- Saturday
- November 23rd, 2024
ಸುಳ್ಯ ಜ್ಯೋತಿ ವೃತ್ತದ ಬಳಿ ಕೆಲ ದಿನಗಳ ಹಿಂದೆ ಮುಂಜಾನೆ ಸುಮಾರು ನಾಲ್ಕು ಮೂವತ್ತರ ವೇಳೆಗೆ ಮೈಸೂರಿನಿಂದ ಮಂಗಳೂರು ಮತ್ತು ಉಡುಪಿಗೆ ನಾಲ್ಕು ಬೈಕ್ ಗಳಲ್ಲಿ ಎಂಟು ಜನರು ಬರುತ್ತಿದ್ದು ಈ ಸಂದರ್ಭದಲ್ಲಿ ಸುಳ್ಯದ ಜ್ಯೋತಿ ವೃತ್ತದ ಬಳಿ ತಲುಪುತ್ತಿದ್ದಂತೆ ನಾಯಿ ಅಡ್ಡಬಂದು ಬೈಕ್ ಸ್ಕಿಡ್ ಆಗಿ ಸವಾರರು ಇಬ್ಬರಿಗೆ ಗಾಯವಾಗಿ ಸುಳ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ...
ಸುಬ್ರಹ್ಮಣ್ಯ ರೋಟರಿ ಕ್ಲಬ್ಬಿನ 2024 -25 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋ. ಚಂದ್ರಶೇಖರ್ ನಾಯರ್ ಆಯ್ಕೆ ಆಗಿರುತ್ತಾರೆ. ಕಾರ್ಯದರ್ಶಿಯಾಗಿ ರೋ. ಚಿದಾನಂದ ಕುಲ, ಹಾಗೂ ಖಜಾಂಜಿಯಾಗಿ ರೋ. ಜಯಪ್ರಕಾಶ್ ಆಯ್ಕೆಯಾಗಿರುತ್ತಾರೆ. ಉಳಿದಂತೆ ನಿಕಟಪೂರ್ವ ಅಧ್ಯಕ್ಷರಾಗಿ ರೋ. ಪ್ರಶಾಂತ್ ಕೋಡಿಬೈಲು, ಉಪಾಧ್ಯಕ್ಷರಾಗಿ ರೋ. ಮೋಹನ್ದಾಸ್ ಎಣ್ಣೆ ಮಜಲ್, ಸಾರ್ಜೆಂಟ್ ಅಟ್ ಆರ್ಮ್ ಆಗಿ ರೋ....
ಸುಳ್ಯ: ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಭಾನುವಾರ ಬೆಳಿಗ್ಗೆ ಉಗ್ರಾಣ ತುಂಬಿಸುವ ಕಾರ್ಯಕ್ರಮ ನಡೆಯಿತು. ಸಂಜೆ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತ್ರತ್ವದಲ್ಲಿ ಪುಣ್ಯಾಹವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ ನಡೆದ ಬಳಿಕ ರಾಕ್ಷೋಘ್ನ ಹೋಮ, ವಾಸ್ತು...
ಕಳೆದ 27 ವರುಷಗಳಿಂದ ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ ಉಷಾ ಮೆಡಿಕಲ್ಸ್ ನ ಸಹಸಂಸ್ಥೆ ಪಂಜ ಭಾಗದ ಜನರ ಬೇಡಿಕೆ ಈಡೇರಿಸಲು ವಿ.ಕೆ ರೆಸಿಡೆನ್ಸಿ ಯಲ್ಲಿ ಉಷಾ ಮೆಡಿಕಲ್ಸ್ ಪಂಜ ಶಾಖೆ ಏ.13 ರಂದು ಶುಭಾರಂಭ ಗೊಂಡಿತು. ಹಿರಿಯ ವೈದ್ಯ ಡಾ.ರಾಮಯ್ಯ ಭಟ್ ಉದ್ಘಾಟಸಿದರು. ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕೆ ಎಸ್ ಸಭಾಧ್ಯಕ್ಷತೆ ವಹಿಸಿದ್ದರು.ಮುಖ್ಯ...
ಕಳೆದ 27 ವರುಷಗಳಿಂದ ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ ಉಷಾ ಮೆಡಿಕಲ್ಸ್ ನ ಸಹಸಂಸ್ಥೆ ಪಂಜ ಭಾಗದ ಜನರ ಬೇಡಿಕೆ ಈಡೇರಿಸಲು ವಿ.ಕೆ ರೆಸಿಡೆನ್ಸಿ ಯಲ್ಲಿ ಉಷಾ ಮೆಡಿಕಲ್ಸ್ ಪಂಜ ಶಾಖೆ ಏ.13 ರಂದು ಶುಭಾರಂಭ ಗೊಂಡಿತು. ಹಿರಿಯ ವೈದ್ಯ ಡಾ.ರಾಮಯ್ಯ ಭಟ್ ಉದ್ಘಾಟಸಿದರು. ಕಲ್ಮಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಮಹೇಶ್ ಕುಮಾರ್ ಕೆ ಎಸ್ ಸಭಾಧ್ಯಕ್ಷತೆ ವಹಿಸಿದ್ದರು.ಮುಖ್ಯ...
ಬಾಳಿಲ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಪ್ರಿಲ್ ಮೊದಲ ವಾರದಲ್ಲಿ ಚಿಣ್ಣರ ಅಂಗಳ ಬೇಸಿಗೆ ಶಿಬಿರ ನಡೆಯಿತು. ಶಾಲಾ ಹಿರಿಯ ವಿದ್ಯಾರ್ಥಿ ಮಹೇಶ್ ಕಾಂಚೋಡು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ರಾವ್ ಯು, ಸಂಚಾಲಕರಾದ ಶ್ರೀ ಪಿ.ಜಿ.ಎಸ್.ಎನ್ ಪ್ರಸಾದ್, ಆಡಳಿತ ಮಂಡಳಿ ಸದಸ್ಯರಾದ ಎನ್ ಗೋವಿಂದ...
ಸಂಪಾಜೆ:;ಎ:14;: ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸಂಪಾಜೆ ಹೋಬಳಿ ಸಮಿತಿಯ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರ 133 ನೇ ಜನ್ಮ ದಿನಾಚರಣೆಯನ್ನು ಸಂಪಾಜೆ ಗ್ರಾಮದ ಚೆಡಾವು ಅಂಬೇಡ್ಕರ್ ಕಾಲೋನಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ,ಮಾತನಾಡಿದ ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಪಿ.ಎಲ್ ಸುರೇಶ್ , ಬಾಬಾ ಸಾಹೇಬರು ಯಾವುದೇ ಜಾತಿ ಜನಾಂಗಕ್ಕೆ ಸೀಮಿತರಲ್ಲ, ಅವರು...
ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ133ನೇ ಜನ್ಮದಿನವನ್ನು ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರು, ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡಿಧರು,ಅಚ್ಯುತ ಮಲ್ಕಾಜೆ, ಗಿರಿಯಪ್ಪ ನಾಯ್ಕ,ಕುಮಾರ್ ಬಳ್ಳಕ್ಕ, ಹುಕ್ರಪ್ಪ ಕೃಷ್ಣ ನಗರ, ಲಿಂಗಪ್ಪ, ಬಾಳಪ್ಪ, ಕುಸುಮಧರ ಕೆರೆಯಡ್ಕ, ಪ್ರದೀಪ್,ಕುಸುಮಾಧರ,ಸವಿತಾ ನಾಗತೀರ್ಥ,ಸವಿತ...
ಪಂಜದ ಡಾನ್ಸ್ ಅಂಡ್ ಬೀಟ್ಸ್ ನೇತೃತ್ವದಲ್ಲಿ ಅದೈತ್ ಮಕ್ಕಳ ಬೇಸಿಗೆ ಶಿಬಿರ "ಪಂಜ ಮಕ್ಕಳ ಹಬ್ಬ 2024" ಇಂದು ಉದ್ಘಾಟನೆಗೊಂಡಿತು. ಶಿಬಿರದ ಉದ್ಘಾಟನೆಯನ್ನು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ನೆರವೇರಿಸಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಬಲಡ್ಕ, ಶಾರದಾಂಬ ಭಜನಾ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಪುತ್ಯ, ಲಯನ್ಸ್...
Loading posts...
All posts loaded
No more posts