- Thursday
- November 21st, 2024
ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ ಸಮಾಜದ ಅಂಗೀ ಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2023-24ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ.ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ ಹಾಜರಾದ ಎಲ್ಲಾ 25 ವಿದ್ಯಾರ್ಥಿ ಶಿಕ್ಷಕಿಯರು ಉತ್ತೀರ್ಣರಾಗುವ ಸತತ 7ಬಾರಿ ಶೇ.100 ಫಲಿತಾಂಶ ದಾಖಲಾಗಿದೆ. 13 ವಿದ್ಯಾರ್ಥಿ ಶಿಕ್ಷಕಿಯರು...
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಶ್ರೀಮತಿ ನಾಗಲಕ್ಷ್ಮಿ ಚೌದರಿ ಮೇ.18 ರಂದು ಸುಳ್ಯಕ್ಕೆ ಆಗಮಿಸಿದಾಗ ಅವರನ್ನು ಅರಂತೋಡು ತೆಕ್ಕಿಲ್ ಗ್ರಾಮೀಣಾಭಿವ್ರದ್ಧಿ ಪ್ರತಿಷ್ಠಾನದ ವತಿಯಿಂದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು, ಹಾರ ಮತ್ತು ಸ್ಮರಣಿಕೆಯನ್ನು ನೀಡಿ ಸನ್ಮಾನಿಸಿದರು. ಸನ್ಮಾನವನ್ನು ಸ್ವೀಕರಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿಯವರು ಪ್ರತಿಷ್ಥಾನದ ಕಾರ್ಯ ಚಟುವಟಿಕೆಗಳ...
ದಿ.ನವೀನ್ ರೈ ಸಹ ಭೋಜನ ಮತ್ತು ತಮ್ಮ ಡೈರಿಯ ಕುರಿತು ಮೊದಲ ಭಾರಿಗೆ ಪ್ರಸ್ತಾಪಿಸಿದ ಪ್ರಮುಖರು. ಸುಳ್ಯ: ದಿ. ನವೀನ್ ಕುಮಾರ್ ರೈ ಮೇನಾಲ ಸ್ಮರಣಾರ್ಥ ರಕ್ತದಾನ ಶಿಬಿರವು ಮೇನಾಲ ಬಿ ಆರ್ ಅಂಬೇಡ್ಕರ್ ಸಭಾಭವನದಲ್ಲಿ ದಿನಾಂಕ೧೮-೦೫-೨೪ ರಂದು ಜರುಗಿತು. ಸಭಾ ಕಾರ್ಯಕ್ರಮವು ಮೇನಾಲ ಶ್ರೀ ಕೃಷ್ಣ ಭಾಜಾನ ಮಂದಿರದಲ್ಲಿ ಡಾ. ಮನೋಜ್ ಅಡ್ಡಂತಡ್ಕ ಅಧ್ಯಕ್ಷರು...
ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರಿನವಿದ್ಯಾರ್ಥಿನಿ ನಿಹಾನಿ ವಾಲ್ತಾಜೆ , ಪರಿವೃತ್ತ ಪದ್ಮಸಾನ ದಲ್ಲಿ 01 ಗಂಟೆ 08 ನಿಮಿಷ 10 ಸೆಕೆಂಡ್ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ವರ್ಲ್ಡ್ ವೈಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.ಇವರು ಬ್ಲೆಸ್ಸ್ಡ್ ಕುರಿಯಾಕೋಸ್ ಆಂಗ್ಲ ಮಾಧ್ಯಮ ಶಾಲೆ ಗುತ್ತಿಗಾರಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು...
ಕುಕ್ಕೆ ಸುಬ್ರಹ್ಮಣ್ಯ ಮೇ17: ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸರಸ್ವತಿ ವಿದ್ಯಾಲಯ ಕಡಬ ಇದರ ವಿದ್ಯಾರ್ಥಿನಿಯಾದ ಪೂರ್ವಿ ರೈ ಮೈಲೇರಿ ರವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.ಇವರ ಸಾಧನೆಯನ್ನು ಗೌರವಿಸಿ ರವಿಕಕ್ಕೆ ಪದ ಸಮಾಜಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ...