Ad Widget

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ನಾಳೆ(ಮೇ.22) ಸುಳ್ಯಕ್ಕೆ ಆಗಮನ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಪದ್ಮರಾಜ್ ಆರ್ ಪೂಜಾರಿಯವರು ನಾಳೆ ಮೇ. 22ರಂದು ಪೂ. 10:30ಗಂಟೆಗೆ ಸುಳ್ಯಕ್ಕೆ ಆಗಮಿಸಲಿದ್ದಾರೆ.ಸುಳ್ಯ ಬಸ್ಸುನಿಲ್ದಾಣದ ಬಳಿ ಇರುವ ಹಿಂದುಸ್ಥಾನ್ ಬಿಲ್ಡಿಂಗ್ ನಲ್ಲಿರುವ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾಂಗ್ರೆಸ್ ಕಾರ್ಯಕರ್ತರಿಗೆ, ನಾಯಕರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಳ್ಯ...

ನಾರ್ಕೋಡು : ಸಿಡಿಲಿಗೆ ಮನೆ ವಯರಿಂಗ್ ಸಂಪೂರ್ಣ ಹಾನಿ , ಗ್ರಾಮ ಆಡಳಿತಾಧಿಕಾರಿ ಭೇಟಿ.

ಆಲೆಟ್ಟಿ ಗ್ರಾಮದ ನಾರ್ಕೋಡು ಬಳಿ ಇಂದು ಸಂಜೆ ಸಿಡಿಲಿನ ಆರ್ಭಟಕ್ಕೆ ಸುಮಿತ್ರ ರಾಮಯ್ಯ ಎಂಬವರ ಮನೆ ವಯರಿಂಗ್ ಸುಟ್ಟು ಕರಕಲಾಗಿದೆ. ಮನೆಯೊಳಗಿದ್ದ ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಗೋಡೆ ಬಿರುಕು ಬಿಟ್ಟಿದ್ದು, ವಯರಿಂಗ್ ಸಂಪೂರ್ಣ ಸುಟ್ಟು ಹೋಗಿದೆ. ಇತ್ತ ಘಟನೆಯು ಬೆಳಕಿಗೆ ಬರುತ್ತಿದ್ದಂತೆ ಗ್ರಾಮ ಆಡಳಿತಾಧಿಕಾರಿ ಶರತ್ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
Ad Widget

ಹಳೆಗೇಟು : ಹೆದ್ದಾರಿಯಲ್ಲಿಯೇ ಹರಿಯುತ್ತಿರುವ ನೀರು – ವಾಹನ ಸವಾರರಿಗೆ ಸಂಕಷ್ಟ

ಮಾಣಿ ಮೈಸೂರು ಹೆದ್ದಾರಿಯ ಹಳೆಗೇಟು ಬಳಿ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಮಳೆಯ ನೀರೆಲ್ಲಾ ರಸ್ತೆಯಲ್ಲಿ ಹರಿಯುತ್ತಿದೆ. ಮಳೆಯ ನೀರಿನೊಂದಿಗೆ ಜಲ್ಲಿಕಲ್ಲು, ಮರಳು ಬಂದು ರಸ್ತೆಯಲ್ಲಿ ನಿಲ್ಲುತ್ತಿದ್ದು ವಾಹನ ಸವಾರರು ಸಂಕಷ್ಟ ಅನುಭವಿಸುಂತಾಗಿದೆ.‌ ಮಳೆ ಆರಂಭದಿಂದ ಹಲವಾರು ದ್ವಿಚಕ್ರ ಸವಾರರರು ಸ್ಕಿಡ್ ಆಗಿ ಬೀಳುವಂತಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಪ್ರವೇಶ ಪರೀಕ್ಷೆ ಕುರಿತು ಮಾಹಿತಿ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಹೆಚ್ ಆರ್ ಮತ್ತು ಪ್ಲೇಸ್ಮೆಂಟ್ ಘಟಕದ ವತಿಯಿಂದ ವಿವಿಧ ವೃತ್ತಿಗಳಿಗೆ ಸಂಬಂಧಪಟ್ಟಂತೆ ನಡೆಯುವ ಪ್ರವೇಶ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ ಮೇ.21.05 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಟೈಮ್ಸ್ ಮಂಗಳೂರು ಇದರ ಮ್ಯಾನೇಜರ್  ಶ್ರೀ.ಆಶಿತ್ ಪೂಜಾರಿ ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಅಂತಿಮ ಪದವಿ ತೇರ್ಗಡೆಯಾದವರಿಗೆ  ಉದ್ಯೋಗಾವಕಾಶಗಳ ಪ್ರವೇಶ ಪರೀಕ್ಷೆ ಕುರಿತು...

