- Saturday
- November 23rd, 2024
ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು ಕಮ್ಮಾಜೆ, ಮೆನ್ನಬೆಟ್ಟು ಇಲ್ಲಿನ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ವೈಶಾಲಿ.ಕೆ.ವೈ 573(95%) ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಯೋಗೀಶ್ ಕುಕ್ಕುಜೆ ಹಾಗೂ ರೋಹಿಣಿ ದಂಪತಿಗಳ ಪುತ್ರಿ.(ವರದಿ : ಉಲ್ಲಾಸ್ ಕಜ್ಜೋಡಿ)
2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಮತದಾನ ಜಾಗೃತಿಗಾಗಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಇಂದು ನಡೆಯಿತು. ಆರಂತೋಡು ಗ್ರಾಮ ಪಂಚಾಯತ್ ಮತ್ತು ನೆಹರು ಪದವಿ ಪೂರ್ವ ಕಾಲೇಜು ಅರಂತೋಡು, ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಎ.12 ರಂದು ಲೋಕಸಭಾ ಚುನಾವಣೆಯ ಮತದಾನದ ಕುರಿತು ಜಾಗೃತಿ ಕಾಲ್ನಡಿಗೆ ಜಾಥಾವು ನಲ್ಲಿ...
ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗಲ್ಲಿ ಮಂಗಳೂರಿನ ಪ್ರೆಸ್ಟೀಜ್ ಕಾಲೇಜಿನವಿದ್ಯಾರ್ಥಿನಿ ತೆಕ್ಕಿಲ್ ಕುಟುಂಬದ ಸದಸ್ಯೆ ಆಯಿಷ ಅಲ್ ಝೀನಾ ರವರು 600ರಲ್ಲಿ 584ಅಂಕಗಳೊಂದಿಗೆ ಶೇಕಡ 97.5 ಪರ್ಸೆಂಟ್ ಮಾರ್ಕ್ ನೊಂದಿಗೆ ಡಿಸ್ಟಿಂಕ್ಷನ್ ಪಡೆದಿದ್ದುಬಯೋಲಜಿಯಲ್ಲಿ 100 ಕ್ಕೆ 100 ಅಂಕ ಪಡೆದಿರುತ್ತಾರೆ. ಇವರು ಪ್ರತಿಷ್ಟಿತ ತೆಕ್ಕಿಲ್ಮನೆತನದ ಆಯಿಷಾ ಗೂನಡ್ಕ ತೆಕ್ಕಿಲ್ ಮತ್ತು ಮೊಯಿದೀನ್ ಕುಂಞಿ ಚಿಪ್ಪಾರ್ ರವರಮೊಮ್ಮಗಳು ಮಂಗಳೂರಿನಲ್ಲಿ...
ಆಳ್ವಾಸ್ ಮೂಡಬಿದ್ರೆ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ದೀಪ್ತಿ ಬಿ ಎಸ್ ಪೈಕ ಬೊಮ್ಮದೇರೆ 557 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಇವರು ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷ ಸೋಮಶೇಖರ ಪೈಕ ಹಾಗೂ ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ವಿಮಲಾ ದಂಪತಿಗಳ ಪುತ್ರಿ.
ಅಂತಾರಾಜ್ಯ ಮಟ್ಟದ ಕವಿಗೋಷ್ಠಿಯಲ್ಲಿ ಸ್ವಕಚಿತ ಕವನ ವಾಚನ ಉಪನ್ಯಾಸಕರು, ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಸುಳ್ಯದ ಡಾ. ಅನುರಾಧಾ ಕುರುಂಜಿಯವರಿಗೆ ಸ್ವರ್ಣಭೂಮಿ ಫೌಂಡೇಶನ್ ಕೋಲಾರದವರು ಕೊಡಮಾಡಿದ ಪ್ರತಿಷ್ಠಿತ "ಶತ ಶೃಂಗ” ಪ್ರಶಸ್ತಿಯನ್ನು ಎಪ್ರಿಲ್ 11ರಂದು ಪ್ರದಾನ ಮಾಡಲಾಯಿತು. ಕಾಸರಗೋಡು ನುಲ್ಲಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ ಹಾಗೂ ಕೋಲಾರದ ಸ್ವರ್ಣಭೂಮಿ...
ಸುಳ್ಯ: ತಾಲೂಕಿನ ಮಂಡೆಕೋಲು ಗ್ರಾಮದ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿದ್ದು, ಇದೇ ದೇವಸ್ಥಾನಕ್ಕೆ ಸಂಬಂಧಪಟ್ಟ ಕಣೆಮರಡ್ಕ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಎಪ್ರಿಲ್ 13 ರಿಂದ ವಿವಿದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೈವದ ಪುನರ್ ಪ್ರತಿಷ್ಠಾ ಕಾರ್ಯಕ್ರಮಗಳು ನಡೆಯಲಿವೆ.ಎಪ್ರಿಲ್ 13 ರ ಶನಿವಾರ ಸಂಜೆ 6.45 ಕ್ಕೆ ದೀಪಾರಾಧನೆ, 7 ಗಂಟೆಗೆ ಕುತ್ತಿಪೂಜೆ ನಡೆಯಲಿದ್ದು ಬಳಿಕ...
2023-24 ನೇ ಸಾಲಿನ ಪಿ ಯು ಸಿ ಫಲಿತಾಂಶ ಪ್ರಕಟಗೊಂಡಿದ್ದು ಸುಳ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕು. ಶ್ರೀರಕ್ಷಾ ಇವರು ವಿಜ್ಞಾನ ವಿಭಾಗದಲ್ಲಿ 540 ಅಂಕ ಗಳನ್ನು ಪಡೆಯುವ ಮೂಲಕ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ. ಇವರು ಉಬರಡ್ಕ ದಿವಾಕರ ಪಾಟಾಳಿ ಮತ್ತು ಅಂಗನವಾಡಿ ಕಾರ್ಯಕರ್ತೆ ಪ್ರೇಮಲತಾ ಇವರ ಪುತ್ರಿ.
ಬೈಕ್ ಅಪಘಾತದಲ್ಲಿ ಬೆಳ್ಳಾರೆ ಉಮಿಕ್ಕಳ ಮಹಮ್ಮದ್ ರಾಝಿಕ್ ಎಂಬ ಬಾಲಕ ಸಾವನ್ನಪ್ಪಿದ ಘಟನೆ ಇದೀಗ ವರದಿಯಾಗಿದೆ ಮೃತಪಟ್ಟ ಬಾಲಕನ್ನು ಬೆಳ್ಳಾರೆ ಸಮೀಪದ ಉಮಿಕ್ಕಳ ನಿವಾಸಿ ಮಹಮ್ಮದ್ ರಾಝಿಕ್ ಎಂದು ತಿಳಿದು ಬಂದಿದೆ ಈ ಅಪಘಾತವು ಪೆರುವಾಜೆ ಎಂಬಲ್ಲಿ ನಡೆದಿತ್ತು ಎಂದು ತಿಳಿದು ಬಂದಿದ್ದು ಇದೀಗ ಮಾಹಿತಿ ಪಡೆದ ಬೆಳ್ಳಾರೆ ಪೋಲಿಸ್ ಅಧಿಕಾರಿಗಳು ಪುತ್ತೂರಿನ ಆಸ್ಪತ್ರೆಗೆ ತೆರಳಿದ್ದು...
ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಇಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಭೇಟಿ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನಕ್ಕೆ ಆಗಮಿಸಿದ ಪದ್ಮರಾಜ್ ಅವರನ್ನು ಪಂಜ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರು ಶಾಲು ಹೊದಿಸಿ ಸನ್ಮಾನಿಸಿ, ಅವರ ಗೆಲುವಿಗೆ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಕಲ್ಮಡ್ಕ ಗ್ರಾಪಂ ಅಧ್ಯಕ್ಷ ಮಹೇಶ್ ಕರಿಕ್ಕಳ, ಸುಳ್ಯ...
ನಮ್ಮ ಜೀವನದಲ್ಲಿ ಹುಟ್ಟಿನಿಂದ ಸಾವಿನವರೆಗೆ ಬಾಲ್ಯಾವಸ್ಥೆ, ಪ್ರೌಢಾವಸ್ಥೆ, ಯೌವ್ವನಾವಸ್ಥೆ ಹಾಗೂ ವೃದ್ದಾಪ್ಯ ಎನ್ನುವ ನಾಲ್ಕು ಹಂತಗಳಿರುತ್ತವೆ. ಪ್ರತಿಯೊಂದು ಹಂತಗಳಲ್ಲಿಯೂ ಕೂಡ ನಮಗೆ ಆ ಹಂತಗಳಿಗನುಗುಣವಾದ ಕರ್ತವ್ಯಗಳು ಇರುತ್ತವೆ. ಉದಾಹರಣೆಗೆ ಬಾಲ್ಯಾವಸ್ಥೆಯಲ್ಲಿ ಆಟ, ತುಂಟಾಟಗಳ ಜೊತೆಗೆ ನಡೆಯುವ, ಮಾತನಾಡುವ ಮುಂತಾದ ಪ್ರಕ್ರಿಯೆಗಳನ್ನು ಕಲಿಯುವಂತಹದ್ದು, ಹಾಗೂ ಪ್ರೌಢಾವಸ್ಥೆಯಲ್ಲಿ ಆಟ-ಪಾಠ, ಓದು-ಬರಹ ಸೇರಿದಂತೆ ಭವಿಷ್ಯದ ಬದುಕಿಗೆ ಅಡಿಪಾಯ ಹಾಕುವಂತಹ ಕರ್ತವ್ಯಗಳು...
Loading posts...
All posts loaded
No more posts