Ad Widget

ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸನ್ಮಾನ


ಕುಕ್ಕೆ ಸುಬ್ರಹ್ಮಣ್ಯ ಮೇ17: ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸರಸ್ವತಿ ವಿದ್ಯಾಲಯ ಕಡಬ ಇದರ ವಿದ್ಯಾರ್ಥಿನಿಯಾದ ಪೂರ್ವಿ ರೈ ಮೈಲೇರಿ ರವರು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.ಇವರ ಸಾಧನೆಯನ್ನು ಗೌರವಿಸಿ ರವಿಕಕ್ಕೆ ಪದ ಸಮಾಜಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಮಣ್ಯ ಇವರ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರವಿ ಕಕ್ಕೆ ಪದವು ರವರು ಮಾತನಾಡಿ ಇನ್ನು ನಮ್ಮ ಜಿಲ್ಲೆಗೆ ಹೆಸರನ್ನು ತರಲ್ಲಿ ಎಂದು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟಿನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು, ರೋಟರಿ ಕ್ಲಬ್ ನ ಪೂರ್ವ ವಲಯದ ಅಧ್ಯಕ್ಷರಾದ ಗೋಪಾಲ್ ಎಣ್ಣೆ ಮಜಲ್, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಇದರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಯುವ ಜನ ಸೇವಾ ಅಧ್ಯಕ್ಷರಾದ ಶಿವ ಪ್ರಸಾದ್ ಮೈಲೇರಿ,ಕಾರ್ತಿಕ್ ದೇವರಗದ್ದೆ, ಮುತ್ತಣ್ಣ ಮತ್ತಿತರರು ಉಪಸ್ಥಿತಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading