Ad Widget

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟಿಗೆ ಸಹಾಯ ಧನ ಕೊಡುಗೆ

    ಸುಬ್ರಹ್ಮಣ್ಯ ಮೇ 16: ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟಿಗೆ ಸಮಾಜದ ಅಭಿವೃದ್ಧಿ ಕಾರ್ಯಗಳಿಗಾಗಿ ಹಾಗೂ ದೀನದಲಿತರ ಶ್ರೇಯೋ ಅಭಿವೃದ್ಧಿಗಾಗಿ  ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ಪೂರ್ವ ಅಧ್ಯಕ್ಷ ಶಿವಪ್ರಕಾಶ್ ಕಡಪಳ ಅಡ್ಡನಪಾರೆ ಅವರು ಸಹಾಯಧನವನ್ನು ನೀಡಿದ ಅಂಗವಾಗಿ ಈ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು.  

. . . . . . . . .

        ರವಿ ಕಕ್ಕೆಪದಾವು ಸಮಾಜ ಸೇವಾ ಟ್ರಸ್ಟಿನ ಸಂಸ್ಥಾಪಕರಾದ ಡಾlರವಿ ಕಕ್ಕೆಪದವು ಅವರು ಶಾಲು ಹೊಂದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ನ ಅಧ್ಯಕ್ಷ ವಿಶ್ವನಾಥ ನಡುತೋಟ, ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾದ ದಿನೇಶ್ ಹಾಲೆ ಮಜಲು, ವಿಜೇಶ್  ಹಿರಿಯಡ್ಕ, ಹಾಗೂ ಸತೀಶ್ ಮೂಕಮಲೆ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading