Ad Widget

ತಮಿಳು ಕಾರ್ಮಿಕ ಮುಖಂಡ ಶಿವಕುಮಾರ ಕೌಡಿಚ್ಚಾರ್ ವಾಹನ ಅಪಘಾತದಲ್ಲಿ ಮೃತ್ಯು

ತಮಿಳು ಕಾರ್ಮಿಕ ಮುಖಂಡ, ಕಾಂಗ್ರೆಸ್ ನಾಯಕ ಶಿವಕುಮಾರ ಕೌಡಿಚ್ಚಾರ್ ಬೆಳಗಾವಿಯಲ್ಲಿ ನಡೆದ ಭೀಕರ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕೆಲಸದ ನಿಮಿತ್ತ ಬೆಳಗಾವಿಗೆ ಹೋಗಿದ್ದ ಅವರ ಬೈಕ್ ಬಾರಿಕೇಡ್ ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಹೆಚ್ಚಿನ ವಿವರ ಲಭ್ಯವಾಗಿಲ್ಲ.

ಗೂನಡ್ಕ : ಮರ ಬಿದ್ದು ಹಾನಿಯಾದ ಮನೆಗಳಿಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಟಿ.ಎಂಶಾಹಿದ್ ತೆಕ್ಕಿಲ್ ಭೇಟಿ, 5 ಲಕ್ಷ ಪರಿಹಾರ ತಕ್ಷಣ ಒದಗಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ನಿನ್ನೆ ಸುರಿದ ಭಾರಿ ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿಯಾದಮನೆಗಳಿಗೆ ಮೇ 09 ರಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಾಹಿದ್ತೆಕ್ಕಿಲ್ ಭೇಟಿ ನೀಡಿದರು. ದಿವಂಗತ ಅಭಿರ ನಾಗೇಶ ರವರ ಮನೆಯು ಸಂಪೂರ್ಣ ಹಾನಿಯಾಗಿದ್ದು ಸುಮಾರು 05 ಲಕ್ಷನಷ್ಟ ಉಂಟಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ...
Ad Widget

ಸುಳ್ಯ: ಮಿತ್ತಡ್ಕ ರೋಟರಿ ಪ್ರೌಢಶಾಲೆಯಲ್ಲಿ 23 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್

2023-24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ  ಪ್ರಕಟಗೊಂಡಿದ್ದು ಸುಳ್ಯ ಮಿತ್ತಡ್ಕ ರೋಟರಿ ಪ್ರೌಢ ಶಾಲೆಯ 23 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.ಆಳ್ವ ನಿವಾಸ ನಿಶಾಂತ್ ಆಳ್ವ ಹಾಗೂ ಸುಪರ್ಣ ಎನ್ ಆಳ್ವ ರವರ ಪುತ್ರಿ ಪ್ರಣಮ್ಯ ಎನ್ ಆಳ್ವ 620, ಶಕುಂತಳಾ ನಿಲಯ ರಾಘವೇಂದ್ರ ಎಸ್ ಶೇಟ್ ಹಾಗೂ ವಿನುತ ಆರ್ ಶೇಟ್ ರವರ ಪುತ್ರಿ...

ಸುಳ್ಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕರಾದ ಅರುಣ್ ಕುಮಾರ್ ರವರು ಗದಗ ಶಾಖೆಗೆ ವರ್ಗಾವಣೆ

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಸುಳ್ಯ  ವ್ಯವಸ್ಥಾಪಕರಾದ ಅರುಣ್  ಕುಮಾರ್ ಅವರಿಗೆ ಗದಗ ಶಾಖೆಗೆ ವರ್ಗಾವಣೆಯಾಗಿದೆ. ಅರುಣ್ ಕುಮಾರ್ ಅವರಿಗೆ  ಬೀಳ್ಕೊಡುಗೆ ಕಾರ್ಯಕ್ರಮ ಸುಳ್ಯ ಶಾಖೆಯಲ್ಲಿ ನಡೆಯಿತು.  ಸುಳ್ಯ ಸೆಲ್ಕೋ ಸೋಲಾರ್ ಶಾಖೆಯ ವ್ಯವಸ್ಥಾಪಕರಾದ ಆಶಿಕ್ ಅವರು ಕಾರ್ಯಕ್ರಮದ ಸ್ವಾಗತವನ್ನು ನೆರವೇರಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಶುಭಾಶಯ ಕೋರಿದರು. ವ್ಯವಸ್ಥಾಪಕರಾದ ಅರುಣ್ ಕುಮಾರ್  ಮಾತನಾಡಿದರು. ಸಹಾಯಕ ವ್ಯವಸ್ಥಾಪಕರಾದ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಯ ಬಂಧನ

ಬಿಜೆಪಿಯ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2022 ರಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದು, ಹಲವಾರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ಇದೀಗ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಅನ್ನು ಹಾಸನದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಎಸ್.ಎಸ್.ಎಲ್.ಸಿ. ಫಲಿತಾಂಶ – ಸುಳ್ಯ ಕ್ಷೇತ್ರ ವ್ಯಾಪ್ತಿಯ 18 ಶಾಲೆಗಳಿಗೆ ಶೇ.100 ಫಲಿತಾಂಶ

2023-24 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದುವ ಸುಳ್ಯ ತಾಲೂಕಿಗೆ ಶೇ.96.83 ಫಲಿತಾಂಶ ದಾಖಲಾಗಿದೆ. ಇದರಲ್ಲಿ ಸುಬ್ರಹ್ಮಣ್ಯ ಹಾಗೂ ಎಡಮಂಗಲದ ಶಾಲೆಗಳೂ ಸೇರಿವೆ. ಈ ಬಾರಿ ಸರಕಾರಿ ಶಾಲೆಗಳೂ ಉತ್ತಮ ಸಾಧನೆ ಮಾಡಿದ್ದೂ ಆರು ಶಾಲೆಗಳು ಶೇ. 100 ಫಲಿತಾಂಶ ದಾಖಲಿಸಿದೆ.‌ ಅನುದಾನಿತ ಶಾಲೆಗಳ ಪೈಕಿ ಎರಡು ಶಾಲೆಗಳು ಶೇ.100 ಫಲಿತಾಂಶ ಪಡೆದಿದೆ. ಅನುದಾನ...
error: Content is protected !!