ಸುಳ್ಯ ಬ್ಲಾಕ್ ಕಾಂಗ್ರೆಸ್ : ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಪುಣ್ಯ ದಿನಾಚರಣೆ

ಮಾಜಿ ಪ್ರಧಾನಿ ಭಾರತ ರತ್ನ, ದಿ. ರಾಜೀವ್ ಗಾಂಧಿಯವರ ಪುಣ್ಯಸ್ಮರಣೆ ದಿನಾಚರಣೆ ಕಾರ್ಯಕ್ರಮ ಇಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.  ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎನ್ ಜಯಪ್ರಕಾಶ್ ರೈ ಯವರು ದಿವಂಗತ ರಾಜೀವ್ ಗಾಂಧಿಯವರ  ತ್ಯಾಗ ಬಲಿದಾನ ಮತ್ತು ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಗಳ ಬಗ್ಗೆ ಸ್ಮರಿಸಿ ನುಡಿನಮನ...

ಎಡಮಂಗಲದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ

ಎಡಮಂಗಲ ಗ್ರಾಮದ ಪುಚ್ಚಾಜೆ ದಿ.ಪುಟ್ಟಣ್ಣ ಗೌಡರವರ ಪುತ್ರ ಪ್ರಸನ್ನ ಕುಮಾ‌ರ್ ಮೇ 20 ರಂದು ಬೆಂಗಳೂರಿನಲ್ಲಿ ಬೆಳಿಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತರು ಬೆಂಗಳೂರಿನ ಮಾರತಹಳ್ಳಿಯ ಸಂಸ್ಥೆಯೊಂದರಲ್ಲಿ ಎ.ಸಿ ಟೆಕ್ನಿಷಿಯನ್ ಆಗಿ ಕಳೆದ ನಾಲ್ಕು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದರು. ಸೋಮವಾರ ಬೆಳಿಗ್ಗೆ ಸಂಸ್ಥೆಯ ಕೊಠಡಿಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ 26 ವರ್ಷ...

ಹಾಲು ಹಲ್ಲು ಎಂಬ ಬ್ರಹ್ಮಾಸ್ತ್ರ

ಮಕ್ಕಳಲ್ಲಿ ಮೊದಲು ಹುಟ್ಟುವ ಹಲ್ಲುಗಳು ಹಾಲಿನಷ್ಟೇ ಶುಭ್ರವಾಗಿ ಇರುವುದರಿಂದ ಅದನ್ನು ಹಾಲು ಹಲ್ಲು ಎಂದು ಕರೆಯುತ್ತಾರೆ. ಸಾಮಾನ್ಯವಾಗಿ 20 ಹಾಲು ಹಲ್ಲುಗಳು ಮಕ್ಕಳಲ್ಲಿ ಇದ್ದು, ಅವುಗಳು ಬಿದ್ದು ಹೋದಾಗ ಶಾಶ್ವತ ಹಲ್ಲುಗಳು ಅವುಗಳ ಜಾಗದಲ್ಲಿ ಹುಟ್ಟುತ್ತದೆ. ಸಾಮಾನ್ಯವಾಗಿ ಆಡು ಮಾತಿನಲ್ಲಿ ಹೇಳುವುದಾದರೆ 32 ಶಾಶ್ವತ ಹಲ್ಲುಗಳು ಇವೆಯಾದರೂ, ಇತ್ತೀಚಿನ ದಿನಗಳಲ್ಲಿ ಕೊನೆಯ ನಾಲ್ಕು ದವಡೆ ಹಲ್ಲುಗಳು...

ಅರಂತೋಡು – ಅಡ್ತಲೆ: ರಸ್ತೆಗುರುಳಿದ ವಿದ್ಯುತ್ ಕಂಬ

ಅರಂತೋಡು ಗ್ರಾಮದ ಅಡ್ತಲೆ ರಸ್ತೆಯಲ್ಲಿ ಪೂಜಾರಿಮನೆ ಎಂಬಲ್ಲಿ ವಿದ್ಯುತ್ ಕಂಬ ರಸ್ತೆಗೆ ಬಿದ್ದು ಸಂಚಾರಕ್ಕೆ  ವ್ಯತ್ಯಯ ಉಂಟಾಗಿದೆ. .

ಗುತ್ತಿಗಾರು : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲೂಕು ಪಂಚಾಯತ್, ಗುತ್ತಿಗಾರು ಗ್ರಾಮ ಪಂಚಾಯತ್, ಅರಿವು ಕೇಂದ್ರ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಆಶ್ರಯದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮೇ.02 ರಿಂದ ಮೇ.16ರ ರವರೆಗೆ 15...
error: Content is protected !!