ಸುಳ್ಯದ ಹಿರಿಯ ಉದ್ಯಮಿಯಾದ ಜಾಲ್ಸೂರು ಅಡ್ಕಾರಿನ ಗೇರು ಬೀಜ ಫ್ಯಾಕ್ಟರಿ ಮಾಲಕ, ಬಿಜೆಪಿಯ ಹಿರಿಯ ಮುಖಂಡ ಹಾಗೂ ಜಾಲ್ಸೂರು ಮಂಡಲ ಪಂಚಾಯತ್ನ ಮಾಜಿ ಪ್ರಧಾನರಾಗಿದ್ದ ಉಪೇಂದ್ರ ಕಾಮತ್(9೦ ವ.) ರವರು ಇದೀಗ ಇಹಲೋಕ ತ್ಯಜಿಸಿದ್ದಾರೆ.
ಮೃತರು ಪತ್ನಿ ಪದ್ಮಾವತಿ ಕಾಮತ್, ಪುತ್ರ ಸುಧಾಕರ ಕಾಮತ್, ಸೊಸೆ, ಮೊಮ್ಮಕ್ಕಳನ್ನು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.