Ad Widget

ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿಯಿಂದ ಅಶಕ್ತ ಕುಟುಂಬಗಳಿಗೆ ಟೇಬಲ್ ಫ್ಯಾನ್ ಕೊಡುಗೆ

ಬಿಸಿಲಿನ ಝಳ ಹೆಚ್ಚುತ್ತಿರುವ ಈ ಸಂಧರ್ಭದಲ್ಲಿ, ದಿನಕೂಲಿ ನಡೆಸಿ ಜೀವನ ಸಾಗಿಸುವ ಮನೆಗಳಲ್ಲಿನ ಅಶಕ್ತರು ಮತ್ತು ಅನಾರೋಗ್ಯಗಳಿಂದ ಬಳಲುತ್ತಿರುವ, ಕನಿಷ್ಠ ಫ್ಯಾನ್ ಹೊಂದಿರದ ಕುಟುಂಬಗಳನ್ನು ಗಮನಿಸಿದ ಬಾಳುಗೋಡು ಗ್ರಾಮದ ಕಾಂಗ್ರೆಸ್ ಸಮಿತಿಯ ಸದಸ್ಯರು ತೀರಾ ಕಡುಬಡತನದಲ್ಲಿ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ, ರೇಷನ್ ಕಾರ್ಡ್ ತಿದ್ದುಪಡಿಯಾಗದೇ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಲಕ್ಷ್ಮೀ ಯೋಜನೆಯಿಂದ ವಂಚಿತರಾದ...

ಮಂಡೆಕೋಲು : ಬ್ರಹ್ಮಕಲಶೋತ್ಸವ ಅಂಗವಾಗಿ ಧಾರ್ಮಿಕ ಸಭೆ – ಕೈಗೊಳ್ಳುವ ಕಾರ್ಯ ದೇವರ ಪ್ರೀತಿಗೆ ಅರ್ಹವಾಗುವಂತಿರಲಿ – ರಾಮಕೃಷ್ಣ ಭಟ್

ಸುಳ್ಯ: ನಾವು ಮಾಡುವ ಎಲ್ಲಾ ಕೆಲಸಗಳು ಭಗವಂತನ ಪ್ರೀತಿಗೆ ಅರ್ಹವಾಗುವಂತಿರಬೇಕು. ಹಾಗಿದ್ದರೆ ಮಾತ್ರ ಪಡೆದಿರುವ ಶ್ರೇಷ್ಠ ಜನ್ಮಕ್ಕೆ ನೈಜ ಅರ್ಥ ದೊರಕಲು ಸಾಧ್ಯ ಎಂದು ಬೆಳ್ತಂಗಡಿಯ ಗಮಕ ಕಲಾ ಪರಿಷತ್ ನ ಅಧ್ಯಕ್ಷ ರಾಮಕೃಷ್ಣ ಭಟ್ ತಿಳಿಸಿದರು. ಅವರು ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಆಯೋಜನೆಗೊಂಡ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ...
Ad Widget

ಸುಳ್ಯ ; ಗ್ಯಾರೇಜ್ ಮ್ಹಾಲಕರ ಸಂಘದ ಬೆಳ್ಳಿ ಹಬ್ಬ ಆಚರಣೆ ಹಾಗೂ ಮಹಾಸಭೆಯ ಆಮಂತ್ರಣ ಪತ್ರ ಬಿಡುಗಡೆ

ದ.ಕ ಜಿಲ್ಲಾ ಗ್ಯಾರೇಜ್ ಮ್ಹಾಲಕರ ಸಂಘ‌ ಮಂಗಳೂರು ಇದರ ಆಶ್ರಯದಲ್ಲಿ ಸುಳ್ಯ ತಾಲೂಕು ಗ್ಯಾರೇಜ್ ಮ್ಹಾಲಕರ ಸಂಘದ ಬೆಳ್ಳಿ ಹಬ್ಬ ಆಚರಣೆ ಹಾಗೂ 25 ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮವು ಮೇ.26 ರಂದು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ.ಇದರ ಪೂರ್ವ ಭಾವಿಯಾಗಿ ಆಮಂತ್ರಣ ಪತ್ರ ಬಿಡುಗಡೆಯು ಕಲ್ಕುಡ ದೈವಸ್ಥಾನದಲ್ಲಿ...

