Ad Widget

ಸುಳ್ಯ : ಗುಡುಗು ಸಹಿತ ಭಾರಿ ಮಳೆ-  ವಿದ್ಯುತ್ ವ್ಯತ್ಯಯ

ಸುಳ್ಯ ತಾಲೂಕಿನಾದ್ಯಂತ ಇಂದು ಸಂಜೆ ಸುರಿದ ಮಳೆಗೆ ಇಳೆ ತಂಪಾಗಿದೆ. ಗುಡುಗು ಹಾಗೂ ಗಾಳಿ ಮಳೆಗೆ ವಿವಿಧೆಡೆ ಕೃಷಿ ಹಾಗೂ ವಿದ್ಯುತ್ ಕಂಬಗಳಿಗೆ ಹಾನಿಯುಂಟಾಗಿದೆ. 33 ಕೆವಿ ಮಾಡಾವು – ಕಾವು – ಸುಳ್ಯ ವಿದ್ಯುತ್ ಲೈನ್ ಫಾಲ್ಟ್ ಆಗಿದ್ದು ಸುಳ್ಯದಾದ್ಯಂತ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading