Ad Widget

ಸುಬ್ರಹ್ಮಣ್ಯ: ಎಸ್‌ಎಸ್‌ಪಿಯು ಹೈಸ್ಕೂಲ್‌ಗೆ ಶೇ.98 ಫಲಿತಾಂಶ


ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್‌ಪಿಯು ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ 2023-204ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶ ಲಭಿಸಿದೆ.ಒಟ್ಟು 80 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 78 ಮಂದಿ ತೇರ್ಗಡೆಯಾಗಿದ್ದಾರೆ. ಇದರಲ್ಲಿ ಎ ಪ್ಲಸ್ 8, ಎ 21, ಬಿ ಪ್ಲಸ್ 19, ಬಿ 19, ಸಿ ಪ್ಲಸ್ 11 ಬಂದಿದೆೆ. ಖುಷಿ ಹಾಲೆಮಜಲು 608 ಅಂಕ ಪಡೆದು ಶಾಲೆಗೆ ಟಾಪರ್ ಆಗಿ ಮೂಡಿಬಂದಿದ್ದಾರೆ.ಇವರಲ್ಲಿ ನಮೃತಾ(581), ಚಿಂತನ್(580), ಅಕ್ಷಯ್.ಪಿ.ನಾಯರ್(579) ಅಧಿಕ ಅಂಕ ಪಡೆದು ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading