Ad Widget

ಉಪೇಂದ್ರ ಕಾಮತ್ ನಿಧನ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂತಾಪ



ಸುಳ್ಯದ ಹಿರಿಯ ಉದ್ಯಮಿಯಾದ ಜಾಲ್ಸೂರು ಅಡ್ಕಾರಿನ ಗೇರು ಬೀಜ ಫ್ಯಾಕ್ಟರಿ ಮಾಲಕ, ಬಿಜೆಪಿಯ ಹಿರಿಯ ಮುಖಂಡ ಹಾಗೂ ಜಾಲ್ಸೂರು ಮಂಡಲ ಪಂಚಾಯತ್‌ನ ಮಾಜಿ ಪ್ರಧಾನರಾಗಿದ್ದ ಉಪೇಂದ್ರ ಕಾಮತ್‌(9೦ ವ.) ರವರು ನಿಧನರಾದ ಹಿನ್ನೆಲೆಯಲ್ಲಿ ದ‌.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸಂತಾಪವನ್ನು ವ್ಯಕ್ತಪಡಿಸಿದರು.

. . . . . . . . .



ಬಿಜೆಪಿಯ ಹಿರಿಯ ಮುಖಂಡರಾದ ಇವರು ಜನಸಂಘದ ಕಾಲದಿಂದಲೂ ಹಿಂದೂ ಸಮಾಜದ ಅಭ್ಯುದಯಕ್ಕೆ ದುಡಿದು, ಅಯೋಧ್ಯೆ ರಾಮಜನ್ಮಭೂಮಿಯಲ್ಲಿ ಕರಸೇವಕರಾಗಿ ದುಡಿದು, ಸಂಘಪರಿವಾರ ಹಾಗೂ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಉಪೇಂದ್ರ ಕಾಮತ್ ಅವರು ಪಕ್ಷ ಮತ್ತು ಸಂಘಟನೆಗೆ ಸಲ್ಲಿಸಿದ ಕೊಡುಗೆ ಅಪಾರ ಎಂದು ಕ್ಯಾಪ್ಟನ್ ಬ್ರಿಜೇಶ್ ಚೌಟರು ಉಪೇಂದ್ರ ಕಾಮತ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

. . . . . . .


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading