- Tuesday
- December 3rd, 2024
https://youtu.be/buqkPTAf3rw?si=-0GFG0qm5Xyj1_ip ನಾರ್ಕೋಡು ಕೋಲ್ಚಾರು ರಸ್ತೆಯ ಮಧ್ಯೆ ಬಿಲ್ಲರಮಜಲು ಎಂಬಲ್ಲಿ ಕಾಡಾನೆಗಳ ಹಿಂಡು ರಸ್ತೆಗೆ ಇಳಿಯುತ್ತಿರುವ ದೃಶ್ಯವೊಂದು ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಕಾಡಾನೆಗಳು ಕೃಷಿ ತೋಟಕ್ಕೆ ನುಗ್ಗಿ ದಾಳಿ ನಡೆಸಿದೆ. ಕೇರಳದ ಬಂದಡ್ಕ ಕಡೆಗೆ ಸಂಪರ್ಕಿಸುವ ರಸ್ತೆಯಾಗಿದ್ದು ನೂರಾರು ವಾಹನಗಳು ನಿತ್ಯವೂ ಸಂಚರಿಸುತ್ತಿರುತ್ತವೆ. ವಾಹನ ಸವಾರರು ಎಚ್ಚರ ವಹಿಸಬೇಕಾಗಿದೆ....
ಹಿಂದುಳಿದ ವರ್ಗಕ್ಕೆ ಸೇರಿದ ಅಪ್ರಾಪ್ತ ಬಾಲಕಿ ಪೋಟೋ ತೆಗೆದು ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಹಾಕಿ ಮುಗ್ಧ ಬಾಲಕಿಗೆ ದೌರ್ಜನ್ಯ ಎಸಗಲು ಮುಂದಾದರೆ ಯಾವುದೇ ಕಾರಣಕ್ಕೂ ಸುಮ್ಮನೆ ಹಿಂದೂ ಸಮಾಜ ಕೈ ಕಟ್ಟಿ ಕುಳಿತು ಕೊಳ್ಳುವ ಪ್ರಶ್ನೆಯೇ ಇಲ್ಲ ಹಿಂದೂ ಹೆಣ್ಣು ಮಕ್ಕಳ ಮೇಲಿನ ಇಂತಹ ದೌರ್ಜನ್ಯ ಪ್ರಕರಣಗಳು ಮುಂದುವರಿದರೆ ಹಿಂದೂ ಸಹೋದರಿಯರ ರಕ್ಷಣೆಗೆ ನಾವು...
ಸುಳ್ಯದ ಏರ್ಟೆಲ್ ಕಛೇರಿಯಲ್ಲಿ ಅಪ್ರಾಪ್ತೆ ಬಾಲಕಿಯ ಚಿತ್ರ ಸೆರೆ ಹಿಡಿದ ಪ್ರಕರಣಕ್ಕೆ ವಿಶ್ವ ಹಿಂದು ಪರಿಷದ್ ಭಜರಂಗದಳವು ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು. ಈ ಘಟನೆ ಒಂದು ಬೆಳಕಿಗೆ ಬಂದಿದ್ದು ಇಂತಹ ಹಲವು ಘಟನೆಗಳು ಹಲವು ನಡೆದಿರಬಹುದು. ಅಲ್ಲದೇ ಒಂದು ಕಛೇರಿಯಲ್ಲಿ ಸಿಸಿ ಕ್ಯಾಮರ ಇಲ್ಲದೇ ಇರುವುದು ಕಂಡಾಗ ಪೋಲಿಸ್ ಇಲಾಖೆಯು ಬೇರೆ ಎಲ್ಲಾ ಅಂಗಡಿಗಳಲ್ಲಿ...
ಸುಳ್ಯದ ಗಾಂಧಿ ನಗರದಲ್ಲಿರುವ ಏರ್ ಟೆಲ್ ರಿಚಾರ್ಜ್ ಕಚೇರಿಗೆ ರಿಚಾರ್ಜ್ ನಿಮಿತ್ತ ಆಗಮಿಸಿದ ಹಿಂದೂ ಹುಡುಗಿಯನ್ನು ಕುಳಿತುಕೊಳ್ಳಲು ಹೇಳಿ ಆಕೆಯ ಗಮನಕ್ಕೆ ಬಾರದೇ ಫೋಟೋ ಕ್ಲಿಕ್ಕಿಸಿದ ಅನ್ಯ ಕೋಮಿನ ಯುವಕನ ಕೃತ್ಯವನ್ನು ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸುತ್ತದೆ. ಇದು ಲವ್ ಜಿಹಾದ್ ಕೃತ್ಯದ ಒಂದು ಭಾಗ ಕೃತ್ಯ ಗಮನಕ್ಕೆ ಬಂದ ತಕ್ಷಣ ಯುವತಿ...
ಪೆರುವಾಜೆಯ ಡಾ|ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ರೋವರ್ ರೇಂಜರ್ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಾಥಮಿಕ ಕಾರ್ಯಾಗಾರವನ್ನು ಮೇ.07ರಂದು ನಡೆಸಲಾಯಿತು. ಕಾರ್ಯಾಗಾರವನ್ನು ಕಾಲೇಜಿನ ಪ್ರಾಂಶುಪಾಲರಾದ ದಾಮೋದರ ಕಣಜಾಲು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಪಂಜ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ದಾಮೋದರ ನೇರಳ, ವಿದ್ಯಾಬೋಧಿನೀ ಪ್ರಾಥಮಿಕ ಶಾಲೆಯ ಸ್ಕೌಟ್ಸ್ ಶಿಕ್ಷಕ ಶಿವಪ್ರಸಾದ್.ಜಿ, ಕೆ.ಎಸ್.ಎಸ್ ಕಾಲೇಜಿನ ಸೀನಿಯರ್...
ಸುಳ್ಯ : ಸುಳ್ಯ ಬಸ್ಸು ನಿಲ್ದಾಣದಲ್ಲಿ ವ್ಯಕ್ತಿಯೋರ್ವರು ಕುಸಿದು ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವ್ಯಕ್ತಿಯ ಪರಿಚಯಕ್ಕಾಗಿ ಆಸ್ಪತ್ರೆಯಿಂದ ಪೋಲಿಸ್ ಇಲಾಖೆಗೆ ದೂರು ಸಲ್ಲಿಸಲಾಗಿದ್ದು, ಪರಿಚಯ ಇದ್ದವರು ಇವರ ಗುರುತನ್ನು ತಿಳಿಸುವಂತೆ ಮನವಿ ಮಾಡಿದ್ದಾರೆ.
ಶ್ರೀ ಜ್ಞಾನ ಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ.) ಮುಡಿಪು, ದ.ಕ ಜಿಲ್ಲೆ ಇವರ ಆಶ್ರಯದಲ್ಲಿ ಮಂದಾರ ಕಿಡ್ಸ್ ಪ್ರಿ ಸ್ಕೂಲ್, ಮಂದಾರ ಭರತನಾಟ್ಯ, ಸಂಗೀತ ಶಾಲೆ ಹಾಗೂ ಕಂಪ್ಯೂಟರ್ ತರಬೇತಿ, ಜ್ಞಾನಮಂದಾರ ಶಿಕ್ಷಕಿಯರ ತರಬೇತಿ ಕೇಂದ್ರವು ಸುಳ್ಯ ಕೆ.ಎಸ್.ಆರ್.ಟಿ.ಸಿ ಡಿಪೋ ಹತ್ತಿರ ಇರುವ ಬೃಂದಾವನದಲ್ಲಿ ಆರಂಭಗೊಳ್ಳಲಿದೆ.ಕಿಡ್ಸ್ ಪ್ರಿ ಸ್ಕೂಲ್‌ನಲ್ಲಿ ಪುಟಾಣಿಗಳಿಗೆ ವಿನೋದಾವಳಿಗಳಿಂದ ಕೂಡಿದ...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ ಚಿತ್ರನಟಿ ಅಮೂಲ್ಯ ಮತ್ತು ಅವರ ಕುಟುಂಬ ಮೇ. 6ರಂದು ಸುಬ್ರಹ್ಮಣ್ಯ ದೇವರ ದರುಶನ ಪಡೆದರು. ಅಮೂಲ್ಯ ಕುಟುಂಬದ ಆಪ್ತರಾದ ಕಾಂಗ್ರೆಸ್ ಯುವ ನಾಯಕ ಸುಬ್ರಹ್ಮಣ್ಯ ತಾ.ಪಂ. ಕ್ಷೇತ್ರದ ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆಯವರು ಅಮೂಲ್ಯ ಕುಟುಂಬದ ಜೊತೆಗಿದ್ದು, ದೇವರ ದರ್ಶನ ಮಾಡಿಸಿ ಬೀಳ್ಕೊಟ್ಟರು.
ಸುಳ್ಯದ ಹಿರಿಯ ಉದ್ಯಮಿಯಾದ ಜಾಲ್ಸೂರು ಅಡ್ಕಾರಿನ ಗೇರು ಬೀಜ ಫ್ಯಾಕ್ಟರಿ ಮಾಲಕ, ಬಿಜೆಪಿಯ ಹಿರಿಯ ಮುಖಂಡ ಹಾಗೂ ಜಾಲ್ಸೂರು ಮಂಡಲ ಪಂಚಾಯತ್‌ನ ಮಾಜಿ ಪ್ರಧಾನರಾಗಿದ್ದ ಉಪೇಂದ್ರ ಕಾಮತ್(9೦ ವ.) ರವರು ನಿಧನರಾದ ಹಿನ್ನೆಲೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂತಾಪವನ್ನು ವ್ಯಕ್ತಪಡಿಸಿದರು. ಬಿಜೆಪಿಯ...