ್ರ ಮೂಕಮಲೆ, ಸದಸ್ಯರಾದ ಜಗದೀಶ್ ಬಾಕಿಲ ಹಾಗೂ ಸ್ಥಳೀಯರಾದ ಸತೀಶ್ ಮೂಕಮಲೆ, ಜಗದೀಶ್ ಪೈಕ, ರತ್ನಾಕರ ಪೈಕ,ಲೋಕೇಶ್ ಪೈಕ, ಅಜಿತ್ ಬಾಕಿಲ ಅವರು ಶ್ರಮಪಟ್ಟು ಬೋರ್ ವೆಲ್ ದುರಸ್ತಿಗೊಳಿಸಿ ಪೈಕ ನಿವಾಸಿ...
Loading posts...
All posts loaded
No more posts