- Sunday
- November 24th, 2024
ತಮಿಳುನಾಡು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾದ ಅಣ್ಣಾಮಲೈ ಎ. 22 ಕ್ಕೆ ಸುಳ್ಯಕ್ಕೆ ಆಗಮಿಸಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬೃಜೇಶ್ ಚೌಟ ಪರ ಪ್ರಚಾರ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಸತೀಶ್ ಕುಂಪಲ ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
https://youtu.be/RmG2psfk5WM?si=VFDY_gLp_zjrnNDz ಪ್ರತಿ ವರ್ಷ ಬೇಸಿಗೆ ಸಂದರ್ಭದಲ್ಲಿ ಪಯಸ್ವಿನಿ ನದಿ ಬತ್ತಿಹೋಗಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತಿತ್ತು. ಸುಳ್ಯ ನಗರದ ಜನತೆ ಕುಡಿಯುವ ನೀರಿನ ಕೊರತೆಯಿಂದ ಅನುಭವಿಸುತ್ತಿದ್ದ ಸಂಕಷ್ಟ ಈ ಬಾರಿ ವೆಂಟೆಡ್ ಡ್ಯಾಂ ನಿರ್ಮಾಣದಿಂದ ನಿಟ್ಟುಸಿರು ಬಿಡುವಂತಾಗಿದೆ. ಮಾಜಿ ಸಚಿವ ಎಸ್.ಅಂಗಾರರ ಮುತುವರ್ಜಿಯಿಂದ ಪಶ್ಚಿಮ ವಾಹಿನಿ ಯೋಜನೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ 17 ಕೋಟಿ ರೂ...
ದ.ಕ.ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇಂದು ಸುಳ್ಯ ವಿಧಾನಸಭಾ ಕ್ಷೇತ್ರದಾತ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ ಕನಕಮಜಲಿಗೆ ಆಗಮಿಸಿ ಕಾರ್ಯಕರ್ತರು ಹಾಗೂ ಮುಖಂಡರ ಸಹಕಾರ ಯಾಚಿಸಿದರು. ಬಳಿಕ ಮಾಜಿ ಸೈನಿಕ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಆಡ್ಡಂತಡ್ಕ ದೇರಣ್ಣ ಗೌಡರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಬಿಜೆಪಿ...
ಹಿಮೋಫಿಲಿಯಾ (ಕುಸುಮ ರೋಗ) ವಿಶ್ವ ಹಿಮೋಫಿಲಿಯಾ ಸೊಸೈಟಿ ಹಿಮೋಫಿಲಿಯಾ ರೋಗದಿಂದ ಬಳಲುತ್ತಿರುವ ರೋಗಿಗಳ ಜೀವನ ಮಟ್ಟದ ಸುಧಾರಣೆ ಮಾಡಲು ಮತ್ತು ರೋಗದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ, 1989ರಲ್ಲಿ ಎಪ್ರಿಲ್ 17ರಂದು ‘ವಿಶ್ವ ಹಿಮೋಫಿಲಿಯಾ ದಿನ” ಆಚರಣೆಯನ್ನು ಜಾರಿಗೆ ತಂದಿತು. 1963ರಲ್ಲಿ ಪ್ರಾಂಕ್ ಶ್ಯಾನ್‍ಬೆಲ್ ಎಂಬವರಿಂದ ಆರಂಭಗೊಂಡ ಈ ವಿಶ್ವ ಹಿಮೋಫಿಲಿಯಾ ಸೊಸೈಟಿ, ವಿಶ್ವದಾದ್ಯಂತ ಹಿಮೋಫಿಲಿಯಾ...
ಸುಳ್ಯ ಸರಕಾರಿ ಬಸ್ಸು ನಿಲ್ದಾಣದ ಬಳಿಯಲ್ಲಿ ಜಟ್ಟಿಪಳ್ಳ ಮೂಲದ ಗೋಪಾಲ ಎಂಬುವವರಿಗೆ ಕೇರಳ ಮೂಲದ ಕಾರು ಡಿಕ್ಕಿ ಹೊಡೆದು ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ . ಈ ಘಟನೆಯು ಸುಮಾರು ಮುಂಜಾನೆ 6:30ರ ಸುಮಾರಿಗೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಮೃತದೇಹವನ್ನು ಸುಳ್ಯ ಪ್ರಗತಿ ಆ್ಯಂಬುಲೆನ್ಸ್ ಚಾಲಕ ಮಾಲಕರಾದ ಅಚ್ಚು ಪ್ರಗತಿರವರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ...
ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಮಂಗಳವಾರ ವಿಷ್ಣುಮೂರ್ತಿ ದೈವದ ನಡಾವಳಿ ಕಾರ್ಯಕ್ರಮ ನಡೆಯಿತು. ನವೀಕರಣಗೊಂಡ ದೈವಸ್ಥಾನದಲ್ಲಿ ಸೋಮವಾರ ಪ್ರತಿಷ್ಠಾ ಕಾರ್ಯಕ್ರಮ ನಡೆದ ಬಳಿಕ ದೈವದ ಭಂಡಾರ ತೆಗೆಯುವ ಕಾರ್ಯಕ್ರಮ ನಡೆಯಿತು. ಮಂಗಳವಾರ ಬೆಳಗ್ಗೆ ವಿಷ್ಣುಮೂರ್ತಿ ದೈವದ ನಡಾವಳಿ ಕಾರ್ಯಕ್ರಮ ನಡೆದಾಗ ಸಾವಿರಾರು ಭಕ್ತಾದಿಗಳು ಕಣ್ತುಂಬಿಕೊಂಡರು. ಮಧ್ಯಾಹ್ನ...
ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಕ ನಿವಾಸಿಗಳಾದ ಕೊರಪೋಳು ಮತ್ತು ಭಾರತಿ ಅವರ ಕುಟುಂಬ ಕುಡಿಯಲು ನೀರಿನ ಅಭಾವ ಉಂಟಾಗಿದ್ದು ದೂರದಿಂದ ನೀರನ್ನು ಹೊತ್ತು ತರುವಂತ ಪರಿಸ್ಥಿತಿ ಬಂದಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಹಲವು ಭಾರಿ ಮನವಿ ಮಾಡಿದ್ದರೂ ನೀರಿನ ವ್ಯವಸ್ಥೆ ಮಾಡಿಲ್ಲ ಎಂದಿದ್ದಾರೆ. ಸ್ಥಳೀಯರಾದ ಸಿದ್ದಾರ್ಥ ವಳಲಂಬೆ ಅವರ ಮನೆಯವರಿಂದ ಜೀಪಿನ ಮುಖಾಂತರ...
ಮಂಗಳೂರು ಭಾಗದ ಕಾಂಗ್ರೆಸ್‌ನ ತತ್ವಾದರ್ಶಗಳಿಂದ ಪ್ರೇರಿತರಾದ ಜೆಡಿಎಸ್ ಪಕ್ಷದ ಕಾರ್ಯಕರ್ತರು, ನಾಯಕರು ಸೇರಿದಂತೆ 42 ಕ್ಕೂ ಹೆಚ್ಚು ಜನರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಸೇರ್ಪಡೆ ನೆತೃತ್ವವನ್ನು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಇಕ್ಬಾಲ್ ಎಲಿಮಲೆ , ನಗರ ಪಂಚಾಯತ್ ಸದಸ್ಯರಾದ ಕೆ ಎಸ್ ಉಮ್ಮರ್ ಸೇರಿದಂತೆ ಪ್ರಮುಖ ನಾಯಕರು ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸೇರ್ಪಡೆ...
ಲೋಕಸಭೆ ಚುನಾವಣೆ 2024 ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸರುವ ಪ್ರಧಾನಿ ನರೇಂದ್ರ ಮೋದಿ ಅವರು ಎ.14 ಸಂಜೆ ಮಂಗಳೂರಿನ ಏರ್ ಪೋರ್ಟ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡರೊಂದಿಗೆ ಸ್ವಾಗತಿಸುವ ಸಾಲಿನಲ್ಲಿ ಹುತಾತ್ಮ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರ್ ರವರ ತಾಯಿಗೆ ಅವಕಾಶವನ್ನು ನೀಡಲಾಗಿತ್ತು. ಸಾಮಾನ್ಯ ಕಾರ್ಯಕರ್ತನ ತಾಯಿಯನ್ನು ಪ್ರಧಾನಿಯವರನ್ನು ಭೇಟಿಯಾಗಿಸಲು ಅವಕಾಶ ದೊರೆಯಿತು.
Loading posts...
All posts loaded
No more posts