ಸುಳ್ಯ : ಚೆನ್ನಕೇಶವ ದೇವರಿಗೆ ನೂತನ ರಥ ನಿರ್ಮಾಣಕ್ಕೆ ಶಿಲ್ಪಿಗಳಿಗೆ ವೀಳ್ಯ

ಸುಳ್ಯ ಶ್ರೀ ಚನ್ನಕೇಶವ ದೇವರಿಗೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಡಾ.ಕೆ.ವಿ ಚಿದಾನಂದ ರವರು ಸಮರ್ಪಿಸುವ ನೂತನ ಬ್ರಹ್ಮ ರಥ ನಿರ್ಮಾಣಕ್ಕೆ ಇಂದು ದೇವರ ಸನ್ನಿಧಿಯಲ್ಲಿ ಪ್ರಾರ್ಥಿಸಿ ರಥ ಶಿಲ್ಪಿ ಶ್ರೀ ಕೋಟೇಶ್ವರ ರಾಜಗೋಪಾಲ ಆಚಾರ್ಯ ರಿಗೆ ವೀಳ್ಯ ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರಾದ ಹರಪ್ರಸಾದ ತುದಿಯಡ್ಕ, ಡಾ .ಕೆ.ವಿ ಚಿದಾನಂದ ದಂಪತಿಗಳು,...

ರಾಜ್ಯಕ್ಕೆ ಪದವಿ ಪೂರ್ವ ವಿಭಾಗದಲ್ಲಿ ನಾಲ್ಕನೇ ರಾಂಕ್ ಗಳಿಸಿದ ಸುಬ್ರಹ್ಮಣ್ಯದ ದಿಶಾಗೆ ಸನ್ಮಾನ

       2024- 25 ನೇ ಸಾಲಿನಲ್ಲಿ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇಕಡ 99 ಅಂಕಗಳಿಸಿ ರಾಜ್ಯಕ್ಕೆ ನಾಲ್ಕನೇ ರಾಂಕ್ ಗಳಿಸಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿ ಕುಮಾರಿ ದಿಶಾ .ಎಸ್ ಅವರಿಗೆ ಇಂದು ಶನಿವಾರ ಡಾl ರವಿ ಕಕ್ಕೆಪದವ್ ಸಮಾಜ ಸೇವಾ ಟ್ರಸ್ಟ್ ಹಾಗೂ...

ಸುದೀಪ್ ರಾಜ್ – ದಿವ್ಯಶ್ರೀ

ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಟೆಮಲೆ ಎರ್ಮೆಟ್ಟಿ ಸುರೇಶ ಪ್ರಭುರವರ ಪುತ್ರ ಸುದೀಪ್ ರಾಜ್ ಇವರ ವಿವಾಹವುನೆಲ್ಲೂರು ಕೆಮ್ರಾಜೆ ಗ್ರಾಮದ ಕೋಟೆಮಲೆ ಹರಿಶ್ಚಂದ್ರ ನಾಯಕ್‌ರವರ ಪುತ್ರಿ ದಿವ್ಯಶ್ರೀ ಯೊಂದಿಗೆ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದ ಶ್ರೀ ವಿನಾಯಕ ಸಭಾಭವನದಲ್ಲಿ ಎ.28 ರಂದು ನಡೆಯಿತು.

ಧಾರ್ಮಿಕ ಕೇಂದ್ರ ಜೀರ್ಣೋದ್ಧಾರ ಆದಾಗ ಮಾತ್ರ ಸಂಸ್ಕಾರ ಸಾಧ್ಯವಾಗಲಿದೆ – ಶಿವ ಸುಜ್ಞಾನ ತೀರ್ಥ ಮಹಾ ಸ್ವಾಮಿ.

ಭಕ್ತಿಗೆ ಜಾತಿ ಧರ್ಮದ ಭೇದವಿಲ್ಲ , ಭಕ್ತಿಯ ಪರಾಕಾಷ್ಠೆ ಮಾತ್ರ ಸಾಕು. ಮಂಡೆಕೋಲು ಗ್ರಾಮ ಮತ್ತು ದೇವಾಲಯದ ಚಿತ್ರಣಗಳ ಸಿರಿ ಸಂಪದ ಬಿಡುಗಡೆ. ಮಂಡೆಕೋಲು: ದೇವರ ಚಿಂತೆಯಿಂದ ಬದುಕಿನ ಚಿಂತೆಗೆ ಮುಕ್ತಿ ನೀಡಬಹುದು. ಪರಿಶುದ್ಧವಾದ ಮನಸ್ಸಿನಿಂದ ಸ್ಮರಿಸಿ, ಆರಾಧಿಸಿದರೆ ಭಗವಂತನು ಒಲಿಯುತ್ತಾನೆ ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಮಂಡೆಕೋಲಿನ...

42 ವರ್ಷಗಳ ಅನುಭವಿ ಜ್ಯುವೆಲ್ಲರಿ ಬಿಂದು ಸುಳ್ಯದಲ್ಲಿ ಶುಭಾರಂಭ , ಕೊಸ್ಟಲ್ ವುಡ್ ತಾರೆಯರು ಭಾಗಿ.

ಸುಳ್ಯ: ಕಾಸರಗೋಡಿನಲ್ಲಿ ಕಳೆದ 42 ವರ್ಷಗಳಿಂದ ಮನೆ ಮಾತಾಗಿರುವ ಬಿಂದು ಜ್ಯುವೆಲ್ಲರಿಯ ಮೂರನೇ ಶಾಖೆ ಸುಳ್ಯದ ಪೊಲೀಸ್ ಠಾಣೆಯ ಮುಂಭಾಗದ ನೂತನ ಕಟ್ಟಡದಲ್ಲಿ ಶನಿವಾರ ಶುಭಾರಂಭಗೊಂಡಿತುಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಬಿಂದು ಜ್ಯುವೆಲ್ಲರಿಯ ಸುಳ್ಯ ಶಾಖಾ ಮಳಿಗೆಯನ್ನು ಉದ್ಘಾಟಿಸಿದರು. ಕೊಸ್ಟಲ್ ವುಡ್ ಚಲನಚಿತ್ರ ನಟ ನಿರ್ದೇಶಕ ಅರ್ಜುನ್ ಕಾಪಿಕಾಡ್ ಹಾಗೂ ಚಲನಚಿತ್ರ ನಟಿ ವಿಕೀಷಾ...

ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಮಂಡೆಕೋಲು ಸಭಾ ಕಾರ್ಯಕ್ರಮಕ್ಕೆ ಸ್ವಾಮಿಜಿಧ್ವಯರಿಂದ ದ್ವೀಪ ಪ್ರಜ್ವಲನೆ

ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ವೇದಿಕೆ ಕಾರ್ಯಕ್ರಮಕ್ಕೆ  ಶ್ರೀ ಶ್ರೀ ಶ್ರೀ ಶಿವ ಸುಜ್ಞಾನ ತೀರ್ಥ ಮಹಾ ಸ್ವಾಮಿಜಿ ಶ್ರೀ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮಿಜಿಗಳ ದಿವ್ಯ ಉಪಸ್ಥಿತಿಯಲ್ಲಿ ಸಭಾ ವೇದಿಕೆಯಲ್ಲಿ ದ್ವೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಕೇಶವಮೂರ್ತಿ ಹೆಬ್ಬಾರ್ ಅಧ್ಯಕ್ಷರು ವ್ಯವಸ್ಥಾಪನಾ...

ಭವಿಷಿತ್ ಮಡ್ತಿಲರವರಿಗೆ ಪಿಯುಸಿಯಲ್ಲಿ ಡಿಸ್ಟಿಂಕ್ಷನ್

ಮಂಗಳೂರು ಮೊರಾರ್ಜಿ ದೇಸಾಯಿ  ಪದವಿ  ಪೂರ್ವ ವಸತಿ ಕಾಲೇಜಿನ ವಿದ್ಯಾರ್ಥಿ ಭವಿಷಿತ್ ಎಂ.ಡಿ.ಮಡ್ತಿಲ ರವರು  ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ  533 ಅಂಕ ಡಿಸ್ಟಿಂಕ್ಷನ್ ಪಡೆದಿದ್ದಾರೆ.ಇವರು ಐವರ್ನಾಡು  ಗ್ರಾಮದ  ಮಡ್ತಿಲ ದಾಮೋದರ ಗೌಡ   ಮತ್ತು ಶ್ರೀಮತಿ ಗೀತಾ  ದಂಪತಿ ಪುತ್ರ.
Loading posts...

All posts loaded

No more posts

error: Content is protected !!