Ad Widget

ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಪಿಯುಸಿಯಲ್ಲಿ ಶೇ. 99 ಫಲಿತಾಂಶ

ಅರಂತೋಡಿನ ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿಗೆ ಪಿಯುಸಿಯಲ್ಲಿ ಶೇ. 99 ಫಲಿತಾಂಶ ದಾಖಲಾಗಿದೆ. ಕಲಾ ವಿಭಾಗದಲ್ಲಿ ಶೇ. 100, ವಾಣಿಜ್ಯ ವಿಭಾಗದಲ್ಲಿ (HEBA) ಶೆ.‌100, ವಿಜ್ಞಾನ ವಿಭಾಗ ಶೇ. 98.2, ವಾಣಿಜ್ಯ(EBAC) ವಿಭಾಗದಲ್ಲಿ ಶೇ.‌98.03 ಫಲಿತಾಂಶ ದಾಖಲಾಗಿದೆ. ಡಿಸ್ಟಿಂಕ್ಷನ್ ನಲ್ಲಿ 32, ಪ್ರಥಮ ಶೇಣಿಯಲ್ಲಿ 123 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಲಾ ವಿಭಾಗದಲ್ಲಿ ವಿದ್ಯಾ. ಬಿ...

ಸಂಪಾಜೆ ಸಂಭ್ರಮದ ಈದುಲ್‌ ಫಿತ್ರ್ ಆಚರಣೆ:

ಸುಳ್ಯ: ಮುಸ್ಲಿಂ ಧರ್ಮೀಯರ ಪವಿತ್ರ ಹಬ್ಬ "ಈದ್ ಉಲ್ ಫಿತ್ರ್ " ಅಲ್ ಇಸ್ಲಾಹ್ ಸಲಫಿ ಜುಮಾ ಮಸ್ಜಿದ್ ಸಂಪಾಜೆಯಲ್ಲಿ ಸಂಭ್ರಮ- ಸಡಗರದಿಂದ ಆಚರಿಸಲಾಯಿತು. ಒಂದು ತಿಂಗಳುಗಳ ಕಾಲ ಪವಿತ್ರ ರಮ್ಜಾನ್ ಮಾಸದ ಉಪವಾಸ ಆಚರಣೆಯ ಬಳಿಕ ಮಂಗಳವಾರ ರಾತ್ರಿ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ 29 ಉಪವಾಸದೊಂದಿಗೆ ಈ ವರ್ಷದ ರಂಜಾನ್ ತಿಂಗಳು ಅಂತ್ಯಗೊಳಿಸಿ ಇಂದು...
Ad Widget

ಹಾಲೆಮಜಲು : ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕುರುಳಿದ ಓಮಿನಿ

ಹಾಲೆಮಜಲು ಬಸ್ ನಿಲ್ದಾಣದ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಓಮಿನಿ ಕಾರು ತೋಟಕ್ಕುರುಳಿದ ಘಟನೆ ಕಳೆದ ರಾತ್ರಿ ನಡೆದಿದೆ. ಜಯರಾಮ್ ಕರಂಗಲ್ಲು ಎಂಬವರು ಚಲಾಯಿಸುತ್ತಿದ್ದ ಓಮಿನಿ ಸುಮಾರು 50 ಅಡಿ ಕೆಳಗೆ ಪಲ್ಟಿಯಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ನಿಂತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಪಿತರ್ ಆಚರಣೆ.

ತ್ಯಾಗ ಬಲಿದಾನ ದ ಹಬ್ಬವಾದ ಇದುಲ್ ಪಿತರ್ ಹಬ್ಬವನ್ನು ನಿಂತಿಕಲ್ಲು ಬದ್ರಿಯಾ ಜುಮಾ ಮಸೀದಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಜಮಾತ್ ಖತೀಬ್ ಜಾಪರ್ ಸಹದಿ ಯವರು ಖುತುಬಾ ಕ್ಕೆ ನೇತೃತ್ವ ನೀಡಿ ಈದ್ ಸಂದೇಶ ನೀಡಿದರು. ಮುಸ್ತಪಾ ಜುಹುರಿ, ಜಮಾತ್ ಪದಾದಿಕಾರಿಗಳು. ಸದಸ್ಯರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಮತ್ತೆ ಮೊದಲ ಸ್ಥಾನಕ್ಕೆ ಜಿಗಿದ ದ.ಕ. ಜಿಲ್ಲೆ

2023-24ನೇ ಸಾಲಿನ ದ್ವೀತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿ ಶೇ.81.15 ಮಂದಿ ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ, ಉಡುಪಿ ಜಿಲ್ಲೆ ದ್ವಿತೀಯ ಸ್ಥಾನ, ವಿಜಯಪುರ ಜಿಲ್ಲೆ ಮೂರನೇ ಸ್ಥಾನದಲ್ಲಿದೆ. ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನ, ಕೊಡಗು...

ಈದುಲ್ ಫಿತರ್ ಹಬ್ಬದ ಪ್ರಯುಕ್ತ ಇಂದು (ಎ.10) ದ.ಕ.ಜಿಲ್ಲೆಯಲ್ಲಿ ರಜೆ ಘೋಷಣೆ

ಎ. 09 ರಂದು ಚಂದ್ರ ದರ್ಶನವಾಗಿರುವುದರಿಂದ ಈದುಲ್ ಫಿತರ್ ಹಬ್ಬದ ಆಚರಣೆಗಾಗಿ ಎ. 10 ಬುಧವಾರರಂದು ರಜೆ ಘೋಷಿಸಲು ಸಮುದಾಯದಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಎ.11ರಂದು ಗುರುವಾರ ನಿಗದಿಯಾಗಿದ್ದ ರಜೆ ರದ್ದುಗೊಳಿಸಿ ಎ.10 ಬುಧವಾರ ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಪೂರ್ವ ನಿಯೋಜಿತಗೊಂಡಿರುವ ಶಾಲಾ ಕಾಲೇಜುಗಳ ಪರೀಕ್ಷೆಗಳಿಗೆ ರಜೆ ಅನ್ವಯಿಸುವುದಿಲ್ಲ.

ಕುಂಬರ್ಚೋಡು: ಸಂಭ್ರಮದ ಈದುಲ್ ಪಿತರ್ ಹಬ್ಬ ಆಚರಣೆ

ಮೊಹಿಯದ್ದೀನ್ ಜುಮ್ಮಾ ಮಸೀದಿ ಕುಂಬರ್ಚೋಡು ಇಲ್ಲಿ ಈದುಲ್ ಫಿತರ್ ಹಬ್ಬವನ್ನು ಆಚರಿಸಲಾಯಿತು. ಮಸೀದಿಯ ಖತಿಬರಾದ ಅಶ್ರಫ್ ಮುಸ್ಲಿಯಾರ್ ರವರು ಕುತುಬಾ ನೆರವೇರಿಸಿ ಈದ್ ಸಂದೇಶವನ್ನು ನೀಡಿದರು ಈ ಸಂದರ್ಭದಲ್ಲಿ ಮಸೀದಿಯ ಮುಹಲ್ಲಿಮ್ ರೌಫ್ ಆಜ್ಹರಿಅಧ್ಯಕ್ಷರಾದ ಹಾಜಿ ಹನೀಫ್ ಕೆಎಂ ಉಪಾಧ್ಯಕ್ಷರಾದ ಅಬ್ದುಲ್ ಕರೀಂ ಬಿ ಎಂ, ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ಖಾದರ್ ಅಕ್ಕರೆ, ಸಿದ್ದಿಕ್ ಹುದವಿ...

ನಡುಗಲ್ಲು ಸ.ಹಿ.ಪ್ರಾ.ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿ ಎ.08ರಂದು ಸಮುದಾಯದತ್ತ ಶಾಲಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಪ್ರಥಮವಾಗಿ 1 ರಿಂದ 7ನೇ ತರಗತಿ ಮಕ್ಕಳ ಫಲಿತಾಂಶವನ್ನು ಪ್ರಕಟನಾ ಫಲಕದಲ್ಲಿ ಪೂರ್ವಾಹ್ನ 9 ಗಂಟೆಗೆ ಪ್ರಕಟಿಸಿ ಘೋಷಿಸಲಾಯಿತು. ಎಲ್ಲಾ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಉತ್ತೀರ್ಣಗೊಂಡರು. ಬಳಿಕ ಸಮುದಾಯದತ್ತ ಶಾಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆದವು. ಈ ಸಂದರ್ಭದಲ್ಲಿ ಪೋಷಕರಿಗೆ 2023-...

ಶಾಂತಿ ಸೌಹಾರ್ದತೆಯ ಈದುಲ್ ಫಿತರ್ ಎ.10 ರಂದು (ನಾಳೆ) ಆಚರಣೆ – ದಕ ಖಾಝಿ.

ಮುಸ್ಲಿಂ ಸಮುದಾಯವು ನಿರಂತರವಾಗಿ ಮೂವತ್ತು ದಿನಗಳ ಉಪವಾಸ ಗೈದು 09-04-2024 ಮಂಗಳವಾರ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಬುಧವಾರ ರಾತ್ರಿ ಶವ್ವಾಲ್ ತಿಂಗಳ ಈದುಲ್ ಫಿತರ್ ರಂಝಾನ್ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿಯವರಾದ ಶೈಖುನಾ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ರವರು ತೀರ್ಮಾನಿಸಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯಾಧ್ಯಂತ ಈದುಲ್ ಫಿತರ್ ನಡೆಯಲಿದೆ.

ಅರಂತೋಡು ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ 19ನೇ ವರ್ಷದ ಸೌಹಾರ್ದ ಇಫ್ತಾರ್‌ಕೂಟ

ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಅರಂತೋಡು ಇದರ ವತಿಯಿಂದ 19ನೇ ವರ್ಷದ "ಸೌಹಾರ್ದ ಇಫ್ತಾರ್‌ಕೂಟ" ಎಪ್ರಿಲ್ 8ರಂದು ತೆಕ್ಕಿಲ್ ಸಮುದಾಯ ಭವನದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ. ಶಹೀದ್ ತೆಕ್ಕಿಲ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಅರಂತೋಡು ಬದ್ರಿಯಾ ಜುಮಾ ಮಸೀದಿ ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ದುವಾ ನೆರವೇರಿಸಿದರು. ತಿಂಗಳ 28ರ ಉಪವಾಸ ದಿನದಂದು ನಡೆದ...
Loading posts...

All posts loaded

No more posts

error: Content is protected !!