ಹಿಂದುಳಿದ ವರ್ಗಕ್ಕೆ ಸೇರಿದ ಅಪ್ರಾಪ್ತ ಬಾಲಕಿ ಪೋಟೋ ತೆಗೆದು ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಹಾಕಿ ಮುಗ್ಧ ಬಾಲಕಿಗೆ ದೌರ್ಜನ್ಯ ಎಸಗಲು ಮುಂದಾದರೆ ಯಾವುದೇ ಕಾರಣಕ್ಕೂ ಸುಮ್ಮನೆ ಹಿಂದೂ ಸಮಾಜ ಕೈ ಕಟ್ಟಿ ಕುಳಿತು ಕೊಳ್ಳುವ ಪ್ರಶ್ನೆಯೇ ಇಲ್ಲ ಹಿಂದೂ ಹೆಣ್ಣು ಮಕ್ಕಳ ಮೇಲಿನ ಇಂತಹ ದೌರ್ಜನ್ಯ ಪ್ರಕರಣಗಳು ಮುಂದುವರಿದರೆ ಹಿಂದೂ ಸಹೋದರಿಯರ ರಕ್ಷಣೆಗೆ ನಾವು ಯಾವುದೇ ಪರಿಸ್ಥಿತಿಯನ್ನು ಲೆಕ್ಕಿಸದೆ ಕಟಿಬದ್ಧರಾಗಿದ್ದೇವೆ ಎಂಬ ಎಚ್ಚರಿಕೆ ನೀಡುತ್ತಿದ್ದೇವೆ ಈ ಪ್ರಕರಣ ಕುರಿತಂತೆ ಸಂಭಂದ ಪಟ್ಟ ಅಧಿಕಾರಿಗಳು ಆರೋಪಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವ ಜೊತೆಗೆ ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಸುಳ್ಯ ಮಂಡಲ ಹಿಂದುಳಿದ ಮೋರ್ಚಾ ಅಧ್ಯಕ್ಷ ಗಿರೀಶ್ ಆಚಾರ್ಯ ಪೈಲಾಜೆ ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದರು.
- Saturday
- November 23rd, 2024