- Friday
- November 1st, 2024
ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿಶ್ವನಾಥ ಮುಗೇರ .ಕೆ( 57 ವರ್ಷ)ರವರು ಮೇ.17 ರಂದು ನಿಧನ ಹೊಂದಿದರು. ಕಳೆದ 37 ವರ್ಷಗಳಿಂದ ಚೊಕ್ಕಾಡಿ ಪ್ರೌಢಶಾಲೆಯಲ್ಲಿ ಜವಾನ ಮತ್ತು ಕಾವಲುಗಾರ ಹುದ್ದೆಯಲ್ಲಿ ಸೇವೆ ಸಲ್ಲಿಸಿದ್ದರು. ಇವರು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮೃತರು ಪತ್ನಿ ಶ್ರೀಮತಿ ಮೀನಾಕ್ಷಿ ಹಾಗೂ ಸಹೋದರ ಸಹೋದರಿಯರನ್ನು,...
ಮೇ.31 ರಂದು ಅದ್ದೂರಿ ಶತಮಾನೋತ್ಸವ “ಶತ ಸಂಭ್ರಮ” ಕಾರ್ಯಕ್ರಮಮೇ.16 ರಂದು ನಡೆದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ1925 ಮೇ.25 ರಂದು ರೈತರಿಗಾಗಿ ಪ್ರಾರಂಭಗೊಂಡು ಇದೀಗ ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ ನಾಲ್ಕು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವಂತಹ ಸುಳ್ಯ ತಾಲೂಕಿನ ಏಕೈಕ ಸಂಸ್ಥೆಯಾದ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಇದೀಗ ಶತಮಾನೋತ್ಸವದ ಸಂಭ್ರಮದಲ್ಲಿದ್ದು, ಮೇ.31 ...
ಮಡಪ್ಪಾಡಿ ಗ್ರಾಮದ ನಡುಬೆಟ್ಟು ಕರುಣಾಕರ ಗೌಡ ಎಂಬವರು ಹೃದಯಾಘಾತದಿಂದ ನಿಧನರಾದ ಘಟನೆ ಇಂದು ನಡೆದಿದೆ.ಮಡಪ್ಪಾಡಿಯ ಪುರುಷೋತ್ತಮ ಎಂಬವರು ನಡೆಸುತ್ತಿರುವ ಕೋಳಿ ಫಾರಂಗೆ ಭತ್ತದ ಹೊಟ್ಟು ತರಲು ಪುರುಷೋತ್ತಮರೊಂದಿಗೆ ಮಡಿಕೇರಿ ಇಂದು ತೆರಳಿದ್ದರು.ಅಲ್ಲಿ ವಾಹನಕ್ಕೆ ಲೋಡ್ ಮಾಡುತ್ತಿರುವ ಸಂದರ್ಭ ಕರುಣಾಕರವರು ಒಮ್ಮಿಂದೊಮ್ಮೆಲೆ ಕುಸಿದು ಬಿದ್ದರೆಂದೂ ಅ ಕೂಡಲೇ ಅಲ್ಲಿದ್ದವರು ಮಡಿಕೇರಿ ಆಸ್ಪತ್ರೆಗೆ ಕರೆದುಕೊಂಡು ಹೋದರೆನ್ನಲಾಗಿದೆ. ಆ ಸಂದರ್ಭದಲ್ಲಿ...
ಕಾಸರಗೋಡಿನ ನೆಟ್ಟಣಿಗೆ ಗ್ರಾಮದ ವಿಠಲರಾವ್ ಮತ್ತು ಸುನಂದ ವಿರವು ದಂಪತಿಗಳ ಪುತ್ರನಾದ ದೀಕ್ಷಿತ್ ಎಂ. ವಿ. ಇವರು 2019-2022ನೇ ಸಾಲಿನಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಕಾಲೇಜಿನಲ್ಲಿ ಬಿ.ಬಿ.ಎ ವ್ಯಾಸಂಗವನ್ನು ಮಾಡಿದ್ದು ಪ್ರಥಮ ಸೆಮಿಸ್ಟರ್‌ನಲ್ಲಿ 1 ವಿಷಯ, ಮೂರನೇ ಸೆಮಿಸ್ಟರ್‌ನಲ್ಲಿ 5 ವಿಷಯ ಹಾಗೂ ಐದನೇ ಸೆಮಿಸ್ಟರ್‌ನಲ್ಲಿ 4 ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದು ಪುತ್ತೂರಿನ ಹೃದಯ...
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ ಮೇ.14 ರಂದು ನಡೆಯಿತು. ಈ ಸಭೆಯಲ್ಲಿ ಕೈಗೊಳ್ಳಬಹುದಾದ ಮುಂಜಾಗೃತ ಕ್ರಮಗಳ ಬಗ್ಗೆ ಚರ್ಚಿಸಿ, ಈ ಕೆಳಗಿನಂತೆ ಕ್ರಮ ಕೈಗೊಳ್ಳಲು ನಿರ್ಣಯಿಸಲಾಯಿತು. ಸಂಪಾಜೆ ಗ್ರಾಮದ ವಿವಿಧೆಡೆ ಇರುವ ಅಪಾಯಕಾರಿ ಮರಗಳನ್ನು ಬುಡಸಹಿತ ತೆರವುಗೊಳಿಸಲು ಮತ್ತು ಮರದ ಕೊಂಬೆಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಅರ್ಜಿ ನೀಡುವುದೆಂದೂ...