ಭಾರತ ಚುನಾವಣಾ ಆಯೋಗವು ಕರ್ನಾಟಕ ನೈರುತ್ಯ ಪದವೀಧರರ, ನೈರುತ್ಯ ಶಿಕ್ಷಕರ,ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಇದರ ಅನ್ವಯ ಕರ್ನಾಟಕ ನೈರುತ್ಯ ಪದವೀಧರರ , ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗಳ ನಿರಂತರ ಪರಿಷ್ಕರಣೆಯಡಿ ಹೊಸ ಅರ್ಜಿಗಳನ್ನು ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಸ್ವೀಕರಿಸಲು ಅವಕಾಶವಿದ್ದು ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದೇ ನಮೂನೆ 18 ಮತ್ತು 19 ರ ಅರ್ಜಿಗಳನ್ನು ದಿನಾಂಕ 06.05.2024 ರವರೆಗೆ ಸ್ವೀಕರಿಸಲು ಅವಕಾಶ ಕಲ್ಪಿಸಿ ಕೊಡಲಾಗಿದ್ದು ಈ ಕುರಿತ ಹೆಚ್ಚಿನ ಮಾಹಿತಿಯನ್ನು ಚುನಾವಣಾ ಶಾಖೆಯಲ್ಲಿ ಪಡೆಯಬಹುದಾಗಿದ್ದು ಇದರಲ್ಲಿ ಶಿಕ್ಷಕರು ಮತ್ತು ಪದವೀಧರರು ಮತದಾರರ ಪಟ್ಟಿಗೆ ಅಗತ್ಯ ದಾಖಲೆಯನ್ನು ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಗೊಳ್ಳಬಹುದಾಗಿದೆ.
- Thursday
- November 21st, 2024